Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಸಾಲದ ಬಾಧೆಯಿಂದ ಯುವಕ ನಾಪತ್ತೆ: ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು..!

Dhrishya News by Dhrishya News
31/10/2026
in ಸುದ್ದಿಗಳು
0
ಕುಂದಾಪುರ: ಸಾಲಿಗ್ರಾಮಕ್ಕೆಂದು ಹೋದ ವ್ಯಕ್ತಿ ನಾಪತ್ತೆ..!
0
SHARES
1
VIEWS
Share on FacebookShare on Twitter

ಕಾಪು: ಸಾಲದ ಬಾಧೆಯಿಂದಾಗಿ ಮನೆಯಿಂದ ಹೊರಹೋದ ಯುವಕನೊಬ್ಬ ನಾಪತ್ತೆಯಾಗಿರುವ ಘಟನೆ ಕಾಪು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಮೂಡಬೆಟ್ಟು ಗ್ರಾಮದ ಮೊಹಮ್ಮದ್ ಹರ್ಷದ್ (24) ನಾಪತ್ತೆಯಾದ ಯುವಕ. ಇವರು ಆಟೋರಿಕ್ಷಾ ಚಾಲಕನಾಗಿ ಕೆಲಸ ಮಾಡುತ್ತಿದ್ದರು.

ಅಕ್ಟೋಬರ್ 30ರಂದು ಮಧ್ಯಾಹ್ನ 12:30ರ ಸುಮಾರಿಗೆ ಮನೆಯಿಂದ ಹೊರಹೋಗಿದ್ದ ಅವರು ರಾತ್ರಿ 9:30 ಆದರೂ ಮನೆಗೆ ವಾಪಸಾಗಿರಲಿಲ್ಲ.
ಈ ನಡುವೆ ಹರ್ಷದ್ ಅವರು ತಮ್ಮ ಚಿಕ್ಕಮ್ಮನ ಮೊಬೈಲ್‌ಗೆ ತಾನು ಎಲ್ಲಿಗೋ ಹೋಗುತ್ತಿರುವುದಾಗಿ ಸಂದೇಶ ಕಳುಹಿಸಿದ್ದರು. ಬಳಿಕ ಕರೆ ಮಾಡಿ ವಿಚಾರಿಸಿದಾಗ, ತಾನು ಸಾಕಷ್ಟು ಸಾಲ ಮಾಡಿಕೊಂಡಿದ್ದು, ಇದರಿಂದ ಮನೆಯವರಿಗೆ ತೊಂದರೆಯಾಗುತ್ತಿದೆ. ತಾನು ದೂರದಲ್ಲಿರುವುದಾಗಿ ತಿಳಿಸಿದ್ದರು ಎನ್ನಲಾಗಿದೆ.
ಈ ವೇಳೆ ಧೈರ್ಯ ತುಂಬಿ ಮನೆಗೆ ವಾಪಸ್ ಬರುವಂತೆ ತಿಳಿಸಿದರೂ ಹರ್ಷದ್ ಮನೆಗೆ ಬಂದಿರಲಿಲ್ಲ. ಅವರು ಚಲಾಯಿಸುತ್ತಿದ್ದ ಆಟೋರಿಕ್ಷಾವನ್ನು ಮನೆಯ ಬಳಿ ನಿಲ್ಲಿಸಿ ತೆರಳಿರುವುದು ತಿಳಿದುಬಂದಿದೆ.

ಈ ಕುರಿತು ಮೊಹಮ್ಮದ್ ಇರ್ಷದ್ ನೀಡಿದ ದೂರಿನಂತೆ ಕಾಪು ಪೊಲೀಸ್ ಠಾಣೆಯಲ್ಲಿ ಗಂಡಸು ಕಾಣೆ ಪ್ರಕರಣ ದಾಖಲಾಗಿದೆ. ನಾಪತ್ತೆಯಾದ ಯುವಕನ ಪತ್ತೆಗಾಗಿ ಪೊಲೀಸರು ಕ್ರಮ ಕೈಗೊಂಡಿದ್ದಾರೆ.

