Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಕಾರ್ಕಳ ತಾಲೂಕು 22 ನೇ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷ ಕೋಟೆ. ಎಸ್. ರಾಮ ಭಟ್ಟರಿಗೆ ಸಮ್ಮೇಳನದ ಆಹ್ವಾನ

Dhrishya News by Dhrishya News
02/11/2026
in ಸುದ್ದಿಗಳು
0
ಕಾರ್ಕಳ ತಾಲೂಕು 22 ನೇ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷ ಕೋಟೆ. ಎಸ್. ರಾಮ ಭಟ್ಟರಿಗೆ ಸಮ್ಮೇಳನದ ಆಹ್ವಾನ
0
SHARES
1
VIEWS
Share on FacebookShare on Twitter

ಕಾರ್ಕಳ :ಕಾರ್ಕಳ ತಾಲೂಕು 22 ನೇ ಕನ್ನಡ ಸಾಹಿತ್ಯ ಸಮ್ಮೇಳನ ನವೆಂಬರ್ ಏಳರಂದು ಸಾಣೂರಿನ ರಾಜೇಶ್ವರಿ ನೇಷನಲ್ ಕಾಲೇಜ್ ಇಲ್ಲಿ ಜರುಗಲಿದೆ. ಸಮ್ಮೇಳನದ ಸರ್ವಾಧ್ಯಕ್ಷತೆಯನ್ನು ವಹಿಸಲಿರುವ ಹಿರಿಯ ಯಕ್ಷಗಾನ ವಿದ್ವಾಂಸ ಹಾಗೂ ಸಾಹಿತಿ, ಕೋಟೆ. ಎಸ್. ರಾಮ ಭಟ್ಟ ಇವರನ್ನು ಕಾರ್ಕಳ ಸಾಹಿತ್ಯ ಪರಿಷತ್ತು ಘಟಕದ ಅಧ್ಯಕ್ಷರು ಪದಾಧಿಕಾರಿಗಳು ಹಾಗೂ ಸರ್ವ ಸದಸ್ಯರು ಅಧಿಕೃತವಾಗಿ ಆಹ್ವಾನ ಪತ್ರಿಕೆ ನೀಡಿ ವಿಶೇಷ ಗೌರವಾರ್ಪಣೆ ಮೂಲಕ ಬರ ಮಾಡಿಕೊಳ್ಳಲಾಯಿತು.

ಈ ಸಂದರ್ಭದಲ್ಲಿ ಕಾರ್ಕಳ ಕಸಾಪ ಅಧ್ಯಕ್ಷ ಪ್ರಭಾಕರ ಶೆಟ್ಟಿ ಕೊಂಡಳ್ಳಿ. ಉಡುಪಿ ಜಿಲ್ಲಾ ಸಾಹಿತ್ಯ ಪರಿಷತ್ತು ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ , ಗೌರವ ಕಾರ್ಯದರ್ಶಿ ಸುಬ್ರಹ್ಮಣ್ಯ ಶೆಟ್ಟಿ, ಎಸ್. ವಿ. ಟಿ ವಿದ್ಯಾಸಂಸ್ಥೆಗಳ ಸಂಚಾಲಕ ಕೆ ಪಿ ಶೆಣೈ , ಡಾ. ರವೀಂದ್ರ ಶೆಟ್ಟಿ ಬಜಗೋಳಿ.ಅಧ್ಯಕ್ಷರು ಫೆಡರೇಶನ್ ಆಫ್ ಕರ್ನಾಟಕ ರಾಜ್ಯ ಕ್ವಾರಿ ಮತ್ತು ಸ್ಟೋನ್ ಕ್ರಷರ್ ಓನರ್ಸ್ ಅಸೋಸಿಯೇಷನ್ ರಿ ಬೆಂಗಳೂರು , ಸಮ್ಮೇಳನ ಪೂರ್ವಾಧ್ಯಕ್ಷರಾದ ಮುನಿರಾಜ ರೆಂಜಾಳ ,ಸಿದ್ದಾಪುರ ವಾಸುದೇವ ಭಟ್ಟ , ರಂಗ ಸಂಸ್ಕೃತಿ ಅಧ್ಯಕ್ಷ ಎಸ್ ನಿತ್ಯಾನಂದ ಪೈ ,ರಾಜೇಶ್ವರಿ ಶಿಕ್ಷಣ ಪ್ರತಿಷ್ಠಾನ ಅಧ್ಯಕ್ಷ ದೇವಿಪ್ರಸಾದ್ ಶೆಟ್ಟಿ ಗೌರವ ಕಾರ್ಯದರ್ಶಿ ಸುಧಾಕರ ಪೋಸ್ರಾಲು ಕಾರ್ಯದರ್ಶಿ ದೇವದಾಸ ಕೆರೆಮನೆ , ಸಂಘಟನಾ ಕಾರ್ಯದರ್ಶಿ ಗಣೇಶ್ ಜಾಲ್ಸೂರು, ಸದಸ್ಯರಾದ ಡಾ. ಸುಮತಿ . ಪಿ , ಸುಲೋಚನ ಬಿ.ವಿ , ಶಿವ ಸುಬ್ರಹ್ಮಣ್ಯ ಭಟ್, ದೇವು ದಾಸ ನಾಯಕ್, ಶೈಲಜಾ ಹೆಗ್ಡೆ , ಡಾ ಮಾಲತಿ ಜಿ ಪೈ , ತಿಪ್ಪೇಸ್ವಾಮಿ ಆರ್ ಚಳ್ಳಕೆರೆ , ರಮೇಶ್ ಪ್ರಭು ಆರ್, ಸುಂದರ ಹೆಗ್ಡೆ ಗಣಪಯ್ಯ ,ಬೇಬಿ ಈಶ್ವರಮಂಗಲ, ಸದಾನಂದ ಪೈ , ಬಾಲಕೃಷ್ಣ ಭೀಮಗುಳಿ , ಶಾಂತಾರಾಮ ಚಿಪ್ಲೂಂಕರ್,ಸಂಗೀತ, ಗೀತಾಚಂದ್ರ, ಸೀಮಾ ಕಾಮತ್ , ಪ್ರತಿಮಾ ದೇವದಾಸ , ಶಾಂಭವಿ ಮತ್ತಿತರು ಉಪಸ್ಥಿತರಿದ್ದರು

