Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಕುಂದಾಪುರದಲ್ಲಿ ವಿಶ್ವ ಸ್ಟ್ರೋಕ್ ದಿನಾಚರಣೆ: ಬೀದಿ ನಾಟಕದ ಮೂಲಕ ಜನಜಾಗೃತಿ

Dhrishya News by Dhrishya News
04/11/2026
in ಸುದ್ದಿಗಳು
0
ಕುಂದಾಪುರದಲ್ಲಿ ವಿಶ್ವ ಸ್ಟ್ರೋಕ್ ದಿನಾಚರಣೆ: ಬೀದಿ ನಾಟಕದ ಮೂಲಕ ಜನಜಾಗೃತಿ
0
SHARES
1
VIEWS
Share on FacebookShare on Twitter

ಕುಂದಾಪುರ: ವಿಶ್ವ ಸ್ಟ್ರೋಕ್ ದಿನಾಚರಣೆಯ ಅಂಗವಾಗಿ ಕರ್ನಾಟಕ ಮೆದುಳು ಆರೋಗ್ಯ ಉಪಕ್ರಮ (ಕಭೀ) ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ಕುಂದಾಪುರದ ಶಾಸ್ತ್ರೀ ಸರ್ಕಲ್ ಬಳಿ ಪಾರ್ಶ್ವವಾಯು ಕುರಿತು ಜನಜಾಗೃತಿ ಮೂಡಿಸುವ ಬೀದಿ ನಾಟಕ ಕಾರ್ಯಕ್ರಮ ನಡೆಯಿತು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಆಸ್ಪತ್ರೆ ಉಡುಪಿ ಹಾಗೂ ಸರಕಾರಿ ಪದವಿಪೂರ್ವ ಕಾಲೇಜು ಕುಂದಾಪುರದ ಸಹಕಾರದೊಂದಿಗೆ ಕಾರ್ಯಕ್ರಮ ಆಯೋಜಿಸಲಾಗಿತ್ತು.

‘ಪ್ರತಿ ನಿಮಿಷವೂ ಮುಖ್ಯ – ಪಾರ್ಶ್ವವಾಯುವನ್ನು ಗುರುತಿಸಿ, ತಕ್ಷಣ ಕ್ರಮ ಕೈಗೊಳ್ಳಿ, ಜೀವಗಳನ್ನು ಉಳಿಸಿ’ ಎಂಬ ಘೋಷವಾಕ್ಯದೊಂದಿಗೆ ಸಾರ್ವಜನಿಕರಿಗೆ ಪಾರ್ಶ್ವವಾಯುವಿನ ಲಕ್ಷಣಗಳು ಹಾಗೂ ತುರ್ತು ಚಿಕಿತ್ಸೆಯ ಮಹತ್ವದ ಕುರಿತು ಅರಿವು ಮೂಡಿಸಲಾಯಿತು.

ಕಭೀ ಕಾರ್ಯಕ್ರಮದ ಜಿಲ್ಲಾ ಸಂಯೋಜಕಿ ಅರ್ಪಿತಾ ಬ್ರಹ್ಮಾವರ ಅವರು ಕಾಲೇಜಿನ ಎನ್‌ಎಸ್‌ಎಸ್ ವಿದ್ಯಾರ್ಥಿಗಳಿಗೆ ಬೀದಿ ನಾಟಕದ ಮೂಲಕ ಜಾಗೃತಿ ಮೂಡಿಸಲು ಮಾರ್ಗದರ್ಶನ ನೀಡಿದರು. ಪಾರ್ಶ್ವವಾಯು ಕಾಯಿಲೆ ಹಾಗೂ ಅದರ ಚಿಕಿತ್ಸೆಗೆ ಸಂಬಂಧಿಸಿದ ಮಾಹಿತಿಯನ್ನು ನೀಡಿದರು.

ಕಾರ್ಯಕ್ರಮದಲ್ಲಿ ಬ್ಲಾಕ್ ಮಟ್ಟದ ಆರೋಗ್ಯ ಶಿಕ್ಷಣಾಧಿಕಾರಿ ಭಾಗ್ಯಲಕ್ಷ್ಮಿ, ಕಾಲೇಜಿನ ಇಎಲ್‌ಸಿ ಕ್ಲಬ್‌ನ ಸಂಧ್ಯಾ ನಾಯಕ್, ಪುರಸಭೆ ಹಾಗೂ ಪೊಲೀಸ್ ಇಲಾಖೆಯ ಸಿಬ್ಬಂದಿ ಸಹಕರಿಸಿದರು.

ಬೀದಿ ನಾಟಕದಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳು ಹಾಗೂ ಸಹಕರಿಸಿದ ಕಾಲೇಜಿಗೆ ಸಭಾ ಕಾರ್ಯಕ್ರಮದಲ್ಲಿ ಪ್ರಮಾಣಪತ್ರ ವಿತರಿಸಲಾಯಿತು.
ಕಭೀ ಕಾರ್ಯಕ್ರಮದ ಫಿಸಿಯೋಥೆರಪಿಸ್ಟ್ ಯಶಸ್ವಿನಿ, ಕ್ಲಿನಿಕಲ್ ಸೈಕಾಲಜಿಸ್ಟ್ ರಕ್ಷಿತಾ ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿ ಉಪಸ್ಥಿತರಿದ್ದರು.

