Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home मौसम

ನಾಳೆ ಗುರುಕುಲ ಪಬ್ಲಿಕ್ ಸ್ಕೂಲ್ ನಲ್ಲಿ ಮಕ್ಕಳ ಹಬ್ಬ “ಗುರುಕುಲ ಕಾರ್ನಿವಾಲ್ 2” ವೈಭವ

Dhrishya News by Dhrishya News
31/10/2026
in मौसम
0
ನ.1ರಂದು ಗುರುಕುಲ ಪಬ್ಲಿಕ್ ಸ್ಕೂಲ್‌ನಲ್ಲಿ ‘ಗುರುಕುಲ ಕಾರ್ನಿವಲ್ 2.0’ ಸಂಭ್ರಮ..!
0
SHARES
2
VIEWS
Share on FacebookShare on Twitter

ಉಡುಪಿ: ಮಕ್ಕಳ ಪ್ರತಿಭೆ, ಸೃಜನಶೀಲತೆ ಹಾಗೂ ಮನರಂಜನೆಗೆ ವೇದಿಕೆಯಾಗಿರುವ ಗುರುಕುಲ ಪಬ್ಲಿಕ್ ಸ್ಕೂಲ್ ಮತ್ತು ಪಿಯು ಕಾಲೇಜಿನ ‘ಗುರುಕುಲ ಕಾರ್ನಿವಲ್ 2.0’ ಕಾರ್ಯಕ್ರಮ ನಾಳೆ ನಡೆಯಲಿದೆ.

ಬಾಂಡ್ಯ ಎಜುಕೇಶನಲ್ ಟ್ರಸ್ಟ್ (ರಿ.) ಆಶ್ರಯದಲ್ಲಿ ನಾಳೆ ಬೆಳಿಗ್ಗೆ 9.30ರಿಂದ ಗುರುಕುಲ ಕ್ಯಾಂಪಸ್‌ನಲ್ಲಿ ನಡೆಯಲಿರುವ ಈ ಕಾರ್ಯಕ್ರಮವನ್ನು ಖ್ಯಾತ ಸಂಗೀತ ನಿರ್ದೇಶಕ, ಗಾಯಕ ಹಾಗೂ ಗೀತರಚನೆಕಾರ, ಕೆಜಿಎಫ್ ಖ್ಯಾತಿಯ ರವಿ ಬಸ್ರೂರು ಉದ್ಘಾಟಿಸಲಿದ್ದಾರೆ.

ಕಾರ್ನಿವಲ್ ಅಂಗವಾಗಿ 3ರಿಂದ 6 ವರ್ಷದ ಮಕ್ಕಳಿಗೆ ಪ್ರಿನ್ಸ್ ಆ್ಯಂಡ್ ಪ್ರಿನ್ಸೆಸ್ ಸ್ಪರ್ಧೆ, 6ರಿಂದ 8 ಹಾಗೂ 9ರಿಂದ 12ನೇ ತರಗತಿಯ ವಿದ್ಯಾರ್ಥಿಗಳಿಗೆ ಜನಪದ ಝೆಂಕಾರ ಸ್ಪರ್ಧೆ, ಸೋಲೋ ಡ್ಯಾನ್ಸ್ ಸ್ಪರ್ಧೆ ಹಾಗೂ ಚಿತ್ರಕಲೆ ಮತ್ತು ಪೇಂಟಿಂಗ್ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ.

ಇದರೊಂದಿಗೆ ಬೇಬಿ ಶಾರ್ಕ್ ಟ್ಯಾಂಕ್, ಫೇಸ್ ಪೇಂಟಿಂಗ್, ಸ್ಪಾಟ್ ಪೋರ್ಟ್ರೇಟ್ ಮತ್ತು ಕ್ಯಾರಿಕೇಚರ್, ಕಾರ್ಟೂನ್ ಮಾಸ್ಕ್, ಥ್ಯಾಂಕ್ ಯು ಕಾರ್ಡ್, ಸ್ಪೀಕಿಂಗ್ ವಾಲ್ ಸೇರಿದಂತೆ ಹಲವು ವಿಶೇಷ ಆಕರ್ಷಣೆಗಳಿವೆ.

