Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಕೋಟ ಜಂಕ್ಷನ್ ಬಳಿ ಸಂಭವಿಸಿದ ಅಪಘಾತದಲ್ಲಿ ಸೈಕಲ್ ಸವಾರನ ಮೃತ್ಯು

Dhrishya News by Dhrishya News
27/10/2026
in ಸುದ್ದಿಗಳು
0
ಬಸ್ ಡಿಕ್ಕಿ: ಪಾದಚಾರಿ ಗಂಭೀರ ಗಾಯ..!
0
SHARES
4
VIEWS
Share on FacebookShare on Twitter

ಉಡುಪಿ: ಕೋಟ ಜಂಕ್ಷನ್ ಬಳಿ ಕಾರು ಮತ್ತು ಸೈಕಲ್ ನಡುವೆ ಸಂಭವಿಸಿದ ಅಪಘಾತದಲ್ಲಿ ಸೈಕಲ್ ಸವಾರ ಮೃತಪಟ್ಟ ಘಟನೆ ಅಕ್ಟೋಬರ್ 26ರಂದು ಬೆಳಗ್ಗೆ ನಡೆದಿದೆ.

ಬ್ರಹ್ಮಾವರ ತಾಲೂಕಿನ ಗಿಳಿಯಾರು ಗ್ರಾಮದ ಕೋಟ ಜಂಕ್ಷನ್ ಬಳಿ ಬೆಳಗ್ಗೆ ಸುಮಾರು 6:20ಕ್ಕೆ ಗುರುದಾಸ ಶೆಣೈ ಅವರು ಸೈಕಲ್‌ನಲ್ಲಿ ರಾಷ್ಟ್ರೀಯ ಹೆದ್ದಾರಿ 66 ಅನ್ನು ದಾಟಿ ರಸ್ತೆಯ ಅಂಚಿಗೆ ಬರುತ್ತಿದ್ದಾಗ, ಉಡುಪಿ ಕಡೆಯಿಂದ ಕುಂದಾಪುರದತ್ತ ತೆರಳುತ್ತಿದ್ದ ಹೋಂಡಾ ಸಿಟಿ ಕಾರು ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಕಾರನ್ನು ಪ್ರದೀಪ ಕಾಂಚನ್ ಅವರು ಅತಿವೇಗ ಹಾಗೂ ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದು ಸೈಕಲ್‌ಗೆ ಡಿಕ್ಕಿ ಹೊಡೆದ ಬಳಿಕ ರಸ್ತೆಯ ಗ್ರಿಲ್‌ಗೆ ಡಿಕ್ಕಿ ಹೊಡೆದಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಅಪಘಾತದ ಪರಿಣಾಮ ಗುರುದಾಸ ಶೆಣೈ ಅವರಿಗೆ ತಲೆ, ಕೈ ಹಾಗೂ ಕಾಲುಗಳಿಗೆ ತೀವ್ರ ರಕ್ತಗಾಯಗಳಾಗಿದ್ದು, ತಕ್ಷಣ ಬ್ರಹ್ಮಾವರದ ಮಹೇಶ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ, ಅವರನ್ನು ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಕಾರು ಚಾಲಕನಿಗೂ ಅಪಘಾತದಲ್ಲಿ ರಕ್ತಗಾಯಗಳಾಗಿವೆ.

ಈ ಸಂಬಂಧ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Previous Post

ಪಕ್ಷ ಸಂಘಟನೆಯಲ್ಲಿ ಮಹತ್ತರ ಬದಲಾವಣೆ ಬರಲಿ : ಶ್ರೀಮತಿ ರಮಿತಾ ಸೂರ್ಯವಂಶಿ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಬಸ್ ಡಿಕ್ಕಿ: ಪಾದಚಾರಿ ಗಂಭೀರ ಗಾಯ..!

ಕೋಟ ಜಂಕ್ಷನ್ ಬಳಿ ಸಂಭವಿಸಿದ ಅಪಘಾತದಲ್ಲಿ ಸೈಕಲ್ ಸವಾರನ ಮೃತ್ಯು

27/10/2026
ಪಕ್ಷ ಸಂಘಟನೆಯಲ್ಲಿ ಮಹತ್ತರ ಬದಲಾವಣೆ ಬರಲಿ : ಶ್ರೀಮತಿ ರಮಿತಾ ಸೂರ್ಯವಂಶಿ

ಪಕ್ಷ ಸಂಘಟನೆಯಲ್ಲಿ ಮಹತ್ತರ ಬದಲಾವಣೆ ಬರಲಿ : ಶ್ರೀಮತಿ ರಮಿತಾ ಸೂರ್ಯವಂಶಿ

27/10/2026
ಕೊಕ್ಕರ್ಣೆಯಲ್ಲಿ ಮೂರು ದಿನಗಳ ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಸಿದ್ಧತೆ

ಕೊಕ್ಕರ್ಣೆಯಲ್ಲಿ ಮೂರು ದಿನಗಳ ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಸಿದ್ಧತೆ

27/10/2026
ಅಲೆವೂರು ಗ್ರಾ.ಪಂ. ವ್ಯಾಪ್ತಿಯಲ್ಲಿ ₹62.5 ಲಕ್ಷದ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ಅಲೆವೂರು ಗ್ರಾ.ಪಂ. ವ್ಯಾಪ್ತಿಯಲ್ಲಿ ₹62.5 ಲಕ್ಷದ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

27/10/2026

Recent News

imunify-bot-check