Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಕುಕ್ಕೆಹಳ್ಳಿ ಶ್ರೀ ಆದಿಮಾಯೆ ಮೂಕಾಂಬಿಕಾ ಹಾಗೂ ಸ್ವಾಮಿ ಕೊರಗಜ್ಜ ದೈವಸ್ಥಾನದಲ್ಲಿ ನ.16ರಂದು ಯಕ್ಷಗಾನ ಮೇಳದ ಶುಭಾರಂಭ..!

Dhrishya News by Dhrishya News
31/10/2026
in ಸುದ್ದಿಗಳು
0
ಕುಕ್ಕೆಹಳ್ಳಿ ಶ್ರೀ ಆದಿಮಾಯೆ ಮೂಕಾಂಬಿಕಾ ಹಾಗೂ ಸ್ವಾಮಿ ಕೊರಗಜ್ಜ ದೈವಸ್ಥಾನದಲ್ಲಿ ನ.16ರಂದು ಯಕ್ಷಗಾನ ಮೇಳದ ಶುಭಾರಂಭ..!
0
SHARES
5
VIEWS
Share on FacebookShare on Twitter

ಉಡುಪಿ: ಕುಕ್ಕೆಹಳ್ಳಿಯ ಶ್ರೀ ಆದಿಮಾಯೆ ಮೂಕಾಂಬಿಕಾ ಕ್ಷೇತ್ರ ಹಾಗೂ ಸ್ವಾಮಿ ಕೊರಗಜ್ಜ ದೈವಸ್ಥಾನದ ವತಿಯಿಂದ ಆರಂಭಗೊಳ್ಳಲಿರುವ ಆದಿಮಾಯೆ ಮೂಕಾಂಬಿಕಾ ಸ್ವಾಮಿ ಕೊರಗಜ್ಜ ಕೃಪಾಪೋಷಿತ ಯಕ್ಷಗಾನ ಮಂಡಳಿ, ಶ್ರೀ ಕ್ಷೇತ್ರ ಕುಕ್ಕೆಹಳ್ಳಿ ಇದರ ಯಕ್ಷಗಾನ ಮೇಳದ ಆರಂಭೋತ್ಸವ ನವೆಂಬರ್ 16 ರಂದು ಸಂಜೆ 5.30ಕ್ಕೆ ನಡೆಯಲಿದೆ.

ಕಾರ್ಯಕ್ರಮದ ಅಂಗವಾಗಿ ಶ್ರೀ ಕ್ಷೇತ್ರದಲ್ಲಿ ಗೆಜ್ಜೆ ಕಟ್ಟುವ ಕಾರ್ಯಕ್ರಮ, ಯಕ್ಷಗಾನ ಬಯಲಾಟ ಹಾಗೂ ಸೇವೆಯಾಟ ನಡೆಯಲಿದೆ. ಈ ಸಂದರ್ಭದಲ್ಲಿ ಶ್ರೀ ಕೃಷ್ಣ ಪಾರಿಜಾತ ಮತ್ತು ಧರ್ಮಾಂಗದ ದಿಗ್ವಿಜಯ ಪ್ರಸಂಗಗಳ ಪ್ರದರ್ಶನವೂ ಜರುಗಲಿದೆ. ಇದೇ ವೇಳೆ ಲಕ್ಕಿ ಹೌಸ್, ಬಿಜಾಡಿ–ಕೋಟೇಶ್ವರದ ಅಮಿತಾ ನಾಗರಾಜ್ ಶೆಟ್ಟಿ ಅವರು ಮೇಳದ ದೇವರಿಗೆ ಕೊಡುಗೆಯಾಗಿ ನೀಡಿದ ರಜತ ಕಿರೀಟವನ್ನು ಸಮರ್ಪಿಸಲಾಗುವುದು.

