Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಯುವತಿ ನಾಪತ್ತೆ : ಶಿರ್ವ ಠಾಣೆಯಲ್ಲಿ ಪ್ರಕರಣ..!!

Dhrishya News by Dhrishya News
15/06/2023
in ಕರಾವಳಿ, ಸುದ್ದಿಗಳು
0
0
SHARES
47
VIEWS
Share on FacebookShare on Twitter

ಶಿರ್ವ: ಮುಂಬಯಿಯಲ್ಲಿ ವಿದ್ಯಾಭ್ಯಾಸ ಮುಗಿಸಿ ಕಳೆದ ಒಂದು ವರ್ಷದಿಂದ ತನ್ನ ಚಿಕ್ಕಮ್ಮನ ಮನೆ ಶಿರ್ವ ಮುಖ್ಯರಸ್ತೆ ಬಳಿಯ ಕುಡ್ತಮಜಲು ಎಂಬಲ್ಲಿ ವಾಸವಾಗಿದ್ದ ಶ್ರದ್ಧಾ (21) ಜೂ. 13 ರಂದು ಬೆಳಗ್ಗೆ 9 ಗಂಟೆಯಿಂದ ಮನೆಯಿಂದ ಹೋದವರು ವಾಪಾಸು ಬಾರದೆ ಕಾಣೆಯಾಗಿದ್ದಾರೆ.

ಈಕೆಯ ಚಿಕ್ಕಮ್ಮ ಕುಡ್ತಮಜಲು ನಿವಾಸಿ ಗೌರಿ ಜೂ. 13 ರಂದು ಬೆಳಗ್ಗೆ 9 ಗಂಟೆಗೆ ಕೆಲಸದ ನಿಮಿತ್ತ ಶಾಲೆಗೆ ಹೋಗಿದ್ದು, ಮಧ್ಯಾಹ್ನ 2 ಗಂಟೆಗೆ ಮನೆಗೆ ಬಂದಾಗ ಆಕೆ ಕಾಣೆಯಾಗಿದ್ದಳು.ಮನೆಯಲ್ಲಿ ಆಕೆ ಹಿಂದಿಯಲ್ಲಿ ಬರೆದ ಪತ್ರ ದೊರೆತಿದ್ದು, ಅದರಲ್ಲಿ ತಾನು ಇಲ್ಲಿಗೆ ಬಂದು 1 ವರ್ಷವಾಗಿದ್ದು,ಇಷ್ಟು ಸಮಯ ನನ್ನನ್ನು ನೋಡಿದ್ದಕ್ಕೆ ಕೃತಜ್ಞತೆಗಳು. ಪೂನಾಕ್ಕೆ ಟೀಚರ್‌ ಕೆಲಸಕ್ಕೆ ಹೋಗುತ್ತಿದ್ದೇನೆ. ನಾನು ಕಾಣೆಯಾದ ಬಗ್ಗೆ ಪೊಲೀಸ್‌ ಕೇಸ್‌ ಮಾಡುವುದು ಬೇಡ, ನನ್ನ ಬಗ್ಗೆ ಚಿಂತೆ ಮಾಡಬೇಡಿ, ನಾನು ಯಾರಿಗೂ ಭಾರವಾಗಿರುವುದು ನನಗೆ ಇಷ್ಟವಿಲ್ಲ ಎಂದು ಬರೆದಿದ್ದಾಳೆ.

ಸಂಬಂಧಿಕರ ಸಹಿತ ಎಲ್ಲಾ ಕಡೆ ಹುಡುಕಾಡಿದ್ದು, ಈವರೆಗೆ ಪತ್ತೆಯಾಗಿರುವುದಿಲ್ಲ ಎಂದು ಆಕೆಯ ಚಿಕ್ಕಮ್ಮ ಗೌರಿ ನೀಡಿದ ದೂರಿನಂತೆ ಶಿರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Previous Post

“ಪ್ರಿ ಓನ್ಡ್ ವೆಹಿಕಲ್ ಡೀಲರ್ಸ್ ಅಸೋಸಿಯೇಷನ್ ಉಡುಪಿ” ವತಿಯಿಂದ ಲಕ್ಷಣ ಫಲ ಹಾಗೂ ಇನ್ನಿತರ ಔಷಧೀಯ ಸಸ್ಯಗಳ ವಿತರಣೆ ..!!

