Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಬೈಂದೂರು: ಗೇರು ಮರಕ್ಕೆ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ..!

Dhrishya News by Dhrishya News
04/11/2026
in ಸುದ್ದಿಗಳು
0
ಹಿರಿಯಡ್ಕ: ಕೊಟ್ಟಿಗೆಯಲ್ಲಿ ವ್ಯಕ್ತಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಸಾಂದರ್ಭಿಕ ಚಿತ್ರ

0
SHARES
7
VIEWS
Share on FacebookShare on Twitter

ಬೈಂದೂರು: ಮಕ್ಕಳನ್ನು ಶಾಲೆಗೆ ಬಿಟ್ಟು ಮನೆಗೆ ಹಿಂದಿರುಗುತ್ತಿದ್ದ ವ್ಯಕ್ತಿಯೊಬ್ಬರು ನಾಪತ್ತೆಯಾಗಿ, ಬಳಿಕ ಗೇರು ಮರಕ್ಕೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಗೋಳಿಹೊಳೆ ಗ್ರಾಮದಲ್ಲಿ ನಡೆದಿದೆ.

ಗೋಳಿಹೊಳೆ ಗ್ರಾಮದ ಶಂಕರ ಪೂಜಾರಿ (43) ಮೃತಪಟ್ಟವರು. ಇವರು ಕೆಲವು ಸಮಯದಿಂದ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ.

ನವೆಂಬರ್ 3ರಂದು ಬೆಳಿಗ್ಗೆ 8.15ರ ಸುಮಾರಿಗೆ ಮಕ್ಕಳನ್ನು ಮೋಟಾರು ಸೈಕಲ್‌ನಲ್ಲಿ ಶಾಲೆಗೆ ಬಿಡಲು ತೆರಳಿದ್ದ ಅವರು ಮನೆಗೆ ವಾಪಸ್ಸಾಗಿರಲಿಲ್ಲ. ಪತ್ನಿ ಸುಜಾತಾ ಹಾಗೂ ಸ್ಥಳೀಯರು ಹುಡುಕಾಟ ನಡೆಸುತ್ತಿದ್ದಾಗ ಸಂಜೆ 4 ಗಂಟೆಯ ಸುಮಾರಿಗೆ ಬೆಂಕಿನಬೇರು ಕೆಸಿಡಿಸಿ ದೃಶ್ಯಕಟ್ಟೆಯ ಮಣ್ಣುರಸ್ತೆ ಬಳಿ ಅವರ ಮೋಟಾರು ಸೈಕಲ್ ಪತ್ತೆಯಾಗಿತ್ತು.

ಬಳಿಕ ಸಮೀಪದ ಹಾಡಿಯಲ್ಲಿ ಹುಡುಕಾಟ ನಡೆಸಿದಾಗ ಸಂಜೆ 4.30ರ ಸುಮಾರಿಗೆ ಗೇರು ಮರದ ಕೊಂಬೆಗೆ ನೈಲಾನ್ ಹಗ್ಗದಿಂದ ನೇಣು ಬಿಗಿದ ಸ್ಥಿತಿಯಲ್ಲಿ ಶಂಕರ ಪೂಜಾರಿ ಅವರ ಮೃತದೇಹ ಪತ್ತೆಯಾಗಿದೆ.

ಈ ಕುರಿತು ಬೈಂದೂರು ಪೊಲೀಸ್ ಠಾಣೆಯಲ್ಲಿ ಯುಡಿಆರ್ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

Previous Post

ಬಿಜೆಪಿ ಯುವಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ಡಾ. ಹೇಮಂಗ್ ಜೋಶಿ ಅವರನ್ನು ದೆಹಲಿಯಲ್ಲಿ ಭೇಟಿಯಾಗಿ ಶುಭಾಶಯ ಕೋರಿದ ಉಡುಪಿ ಜಿಲ್ಲಾ ಯುವಮೋರ್ಚಾ ತಂಡ

Next Post

ಮಂಗಳೂರು : ಅಮೆಜಾನ್ ಕಸ್ಟಮರ್ ಕೇರ್ ಹೆಸರಿನಲ್ಲಿ ₹1.30 ಲಕ್ಷ ಆನ್‌ಲೈನ್ ವಂಚನೆ..!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಮಂಗಳೂರು : ಅಮೆಜಾನ್ ಕಸ್ಟಮರ್ ಕೇರ್ ಹೆಸರಿನಲ್ಲಿ ₹1.30 ಲಕ್ಷ ಆನ್‌ಲೈನ್ ವಂಚನೆ..!

ಮಂಗಳೂರು : ಅಮೆಜಾನ್ ಕಸ್ಟಮರ್ ಕೇರ್ ಹೆಸರಿನಲ್ಲಿ ₹1.30 ಲಕ್ಷ ಆನ್‌ಲೈನ್ ವಂಚನೆ..!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಸಿಯಾಟಲ್‌ನಲ್ಲಿ ಪುತ್ತಿಗೆ ಶ್ರೀಗಳಿಗೆ ವೈಭವದ ಗುರುವಂದನಾ ಮಹೋತ್ಸವ

ಸಿಯಾಟಲ್‌ನಲ್ಲಿ ಪುತ್ತಿಗೆ ಶ್ರೀಗಳಿಗೆ ವೈಭವದ ಗುರುವಂದನಾ ಮಹೋತ್ಸವ

04/11/2026
ಆರೋಗ್ಯಕರ ವಯಸ್ಸಾಗುವಿಕೆ ಕುರಿತು ಹರ್ಬಲೈಫ್ ಇಂಡಿಯಾ- ಐಐಎಸ್‌ಸಿ ಮಹತ್ವದ ಅಧ್ಯಯನ ಆರಂಭ

ಆರೋಗ್ಯಕರ ವಯಸ್ಸಾಗುವಿಕೆ ಕುರಿತು ಹರ್ಬಲೈಫ್ ಇಂಡಿಯಾ- ಐಐಎಸ್‌ಸಿ ಮಹತ್ವದ ಅಧ್ಯಯನ ಆರಂಭ

04/11/2026
ಉಡುಪಿ: ಅಮ್ಮಣ್ಣಿ ರಾಮಣ್ಣ ಸಭಾಭವನದಿಂದ ಚಿಟ್ಪಾಡಿ ಮುಖ್ಯರಸ್ತೆ ಕಾಮಗಾರಿ ಶೀಘ್ರ ಆರಂಭಕ್ಕೆ ಸೂಚನೆ..!

ಉಡುಪಿ: ಅಮ್ಮಣ್ಣಿ ರಾಮಣ್ಣ ಸಭಾಭವನದಿಂದ ಚಿಟ್ಪಾಡಿ ಮುಖ್ಯರಸ್ತೆ ಕಾಮಗಾರಿ ಶೀಘ್ರ ಆರಂಭಕ್ಕೆ ಸೂಚನೆ..!

04/11/2026
ಮಂಗಳೂರು : ಅಮೆಜಾನ್ ