Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ರದ್ದು: ಸಮಸ್ತ ಕನ್ನಡಿಗರಿಗೆ ಮಾಡಿದ ಅವಮಾನ – ಅನ್ಸಾರ್ ಅಹಮದ್ ಖಂಡನೆ

Dhrishya News by Dhrishya News
29/10/2026
in ಸುದ್ದಿಗಳು
0
ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ರದ್ದು: ಸಮಸ್ತ ಕನ್ನಡಿಗರಿಗೆ ಮಾಡಿದ ಅವಮಾನ – ಅನ್ಸಾರ್ ಅಹಮದ್ ಖಂಡನೆ
0
SHARES
0
VIEWS
Share on FacebookShare on Twitter

ಉಡುಪಿ: ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರನ್ನು ಗುರುತಿಸಿ ಗೌರವಿಸುವ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯನ್ನು ಈ ಬಾರಿ ರದ್ದುಗೊಳಿಸಿರುವುದಕ್ಕೆ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ) ಉಡುಪಿ ಜಿಲ್ಲಾ ಘಟಕ ತೀವ್ರ ಖಂಡನೆ ವ್ಯಕ್ತಪಡಿಸಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ) ಉಡುಪಿ ಜಿಲ್ಲಾ ಗೌರವಾಧ್ಯಕ್ಷ ಅನ್ಸಾರ್ ಅಹಮದ್, ಪ್ರತಿ ವರ್ಷ ನವೆಂಬರ್ 1ರಂದು ನಡೆಯುವ ಕನ್ನಡ ರಾಜ್ಯೋತ್ಸವದ ಸಂದರ್ಭದಲ್ಲಿ ಉಡುಪಿ ಜಿಲ್ಲೆಯ ವಿವಿಧ ಕ್ಷೇತ್ರಗಳ ಸಾಧಕರನ್ನು ಗುರುತಿಸಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸುವುದು ಹಿಂದಿನಿಂದಲೂ ನಡೆದುಕೊಂಡು ಬಂದ ಸಂಪ್ರದಾಯವಾಗಿದೆ ಎಂದು ತಿಳಿಸಿದ್ದಾರೆ.

ಈ ಬಾರಿ ಉಡುಪಿ ಜಿಲ್ಲಾಡಳಿತವು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯನ್ನು ರದ್ದುಗೊಳಿಸಿದೆ ಎಂಬ ಮಾಹಿತಿ ಲಭಿಸಿದ್ದು, ಈ ನಿರ್ಧಾರವನ್ನು ಸಂಘಟನೆ ಬಲವಾಗಿ ಖಂಡಿಸುತ್ತದೆ. ಉಡುಪಿ ಜಿಲ್ಲೆಯಲ್ಲಿ ಕನ್ನಡ ಭಾಷೆಗಾಗಿ ಶ್ರಮಿಸಿದವರಿಲ್ಲವೇ? ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರ ಕೊರತೆಯಿದೆಯೇ? ಎಂಬ ಪ್ರಶ್ನೆಗಳು ಮೂಡುತ್ತಿವೆ ಎಂದು ಅವರು ಹೇಳಿದ್ದಾರೆ.

ಜಿಲ್ಲಾಡಳಿತ ಹಾಗೂ ಸರ್ಕಾರದ ಈ ನಿರ್ಧಾರವು ಸಾಧಕರಿಗೆ ಮತ್ತು ಸಮಸ್ತ ಕನ್ನಡಿಗರಿಗೆ ಮಾಡಿದ ಅವಮಾನವಾಗಿದೆ ಎಂದು ಅಭಿಪ್ರಾಯಪಟ್ಟಿರುವ ಅವರು, ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಈ ವಿಚಾರವನ್ನು ಮರುಪರಿಶೀಲಿಸಿ, ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿದವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡುವ ವ್ಯವಸ್ಥೆ ಕಲ್ಪಿಸಬೇಕು ಎಂದು ಆಗ್ರಹಿಸಿದ್ದಾರೆ.

Previous Post

ಕಾರ್ಕಳ: ಕೆಲಸಕ್ಕೆಂದು ಮನೆಯಿಂದ ಹೋದ ವ್ಯಕ್ತಿ ನಾಪತ್ತೆ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ರದ್ದು: ಸಮಸ್ತ ಕನ್ನಡಿಗರಿಗೆ ಮಾಡಿದ ಅವಮಾನ – ಅನ್ಸಾರ್ ಅಹಮದ್ ಖಂಡನೆ

ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ರದ್ದು: ಸಮಸ್ತ ಕನ್ನಡಿಗರಿಗೆ ಮಾಡಿದ ಅವಮಾನ – ಅನ್ಸಾರ್ ಅಹಮದ್ ಖಂಡನೆ

29/10/2026
ಕುಂದಾಪುರ: ಸಾಲಿಗ್ರಾಮಕ್ಕೆಂದು ಹೋದ ವ್ಯಕ್ತಿ ನಾಪತ್ತೆ..!

ಕಾರ್ಕಳ: ಕೆಲಸಕ್ಕೆಂದು ಮನೆಯಿಂದ ಹೋದ ವ್ಯಕ್ತಿ ನಾಪತ್ತೆ

29/10/2026
ಉಡುಪಿ:ಮನು ಮುರಳಿದರ್ ಬ್ರೈಡಲ್ ಮೇಕಪ್ ಸೆಮಿನಾರ್ ನವೆಂಬರ್ 17ರಂದು ಆಯೋಜನೆ..!

ಉಡುಪಿ:ಮನು ಮುರಳಿದರ್ ಬ್ರೈಡಲ್ ಮೇಕಪ್ ಸೆಮಿನಾರ್ ನವೆಂಬರ್ 17ರಂದು ಆಯೋಜನೆ..!

29/10/2026
ಬಸ್ ಡಿಕ್ಕಿ: ಪಾದಚಾರಿ ಗಂಭೀರ ಗಾಯ..!

ಕಾರ್ಕಳ: ಪಿಕಪ್ ವಾಹನ ಡಿಕ್ಕಿ ಹೊಡೆದು ಕಾರ್ಮಿಕ ಸಾವು

29/10/2026

Recent News

imunify-bot-check