ನ.17 ರಂದು ವಿಶೇಷ ಯಕ್ಷಗಾನ ಪ್ರದರ್ಶನ

ನವೆಂಬರ್ 17 ರಂದು ರಾತ್ರಿ 8 ಗಂಟೆಗೆ ಶ್ರೀ ಕ್ಷೇತ್ರ ಕುಕ್ಕೆಹಳ್ಳಿ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮೇಳದ ನೂತನ ಪ್ರಸಂಗಗಳ ಬಿಡುಗಡೆ ಹಾಗೂ ಯಕ್ಷಗಾನ ಬಯಲಾಟ ನಡೆಯಲಿದೆ. ಈ ಸಂದರ್ಭದಲ್ಲಿ ದೇವದಾಸ್  ಈಶ್ವರಮಂಗಲ ಅವರ ವಿರಚಿತ ವೈಭವ ಸೂರ್ಯವಂಶಿ ಪ್ರದರ್ಶನ ಆಯೋಜಿಸಲಾಗಿದೆ.

ನ.19ರಂದು ಕ್ಷೇತ್ರ ಮಹಾತ್ಮೆ ಪ್ರಸಂಗ ಬಿಡುಗಡೆ

ನವೆಂಬರ್ 19ರಂದು ರಾತ್ರಿ 8 ಗಂಟೆಗೆ ಶ್ರೀ ಕ್ಷೇತ್ರದಲ್ಲಿ ಕ್ಷೇತ್ರದ ಮಹಿಮೆಯನ್ನು ಸಾರುವ ಶ್ರೀ ಆದಿಮಾಯೆ ಮೂಕಾಂಬಿಕಾ ಸ್ವಾಮಿ ಕೊರಗಜ್ಜ ಕ್ಷೇತ್ರ ಮಹಾತ್ಮೆ ಎಂಬ ಭಕ್ತಿ ಪ್ರಧಾನ ಪ್ರಸಂಗದ ಬಿಡುಗಡೆ ಹಾಗೂ ಯಕ್ಷಗಾನ ಬಯಲಾಟ ನಡೆಯಲಿದೆ.

ಈ ಎಲ್ಲಾ ಧಾರ್ಮಿಕ ಹಾಗೂ ಯಕ್ಷಗಾನ ಕಾರ್ಯಕ್ರಮಗಳಿಗೆ ಭಕ್ತರು, ಯಕ್ಷಗಾನ ಕಲಾಭಿಮಾನಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಶ್ರೀ ಆದಿಮಾಯಿ ಮೂಕಾಂಬಿಕಾ ಸ್ವಾಮಿ ಕೊರಗಜ್ಜ ಕ್ಷೇತ್ರದ ಧರ್ಮದರ್ಶಿ ಡಾ. ಕೆ. ಕೃಷ್ಣ ಕುಲಾಲ್ ಹಾಗೂ ಯಕ್ಷಗಾನ ಮಂಡಳಿಯ ಸರ್ವ ಕಲಾವಿದರು ಮತ್ತು ಕಾರ್ಯಕರ್ತರು ವಿನಂತಿಸಿಕೊಂಡಿದ್ದಾರೆ .

Previous Post

ನಾಳೆ ಗುರುಕುಲ ಪಬ್ಲಿಕ್ ಸ್ಕೂಲ್ ನಲ್ಲಿ ಮಕ್ಕಳ ಹಬ್ಬ “ಗುರುಕುಲ ಕಾರ್ನಿವಾಲ್ 2” ವೈಭವ

Next Post

ಸಮಾಜ, ಪರಿಸರ ಮತ್ತು ಡಿಜಿಟಲ್ ಪರಿವರ್ತನೆಗಳ ಕುರಿತ ಪದವಿ ವಿದ್ಯಾರ್ಥಿಗಳ ರಾಷ್ಟ್ರೀಯ ವಿಚಾರಗೋಷ್ಠಿಗೆ ಮಿಷಾದಿಂದ ಆಹ್ವಾನ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಸಮಾಜ, ಪರಿಸರ ಮತ್ತು ಡಿಜಿಟಲ್ ಪರಿವರ್ತನೆಗಳ ಕುರಿತ ಪದವಿ ವಿದ್ಯಾರ್ಥಿಗಳ ರಾಷ್ಟ್ರೀಯ ವಿಚಾರಗೋಷ್ಠಿಗೆ ಮಿಷಾದಿಂದ ಆಹ್ವಾನ