ಕಾರ್ಯಕ್ರಮದ ಪ್ರಾಯೋಜಕತ್ವದ ಉಸ್ತುವಾರಿ ವಹಿಸಿದ್ದ ಜಿಲ್ಲಾ ಆರೋಗ್ಯಾಧಿಕಾರಿ ಡಾ. ಬಸವರಾಜ್ ಜಿ. ಹುಬ್ಬಳ್ಳಿ, ಜಿಲ್ಲಾ ಆಸ್ಪತ್ರೆಯ ಸರ್ಜನ್ ಡಾ. ಅಶೋಕ್ ಎಚ್., ಡಿಎಲ್ಒ ಡಾ. ಲತಾ ನಾಯಕ್, ಕಭೀ ಕಾರ್ಯಕ್ರಮದ ವೈದ್ಯಾಧಿಕಾರಿ ಡಾ. ಅವನಿ ಶೆಟ್ಟಿ ಹಾಗೂ ಕಾಲೇಜಿನ ಪ್ರಾಂಶುಪಾಲ ಶಿವಾನಂದ ನಾಯಕ್ ಅವರಿಗೆ ಕಭೀ ತಂಡದ ವತಿಯಿಂದ ಕೃತಜ್ಞತೆ ಸಲ್ಲಿಸಲಾಯಿತು.

Previous Post

ಉಡುಪಿ ಬಡಗುಪೇಟೆಯ ನ್ಯೂ ನೋವೆಲ್ಟಿಯಲ್ಲಿ ದೀಪಾವಳಿ ವಿಶೇಷ ಕೊಡುಗೆ: ಚಿನ್ನ, ವಜ್ರ, ಬೆಳ್ಳಿ ಖರೀದಿಗೆ ₹7,500 ಫ್ಲಾಟ್ ರಿಯಾಯಿತಿ..!

Next Post

ಬಿಜೆಪಿ ಯುವಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ಡಾ. ಹೇಮಂಗ್ ಜೋಶಿ ಅವರನ್ನು ದೆಹಲಿಯಲ್ಲಿ ಭೇಟಿಯಾಗಿ ಶುಭಾಶಯ ಕೋರಿದ ಉಡುಪಿ ಜಿಲ್ಲಾ ಯುವಮೋರ್ಚಾ ತಂಡ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಬಿಜೆಪಿ ಯುವಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ಡಾ. ಹೇಮಂಗ್ ಜೋಶಿ ಅವರನ್ನು ದೆಹಲಿಯಲ್ಲಿ ಭೇಟಿಯಾಗಿ ಶುಭಾಶಯ ಕೋರಿದ ಉಡುಪಿ ಜಿಲ್ಲಾ ಯುವಮೋರ್ಚಾ ತಂಡ

ಬಿಜೆಪಿ ಯುವಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ಡಾ. ಹೇಮಂಗ್ ಜೋಶಿ ಅವರನ್ನು ದೆಹಲಿಯಲ್ಲಿ ಭೇಟಿಯಾಗಿ ಶುಭಾಶಯ ಕೋರಿದ ಉಡುಪಿ ಜಿಲ್ಲಾ ಯುವಮೋರ್ಚಾ ತಂಡ

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಸಿಯಾಟಲ್‌ನಲ್ಲಿ ಪುತ್ತಿಗೆ ಶ್ರೀಗಳಿಗೆ ವೈಭವದ ಗುರುವಂದನಾ ಮಹೋತ್ಸವ

ಸಿಯಾಟಲ್‌ನಲ್ಲಿ ಪುತ್ತಿಗೆ ಶ್ರೀಗಳಿಗೆ ವೈಭವದ ಗುರುವಂದನಾ ಮಹೋತ್ಸವ

04/11/2026
ಆರೋಗ್ಯಕರ ವಯಸ್ಸಾಗುವಿಕೆ ಕುರಿತು ಹರ್ಬಲೈಫ್ ಇಂಡಿಯಾ- ಐಐಎಸ್‌ಸಿ ಮಹತ್ವದ ಅಧ್ಯಯನ ಆರಂಭ

ಆರೋಗ್ಯಕರ ವಯಸ್ಸಾಗುವಿಕೆ ಕುರಿತು ಹರ್ಬಲೈಫ್ ಇಂಡಿಯಾ- ಐಐಎಸ್‌ಸಿ ಮಹತ್ವದ ಅಧ್ಯಯನ ಆರಂಭ

04/11/2026
ಉಡುಪಿ: ಅಮ್ಮಣ್ಣಿ ರಾಮಣ್ಣ ಸಭಾಭವನದಿಂದ ಚಿಟ್ಪಾಡಿ ಮುಖ್ಯರಸ್ತೆ ಕಾಮಗಾರಿ ಶೀಘ್ರ ಆರಂಭಕ್ಕೆ ಸೂಚನೆ..!

ಉಡುಪಿ: ಅಮ್ಮಣ್ಣಿ ರಾಮಣ್ಣ ಸಭಾಭವನದಿಂದ ಚಿಟ್ಪಾಡಿ ಮುಖ್ಯರಸ್ತೆ ಕಾಮಗಾರಿ ಶೀಘ್ರ ಆರಂಭಕ್ಕೆ ಸೂಚನೆ..!

04/11/2026
ಮಂಗಳೂರು : ಅಮೆಜಾನ್ ಕಸ್ಟಮರ್ ಕೇರ್ ಹೆಸರಿನಲ್ಲಿ ₹1.30 ಲಕ್ಷ ಆನ್‌ಲೈನ್ ವಂಚನೆ..!

ಮಂಗಳೂರು : ಅಮೆಜಾನ್ ಕಸ್ಟಮರ್ ಕೇರ್ ಹೆಸರಿನಲ್ಲಿ ₹1.30 ಲಕ್ಷ ಆನ್‌ಲೈನ್ ವಂಚನೆ..!

04/11/2026

Recent News

imunify-bot-check