Next Post

ಮಣಿಪಾಲ:ವಿದ್ಯಾರ್ಥಿ ಸೇರಿದಂತೆ ಮೂವರು ಜನ ಗಾಂಜಾ ಪೆಡ್ಲರ್‌ಗಳ ಬಂಧನ – ಸುಮಾರು 75 ಸಾವಿರ ಮೌಲ್ಯದ 1.5 ಕೆ.ಜಿ ಗಾಂಜಾ ವಶ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಮಣಿಪಾಲ:ವಿದ್ಯಾರ್ಥಿ ಸೇರಿದಂತೆ ಮೂವರು ಜನ ಗಾಂಜಾ ಪೆಡ್ಲರ್‌ಗಳ ಬಂಧನ - ಸುಮಾರು 75 ಸಾವಿರ ಮೌಲ್ಯದ 1.5 ಕೆ.ಜಿ ಗಾಂಜಾ ವಶ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಾರ್ಕಳ ಕಾಂಗ್ರೆಸ್ ಪ್ರತಿಭಟನೆಯಲ್ಲಿ ಬಿಜೆಪಿ ಸಂಸದರು, ಶಾಸಕರು ಮತ್ತು ನಾಯಕರ ವಿರುದ್ಧ ನಡೆದ ವೈಯಕ್ತಿಕ ತೇಜೋವಧೆಗೆ ಖಂಡನೆ, ಸೂಕ್ತ ಕ್ರಮಕ್ಕೆ ಆಗ್ರಹಿಸಿ ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾದಿಂದ ಜಿಲ್ಲಾಧಿಕಾರಿಗಳಿಗೆ ಮನವಿ

ಕಾರ್ಕಳ ಕಾಂಗ್ರೆಸ್ ಪ್ರತಿಭಟನೆಯಲ್ಲಿ ಬಿಜೆಪಿ ಸಂಸದರು, ಶಾಸಕರು ಮತ್ತು ನಾಯಕರ ವಿರುದ್ಧ ನಡೆದ ವೈಯಕ್ತಿಕ ತೇಜೋವಧೆಗೆ ಖಂಡನೆ, ಸೂಕ್ತ ಕ್ರಮಕ್ಕೆ ಆಗ್ರಹಿಸಿ ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾದಿಂದ ಜಿಲ್ಲಾಧಿಕಾರಿಗಳಿಗೆ ಮನವಿ

09/10/2026
ಉಡುಪಿಯಲ್ಲಿ ಬೃಹತ್ ಫುಡ್ ಅಂಡ್ ಬಿಸಿನೆಸ್ ಎಕ್ಸ್‌ಪೋ ಆರಂಭ

ಉಡುಪಿಯಲ್ಲಿ ಬೃಹತ್ ಫುಡ್ ಅಂಡ್ ಬಿಸಿನೆಸ್ ಎಕ್ಸ್‌ಪೋ ಆರಂಭ

09/10/2026
ಅಕ್ಟೋಬರ್ 10 : ಉದ್ಯಾವರದಲ್ಲಿ ಪಂಚ ಗ್ಯಾರಂಟಿ ಸಂಭ್ರಮೋತ್ಸವ

ಅಕ್ಟೋಬರ್ 10 : ಉದ್ಯಾವರದಲ್ಲಿ ಪಂಚ ಗ್ಯಾರಂಟಿ ಸಂಭ್ರಮೋತ್ಸವ

09/10/2026
ಕುಂದಾಪುರ: ಕೆನರಾ ಬ್ಯಾಂಕ್ ಕ್ರೆಡಿಟ್ ಕಾರ್ಡ್‌ನಿಂದ ₹1.64 ಲಕ್ಷ ವಂಚನೆ

ಕುಂದಾಪುರ: ಕೆನರಾ ಬ್ಯಾಂಕ್ ಕ್ರೆಡಿಟ್ ಕಾರ್ಡ್‌ನಿಂದ ₹1.64 ಲಕ್ಷ ವಂಚನೆ

09/10/2026

Recent News

imunify-bot-check