ಗುರುಕುಲದ ಪೋಷಕರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು, ಆಟದ ಮಳಿಗೆಗಳು, ಫಾರ್ಚೂನ್ ಡ್ರಾ, ಗಾಳಿಪಟ ತಯಾರಿ ಮತ್ತು ಹಾರಾಟ ಹಾಗೂ ವಿವಿಧ ಬಗೆಯ ಆಹಾರ ಮಳಿಗೆಗಳು ಕಾರ್ನಿವಲ್‌ಗೆ ಮತ್ತಷ್ಟು ಮೆರುಗು ನೀಡಲಿವೆ.

ಗುರುಕುಲ ಕುಟುಂಬದ ಆಡಳಿತ ಮಂಡಳಿ, ಪ್ರಾಂಶುಪಾಲರು, ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಸಾರ್ವಜನಿಕರನ್ನು ಈ ಸಂಭ್ರಮದಲ್ಲಿ ಪಾಲ್ಗೊಳ್ಳುವಂತೆ ಆತ್ಮೀಯವಾಗಿ ಆಹ್ವಾನಿಸಿದ್ದಾರೆ.

Previous Post

ಉಡುಪಿ: ವಿಘ್ನೇಶ್ವರ ಎಂಟರ್‌ಪ್ರೈಸಸ್‌ನಲ್ಲಿ ಎಲೆಕ್ಟ್ರಿಕ್ ಸ್ಕೂಟರ್ ಖರೀದಿಗೆ ದೀಪಾವಳಿ ವಿಶೇಷ ಆಫರ್!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ನ.1ರಂದು ಗುರುಕುಲ ಪಬ್ಲಿಕ್ ಸ್ಕೂಲ್‌ನಲ್ಲಿ ‘ಗುರುಕುಲ ಕಾರ್ನಿವಲ್ 2.0’ ಸಂಭ್ರಮ..!

ನಾಳೆ ಗುರುಕುಲ ಪಬ್ಲಿಕ್ ಸ್ಕೂಲ್ ನಲ್ಲಿ ಮಕ್ಕಳ ಹಬ್ಬ “ಗುರುಕುಲ ಕಾರ್ನಿವಾಲ್ 2” ವೈಭವ

31/10/2026
ಉಡುಪಿ: ವಿಘ್ನೇಶ್ವರ ಎಂಟರ್‌ಪ್ರೈಸಸ್‌ನಲ್ಲಿ ಎಲೆಕ್ಟ್ರಿಕ್ ಸ್ಕೂಟರ್ ಖರೀದಿಗೆ ದೀಪಾವಳಿ ವಿಶೇಷ ಆಫರ್!

ಉಡುಪಿ: ವಿಘ್ನೇಶ್ವರ ಎಂಟರ್‌ಪ್ರೈಸಸ್‌ನಲ್ಲಿ ಎಲೆಕ್ಟ್ರಿಕ್ ಸ್ಕೂಟರ್ ಖರೀದಿಗೆ ದೀಪಾವಳಿ ವಿಶೇಷ ಆಫರ್!

31/10/2026
ದೇಶದಲ್ಲಿ ಪ್ರಕ್ಷುಬ್ಧ ವಾತಾವರಣ ಸೃಷ್ಟಿಸಲು ರಾಹುಲ್‌ ಪ್ರಯತ್ನ : ಬಿಜೆಪಿ ರಾಜ್ಯ ವಕ್ತಾರ ಕೆ.ಎಸ್.ನವೀನ್​

ದೇಶದಲ್ಲಿ ಪ್ರಕ್ಷುಬ್ಧ ವಾತಾವರಣ ಸೃಷ್ಟಿಸಲು ರಾಹುಲ್‌ ಪ್ರಯತ್ನ : ಬಿಜೆಪಿ ರಾಜ್ಯ ವಕ್ತಾರ ಕೆ.ಎಸ್.ನವೀನ್​

31/10/2026
ಕುಂದಾಪುರ: ಎರಡು ಟಿಪ್ಪರ್‌ಗಳ ನಡುವೆ ಸಿಲುಕಿ ಸ್ಕೂಟರ್ ಸವಾರರಿಗೆ ಗಂಭೀರ ಗಾಯ..!

ಕುಂದಾಪುರ: ಎರಡು ಟಿಪ್ಪರ್‌ಗಳ ನಡುವೆ ಸಿಲುಕಿ ಸ್ಕೂಟರ್ ಸವಾರರಿಗೆ ಗಂಭೀರ ಗಾಯ..!

31/10/2026

Recent News

imunify-bot-check