Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಅಜೆಕಾರು: ಕುಕ್ಕುಜೆ ಸರ್ಕಾರಿ ಪ್ರೌಢಶಾಲೆಯಲ್ಲಿ ಕಂಪ್ಯೂಟರ್ ಕಳವು

Dhrishya News by Dhrishya News
28/10/2026
in ಸುದ್ದಿಗಳು
0
ಅಜೆಕಾರು: ಕುಕ್ಕುಜೆ ಸರ್ಕಾರಿ ಪ್ರೌಢಶಾಲೆಯಲ್ಲಿ ಕಂಪ್ಯೂಟರ್ ಕಳವು

ಸಾಂದರ್ಭಿಕ ಚಿತ್ರ

0
SHARES
3
VIEWS
Share on FacebookShare on Twitter

ಅಜೆಕಾರು: ಕಾರ್ಕಳ ತಾಲೂಕು ಕುಕ್ಕುಜೆ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಕಂಪ್ಯೂಟರ್ ಕೊಠಡಿಯ ಕಿಟಕಿಯ ಕಬ್ಬಿಣದ ರಾಡ್ ಮುರಿದು ಕಂಪ್ಯೂಟರ್ ಸೇರಿದಂತೆ ಉಪಕರಣಗಳನ್ನು ಕಳವು ಮಾಡಿರುವ ಘಟನೆ ನಡೆದಿದೆ.

ಅಕ್ಟೋಬರ್ 24ರ ಮಧ್ಯಾಹ್ನ 2 ಗಂಟೆಯಿಂದ ಅಕ್ಟೋಬರ್ 27ರ ಬೆಳಿಗ್ಗೆ 9 ಗಂಟೆಯ ನಡುವಿನ ಅವಧಿಯಲ್ಲಿ ಕಳ್ಳತನ ನಡೆದಿರುವುದಾಗಿ ತಿಳಿದುಬಂದಿದೆ.

ಕಳ್ಳರು ಕಂಪ್ಯೂಟರ್ ಕೊಠಡಿಯ ಕಿಟಕಿಯ ಕಬ್ಬಿಣದ ರಾಡ್ ಮುರಿದು ಒಳನುಗ್ಗಿ, ಕಿಟಕಿಯ ಪಕ್ಕದಲ್ಲಿದ್ದ Lenovo All-in-One ಕಂಪ್ಯೂಟರ್, ಒಂದು ಕೀಬೋರ್ಡ್ ಹಾಗೂ ಕಂಪ್ಯೂಟರ್‌ನ ಪವರ್ ಅಡಾಪ್ಟರ್‌ ಕಳವು ಮಾಡಿಕೊಂಡು ಹೋಗಿದ್ದಾರೆ.

ಈ ಕುರಿತು ಅಜೆಕಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

Previous Post

ಉಡುಪಿನ ಯೋಗ ಸಾಧಕಿ ಸುಜಾತಾ ಶೆಟ್ಟಿಗೆ ‘ರಾಷ್ಟ್ರೀಯ ಯೋಗ ರತ್ನ ಪ್ರಶಸ್ತಿ–2026’

Next Post

ಕಾಪು: ಬೀಚ್‌ಗಳಲ್ಲಿ ಗಾಂಜಾ ಮಾರಾಟ ಆರೋಪ; 5.710 ಕೆ.ಜಿ. ಗಾಂಜಾ ಸಹಿತ ಇಬ್ಬರ ಬಂಧನ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಕಾಪು: ಬೀಚ್‌ಗಳಲ್ಲಿ ಗಾಂಜಾ ಮಾರಾಟ ಆರೋಪ; 5.710 ಕೆ.ಜಿ. ಗಾಂಜಾ ಸಹಿತ ಇಬ್ಬರ ಬಂಧನ

ಕಾಪು: ಬೀಚ್‌ಗಳಲ್ಲಿ ಗಾಂಜಾ ಮಾರಾಟ ಆರೋಪ; 5.710 ಕೆ.ಜಿ. ಗಾಂಜಾ ಸಹಿತ ಇಬ್ಬರ ಬಂಧನ

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಬಾರ್ಕೂರಿನಲ್ಲಿ ನ. 1ರಂದು ಸುಜ್ಞಾನ ವಿದ್ಯಾರ್ಥಿವೇತನ ಪರೀಕ್ಷೆ: ಗ್ರಾಮೀಣ ಪ್ರತಿಭೆಗಳಿಗೆ ಗುಣಮಟ್ಟದ ಶಿಕ್ಷಣದ ಅವಕಾಶ

ಬಾರ್ಕೂರಿನಲ್ಲಿ ನ. 1ರಂದು ಸುಜ್ಞಾನ ವಿದ್ಯಾರ್ಥಿವೇತನ ಪರೀಕ್ಷೆ: ಗ್ರಾಮೀಣ ಪ್ರತಿಭೆಗಳಿಗೆ ಗುಣಮಟ್ಟದ ಶಿಕ್ಷಣದ ಅವಕಾಶ

28/10/2026
ಕಾಪು: ಬೀಚ್‌ಗಳಲ್ಲಿ ಗಾಂಜಾ ಮಾರಾಟ ಆರೋಪ; 5.710 ಕೆ.ಜಿ. ಗಾಂಜಾ ಸಹಿತ ಇಬ್ಬರ ಬಂಧನ

ಕಾಪು: ಬೀಚ್‌ಗಳಲ್ಲಿ ಗಾಂಜಾ ಮಾರಾಟ ಆರೋಪ; 5.710 ಕೆ.ಜಿ. ಗಾಂಜಾ ಸಹಿತ ಇಬ್ಬರ ಬಂಧನ

28/10/2026
ಅಜೆಕಾರು: ಕುಕ್ಕುಜೆ ಸರ್ಕಾರಿ ಪ್ರೌಢಶಾಲೆಯಲ್ಲಿ ಕಂಪ್ಯೂಟರ್ ಕಳವು

ಅಜೆಕಾರು: ಕುಕ್ಕುಜೆ ಸರ್ಕಾರಿ ಪ್ರೌಢಶಾಲೆಯಲ್ಲಿ ಕಂಪ್ಯೂಟರ್ ಕಳವು

28/10/2026
ಉಡುಪಿನ ಯೋಗ ಸಾಧಕಿ ಸುಜಾತಾ ಶೆಟ್ಟಿಗೆ ‘ರಾಷ್ಟ್ರೀಯ ಯೋಗ ರತ್ನ ಪ್ರಶಸ್ತಿ–2026’

ಉಡುಪಿನ ಯೋಗ ಸಾಧಕಿ ಸುಜಾತಾ ಶೆಟ್ಟಿಗೆ ‘ರಾಷ್ಟ್ರೀಯ ಯೋಗ ರತ್ನ ಪ್ರಶಸ್ತಿ–2026’

27/10/2026

Recent News

imunify-bot-check