Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಕೋಟ: ನಾಪತ್ತೆ ಯಾಗಿದ್ದ ವ್ಯಕ್ತಿಯ ಮೃತದೇಹ ಕೆರೆಯಲ್ಲಿ ಪತ್ತೆ..!

Dhrishya News by Dhrishya News
31/10/2026
in ಸುದ್ದಿಗಳು
0
ಕೋಟೇಶ್ವರದ ಕೋಟಿತೀರ್ಥ ಪುಷ್ಕರಣಿಗೆ ಹಾರಿ ಯುವಕ ಆತ್ಮಹತ್ಯೆ; ಶೋಧ ಕಾರ್ಯಾಚರಣೆ ಬಳಿಕ ಮೃತದೇಹ ಪತ್ತೆ

ಸಾಂದರ್ಭಿಕ ಚಿತ್ರ

0
SHARES
1
VIEWS
Share on FacebookShare on Twitter

ಕೋಟ: ಮನೆಯಿಂದ ನಾಪತ್ತೆಯಾಗಿದ್ದ 80 ವರ್ಷದ ವ್ಯಕ್ತಿ ಯೊಬ್ಬರ ಮೃತದೇಹ ಮೂಡಹಡು ಗ್ರಾಮದ ಹೊಳ್ಕರೆ ಕೆರೆಯಲ್ಲಿ ಪತ್ತೆಯಾದ ಘಟನೆ ವರದಿಯಾಗಿದೆ.

ಮೃತರನ್ನು ಗಣಪ ಮರಕಾಲ (80) ಎಂದು ಗುರುತಿಸಲಾಗಿದೆ. ಇವರು ಕಳೆದ 10 ವರ್ಷಗಳಿಂದ ಬ್ರಹ್ಮಾವರ ತಾಲೂಕಿನ ಮೂಡಹಡು ಗ್ರಾಮದ ತಮ್ಮ ಮಗಳು ಕವಿತಾ ಅವರ ಮನೆಯಲ್ಲಿ ವಾಸವಾಗಿದ್ದರು.
ಅಕ್ಟೋಬರ್ 28ರಂದು ರಾತ್ರಿ 9 ಗಂಟೆಗೆ ಮನೆಯವರೊಂದಿಗೆ ಊಟ ಮುಗಿಸಿ ಟಿವಿ ನೋಡುತ್ತಿದ್ದ ಗಣಪ ಮರಕಾಲ ಅವರು ಅಕ್ಟೋಬರ್ 29ರಂದು ಬೆಳಿಗ್ಗೆ 6 ಗಂಟೆಯ ವೇಳೆಗೆ ಮನೆಯಲ್ಲಿ ಕಾಣೆಯಾಗಿದ್ದರು.

ಮನೆಯವರು ವಠಾರ, ಸುತ್ತಮುತ್ತಲಿನ ಪ್ರದೇಶ ಹಾಗೂ ಸಂಬಂಧಿಕರ ಮನೆಗಳಲ್ಲಿ ಹುಡುಕಾಟ ನಡೆಸಿದರೂ ಪತ್ತೆಯಾಗಿರಲಿಲ್ಲ.

ಈ ನಡುವೆ ಅಕ್ಟೋಬರ್ 30ರಂದು ಮಧ್ಯಾಹ್ನ 2 ಗಂಟೆಯ ಸುಮಾರಿಗೆ ಮೂಡಹಡು ಗ್ರಾಮದ ಹೊಳ್ಕರೆ ಕೆರೆಯಲ್ಲಿ ಅವರ ಮೃತದೇಹ ಪತ್ತೆಯಾಗಿದೆ.

ಅಕ್ಟೋಬರ್ 28ರ ರಾತ್ರಿ 9 ಗಂಟೆಯಿಂದ ಅಕ್ಟೋಬರ್ 30ರ ಮಧ್ಯಾಹ್ನ 2 ಗಂಟೆಯ ನಡುವಿನ ಅವಧಿಯಲ್ಲಿ ಆಕಸ್ಮಿಕವಾಗಿ ಅಥವಾ ಇತರ ಯಾವುದೋ ಕಾರಣದಿಂದ ಕೆರೆಗೆ ಬಿದ್ದು ಮೃತಪಟ್ಟಿರಬಹುದೆಂದು ದೂರಿನಲ್ಲಿ ತಿಳಿಸಲಾಗಿದೆ.

ಈ ಕುರಿತು ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Previous Post

ಸಾಲದ ಬಾಧೆಯಿಂದ ಯುವಕ ನಾಪತ್ತೆ: ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು..!

Next Post

ಕುಂದಾಪುರ: ಎರಡು ಟಿಪ್ಪರ್‌ಗಳ ನಡುವೆ ಸಿಲುಕಿ ಸ್ಕೂಟರ್ ಸವಾರರಿಗೆ ಗಂಭೀರ ಗಾಯ..!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಕುಂದಾಪುರ: ಎರಡು ಟಿಪ್ಪರ್‌ಗಳ ನಡುವೆ ಸಿಲುಕಿ ಸ್ಕೂಟರ್ ಸವಾರರಿಗೆ ಗಂಭೀರ ಗಾಯ..!

ಕುಂದಾಪುರ: ಎರಡು ಟಿಪ್ಪರ್‌ಗಳ ನಡುವೆ ಸಿಲುಕಿ ಸ್ಕೂಟರ್ ಸವಾರರಿಗೆ ಗಂಭೀರ ಗಾಯ..!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕುಂದಾಪುರ: ಎರಡು ಟಿಪ್ಪರ್‌ಗಳ ನಡುವೆ ಸಿಲುಕಿ ಸ್ಕೂಟರ್ ಸವಾರರಿಗೆ ಗಂಭೀರ ಗಾಯ..!

ಕುಂದಾಪುರ: ಎರಡು ಟಿಪ್ಪರ್‌ಗಳ ನಡುವೆ ಸಿಲುಕಿ ಸ್ಕೂಟರ್ ಸವಾರರಿಗೆ ಗಂಭೀರ ಗಾಯ..!

31/10/2026
ಕೋಟೇಶ್ವರದ ಕೋಟಿತೀರ್ಥ ಪುಷ್ಕರಣಿಗೆ ಹಾರಿ ಯುವಕ ಆತ್ಮಹತ್ಯೆ; ಶೋಧ ಕಾರ್ಯಾಚರಣೆ ಬಳಿಕ ಮೃತದೇಹ ಪತ್ತೆ

ಕೋಟ: ನಾಪತ್ತೆ ಯಾಗಿದ್ದ ವ್ಯಕ್ತಿಯ ಮೃತದೇಹ ಕೆರೆಯಲ್ಲಿ ಪತ್ತೆ..!

31/10/2026
ಕುಂದಾಪುರ: ಸಾಲಿಗ್ರಾಮಕ್ಕೆಂದು ಹೋದ ವ್ಯಕ್ತಿ ನಾಪತ್ತೆ..!

ಸಾಲದ ಬಾಧೆಯಿಂದ ಯುವಕ ನಾಪತ್ತೆ: ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು..!

31/10/2026
ಉಡುಪಿ: ಯುವಕನ ಮೇಲೆ ಹಲ್ಲೆ ಆರೋಪ; ಜಿಲ್ಲಾಸ್ಪತ್ರೆಯ ಶೌಚಾಲಯದಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ – 10 ಮಂದಿಯ ವಿರುದ್ಧ ಪ್ರಕರಣ

Recent News

imunify-bot-check