Previous Post

ಉಡುಪಿ: ಯುವಕನ ಮೇಲೆ ಹಲ್ಲೆ ಆರೋಪ; ಜಿಲ್ಲಾಸ್ಪತ್ರೆಯ ಶೌಚಾಲಯದಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ – 10 ಮಂದಿಯ ವಿರುದ್ಧ ಪ್ರಕರಣ

Next Post

ಕೋಟ: ನಾಪತ್ತೆ ಯಾಗಿದ್ದ ವ್ಯಕ್ತಿಯ ಮೃತದೇಹ ಕೆರೆಯಲ್ಲಿ ಪತ್ತೆ..!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಕೋಟೇಶ್ವರದ ಕೋಟಿತೀರ್ಥ ಪುಷ್ಕರಣಿಗೆ ಹಾರಿ ಯುವಕ ಆತ್ಮಹತ್ಯೆ; ಶೋಧ ಕಾರ್ಯಾಚರಣೆ ಬಳಿಕ ಮೃತದೇಹ ಪತ್ತೆ

ಕೋಟ: ನಾಪತ್ತೆ ಯಾಗಿದ್ದ ವ್ಯಕ್ತಿಯ ಮೃತದೇಹ ಕೆರೆಯಲ್ಲಿ ಪತ್ತೆ..!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕುಂದಾಪುರ: ಎರಡು ಟಿಪ್ಪರ್‌ಗಳ ನಡುವೆ ಸಿಲುಕಿ ಸ್ಕೂಟರ್ ಸವಾರರಿಗೆ ಗಂಭೀರ ಗಾಯ..!

ಕುಂದಾಪುರ: ಎರಡು ಟಿಪ್ಪರ್‌ಗಳ ನಡುವೆ ಸಿಲುಕಿ ಸ್ಕೂಟರ್ ಸವಾರರಿಗೆ ಗಂಭೀರ ಗಾಯ..!

31/10/2026
ಕೋಟೇಶ್ವರದ ಕೋಟಿತೀರ್ಥ ಪುಷ್ಕರಣಿಗೆ ಹಾರಿ ಯುವಕ ಆತ್ಮಹತ್ಯೆ; ಶೋಧ ಕಾರ್ಯಾಚರಣೆ ಬಳಿಕ ಮೃತದೇಹ ಪತ್ತೆ

ಕೋಟ: ನಾಪತ್ತೆ ಯಾಗಿದ್ದ ವ್ಯಕ್ತಿಯ ಮೃತದೇಹ ಕೆರೆಯಲ್ಲಿ ಪತ್ತೆ..!

31/10/2026
ಕುಂದಾಪುರ: ಸಾಲಿಗ್ರಾಮಕ್ಕೆಂದು ಹೋದ ವ್ಯಕ್ತಿ ನಾಪತ್ತೆ..!

ಸಾಲದ ಬಾಧೆಯಿಂದ ಯುವಕ ನಾಪತ್ತೆ: ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು..!

31/10/2026
ಉಡುಪಿ: ಯುವಕನ ಮೇಲೆ ಹಲ್ಲೆ ಆರೋಪ; ಜಿಲ್ಲಾಸ್ಪತ್ರೆಯ ಶೌಚಾಲಯದಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ – 10 ಮಂದಿಯ ವಿರುದ್ಧ ಪ್ರಕರಣ

ಉಡುಪಿ: ಯುವಕನ ಮೇಲೆ ಹಲ್ಲೆ ಆರೋಪ; ಜಿಲ್ಲಾಸ್ಪತ್ರೆಯ ಶೌಚಾಲಯದಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ – 10 ಮಂದಿಯ ವಿರುದ್ಧ ಪ್ರಕರಣ

31/10/2026

Recent News

imunify-bot-check