Previous Post

ಶಂಕರನಾರಾಯಣ ಕಾಲೇಜಿನಲ್ಲಿ ವಿಶ್ವ ಸ್ಟ್ರೋಕ್ ದಿನಾಚರಣೆ: ಮೆದುಳಿನ ಆರೋಗ್ಯಕ್ಕೆ ಜೀವನಶೈಲಿ, ಆಹಾರ ಪದ್ಧತಿ ಮುಖ್ಯ – ಡಾ. ಲತಾ ನಾಯಕ್

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಾರ್ಕಳ ತಾಲೂಕು 22 ನೇ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷ ಕೋಟೆ. ಎಸ್. ರಾಮ ಭಟ್ಟರಿಗೆ ಸಮ್ಮೇಳನದ ಆಹ್ವಾನ

ಕಾರ್ಕಳ ತಾಲೂಕು 22 ನೇ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷ ಕೋಟೆ. ಎಸ್. ರಾಮ ಭಟ್ಟರಿಗೆ ಸಮ್ಮೇಳನದ ಆಹ್ವಾನ

02/11/2026
ಶಂಕರನಾರಾಯಣ ಕಾಲೇಜಿನಲ್ಲಿ ವಿಶ್ವ ಸ್ಟ್ರೋಕ್ ದಿನಾಚರಣೆ: ಮೆದುಳಿನ ಆರೋಗ್ಯಕ್ಕೆ ಜೀವನಶೈಲಿ, ಆಹಾರ ಪದ್ಧತಿ ಮುಖ್ಯ – ಡಾ. ಲತಾ ನಾಯಕ್

ಶಂಕರನಾರಾಯಣ ಕಾಲೇಜಿನಲ್ಲಿ ವಿಶ್ವ ಸ್ಟ್ರೋಕ್ ದಿನಾಚರಣೆ: ಮೆದುಳಿನ ಆರೋಗ್ಯಕ್ಕೆ ಜೀವನಶೈಲಿ, ಆಹಾರ ಪದ್ಧತಿ ಮುಖ್ಯ – ಡಾ. ಲತಾ ನಾಯಕ್

02/11/2026
ಮೂಡಬೆಟ್ಟು ಶಾಲೆಯಲ್ಲಿ ಎಸ್‌ಕೆಪಿಎ ಕಾರ್ಕಳ ವಲಯದಿಂದ 71ನೇ ಕನ್ನಡ ರಾಜ್ಯೋತ್ಸವ ಆಚರಣೆ

ಸ್ಯಾನ್ ಹೋಸೆಯಲ್ಲಿ ಪುತ್ತಿಗೆ ಶ್ರೀಗಳಿಗೆ ವೈಭವದ ಗುರುವಂದನಾ ಹಾಗೂ ತುಲಾಭಾರ ಮಹೋತ್ಸವ

Recent News

imunify-bot-check