Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಕೋಟ: 80 ವರ್ಷದ ವ್ಯಕ್ತಿ ನಾಪತ್ತೆ – ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು..!

Dhrishya News by Dhrishya News
30/10/2026
in ಸುದ್ದಿಗಳು
0
ಮಲ್ಪೆ ಸಮುದ್ರದಲ್ಲಿ ಕಾಲು ಜಾರಿ ಬಿದ್ದು ಮೀನುಗಾರ ನಾಪತ್ತೆ..!

ಸಾಂದರ್ಭಿಕ ಚಿತ್ರ

0
SHARES
5
VIEWS
Share on FacebookShare on Twitter

ಕೋಟ: ಕೋಟೇಶ್ವರ ಸಮೀಪದ ಬೀಜಾಡಿ ಗ್ರಾಮದ ಗಣಪ ಮರಕಾಲ (80) ಎಂಬ ವ್ಯಕ್ತಿ ನಾಪತ್ತೆಯಾಗಿರುವ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಗಣಪ ಮರಕಾಲ ಅವರು ಕಳೆದ 10 ವರ್ಷಗಳಿಂದ ತಮ್ಮ ಮಗಳ ಮನೆಯಲ್ಲಿ ವಾಸವಾಗಿದ್ದರು.
ಅಕ್ಟೋಬರ್ 28ರಂದು ರಾತ್ರಿ 9 ಗಂಟೆಗೆ ಮನೆಯವರೊಂದಿಗೆ ಊಟ ಮುಗಿಸಿ ಟಿವಿ ನೋಡುತ್ತಿದ್ದರು.
ಬಳಿಕ ಅಕ್ಟೋಬರ್ 29ರಂದು ಬೆಳಿಗ್ಗೆ 6 ಗಂಟೆಯ ವೇಳೆಗೆ ಮನೆಯಲ್ಲಿ ಕಾಣೆಯಾಗಿರುವುದು ತಿಳಿದುಬಂದಿದೆ.

ಕೂಡಲೇ ಮನೆಯ ವಠಾರ, ಸುತ್ತಮುತ್ತಲಿನ ಪ್ರದೇಶ ಹಾಗೂ ನೆರೆಹೊರೆಯವರು ಮತ್ತು ಸಂಬಂಧಿಕರ ಮನೆಗಳಲ್ಲಿ ವಿಚಾರಿಸಿದರೂ ಅವರು ಪತ್ತೆಯಾಗಿಲ್ಲ.
ಈ ಕುರಿತು ಅವರ ಮಗ ಸಂತೋಷ ನೀಡಿದ ದೂರಿನಂತೆ ಕೋಟ ಪೊಲೀಸ್ ಠಾಣೆಯಲ್ಲಿ ಗಂಡಸು ಕಾಣೆಯಾದ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

Previous Post

ಕುಂದಾಪುರ: ಅಡುಗೆ ಮಾಡುವಾಗ ಸೀರೆಗೆ ಬೆಂಕಿ ತಗುಲಿ ಗಂಭೀರ ಗಾಯ; ಚಿಕಿತ್ಸೆ ಫಲಿಸದೇ ಮಹಿಳೆ ಸಾವು..!

Next Post

ಮಂಗಳೂರು: ₹1.15 ಕೋಟಿ ಹಣವಿದ್ದ ಎರಡು ಬ್ಯಾಗ್‌ಗಳೊಂದಿಗೆ ವ್ಯಕ್ತಿಯ ಅಪಹರಣ, ದರೋಡೆ – ನಾಲ್ವರ ವಿರುದ್ಧ ದೂರು..!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಗಣೇಶ ವಿಸರ್ಜನಾ ಮೆರವಣಿಗೆ ಬಳಿಕ ಗಲಾಟೆ: ಯುವಕನಿಗೆ ಹಲ್ಲೆ, ಜೀವ ಬೆದರಿಕೆ ಆರೋಪ

ಮಂಗಳೂರು: ₹1.15 ಕೋಟಿ ಹಣವಿದ್ದ ಎರಡು ಬ್ಯಾಗ್‌ಗಳೊಂದಿಗೆ ವ್ಯಕ್ತಿಯ ಅಪಹರಣ, ದರೋಡೆ – ನಾಲ್ವರ ವಿರುದ್ಧ ದೂರು..!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ನ.1ರಂದು ಗುರುಕುಲ ಪಬ್ಲಿಕ್ ಸ್ಕೂಲ್‌ನಲ್ಲಿ ‘ಗುರುಕುಲ ಕಾರ್ನಿವಲ್ 2.0’ ಸಂಭ್ರಮ..!

ನ.1ರಂದು ಗುರುಕುಲ ಪಬ್ಲಿಕ್ ಸ್ಕೂಲ್‌ನಲ್ಲಿ ‘ಗುರುಕುಲ ಕಾರ್ನಿವಲ್ 2.0’ ಸಂಭ್ರಮ..!

30/10/2026
ಕಾಪು: ಬೀಚ್‌ಗಳಲ್ಲಿ ಗಾಂಜಾ ಮಾರಾಟ ಆರೋಪ; 5.710 ಕೆ.ಜಿ. ಗಾಂಜಾ ಸಹಿತ ಇಬ್ಬರ ಬಂಧನ

ಮಂಗಳೂರು: ₹7.07 ಲಕ್ಷ ಮೌಲ್ಯದ MDMA ಮಾದಕ ವಸ್ತು ವಶ – ಇಬ್ಬರ ಬಂಧನ

30/10/2026
ಗಣೇಶ ವಿಸರ್ಜನಾ ಮೆರವಣಿಗೆ ಬಳಿಕ ಗಲಾಟೆ: ಯುವಕನಿಗೆ ಹಲ್ಲೆ, ಜೀವ ಬೆದರಿಕೆ ಆರೋಪ

ಮಂಗಳೂರು: ₹1.15 ಕೋಟಿ ಹಣವಿದ್ದ ಎರಡು ಬ್ಯಾಗ್‌ಗಳೊಂದಿಗೆ ವ್ಯಕ್ತಿಯ ಅಪಹರಣ, ದರೋಡೆ – ನಾಲ್ವರ ವಿರುದ್ಧ ದೂರು..!

30/10/2026
ಮಲ್ಪೆ ಸಮುದ್ರದಲ್ಲಿ ಕಾಲು ಜಾರಿ ಬಿದ್ದು ಮೀನುಗಾರ ನಾಪತ್ತೆ..!

ಕೋಟ: 80 ವರ್ಷದ ವ್ಯಕ್ತಿ ನಾಪತ್ತೆ – ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು..!

30/10/2026

Recent News

imunify-bot-check