ಸಮಾಜ, ಪರಿಸರ ಮತ್ತು ಡಿಜಿಟಲ್ ಪರಿವರ್ತನೆಗಳ ಕುರಿತ ಪದವಿ ವಿದ್ಯಾರ್ಥಿಗಳ ರಾಷ್ಟ್ರೀಯ ವಿಚಾರಗೋಷ್ಠಿಗೆ ಮಿಷಾದಿಂದ ಆಹ್ವಾನ

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಸಮಾಜ, ಪರಿಸರ ಮತ್ತು ಡಿಜಿಟಲ್ ಪರಿವರ್ತನೆಗಳ ಕುರಿತ ಪದವಿ ವಿದ್ಯಾರ್ಥಿಗಳ ರಾಷ್ಟ್ರೀಯ ವಿಚಾರಗೋಷ್ಠಿಗೆ ಮಿಷಾದಿಂದ ಆಹ್ವಾನ

ಸಮಾಜ, ಪರಿಸರ ಮತ್ತು ಡಿಜಿಟಲ್ ಪರಿವರ್ತನೆಗಳ ಕುರಿತ ಪದವಿ ವಿದ್ಯಾರ್ಥಿಗಳ ರಾಷ್ಟ್ರೀಯ ವಿಚಾರಗೋಷ್ಠಿಗೆ ಮಿಷಾದಿಂದ ಆಹ್ವಾನ

31/10/2026
ಕುಕ್ಕೆಹಳ್ಳಿ ಶ್ರೀ ಆದಿಮಾಯೆ ಮೂಕಾಂಬಿಕಾ ಹಾಗೂ ಸ್ವಾಮಿ ಕೊರಗಜ್ಜ ದೈವಸ್ಥಾನದಲ್ಲಿ ನ.16ರಂದು ಯಕ್ಷಗಾನ ಮೇಳದ ಶುಭಾರಂಭ..!

ಕುಕ್ಕೆಹಳ್ಳಿ ಶ್ರೀ ಆದಿಮಾಯೆ ಮೂಕಾಂಬಿಕಾ ಹಾಗೂ ಸ್ವಾಮಿ ಕೊರಗಜ್ಜ ದೈವಸ್ಥಾನದಲ್ಲಿ ನ.16ರಂದು ಯಕ್ಷಗಾನ ಮೇಳದ ಶುಭಾರಂಭ..!

31/10/2026
ನ.1ರಂದು ಗುರುಕುಲ ಪಬ್ಲಿಕ್ ಸ್ಕೂಲ್‌ನಲ್ಲಿ ‘ಗುರುಕುಲ ಕಾರ್ನಿವಲ್ 2.0’ ಸಂಭ್ರಮ..!

ನಾಳೆ ಗುರುಕುಲ ಪಬ್ಲಿಕ್ ಸ್ಕೂಲ್ ನಲ್ಲಿ ಮಕ್ಕಳ ಹಬ್ಬ “ಗುರುಕುಲ ಕಾರ್ನಿವಾಲ್ 2” ವೈಭವ

31/10/2026
ಉಡುಪಿ: ವಿಘ್ನೇಶ್ವರ ಎಂಟರ್‌ಪ್ರೈಸಸ್‌ನಲ್ಲಿ ಎಲೆಕ್ಟ್ರಿಕ್ ಸ್ಕೂಟರ್ ಖರೀದಿಗೆ ದೀಪಾವಳಿ ವಿಶೇಷ ಆಫರ್!

Recent News

imunify-bot-check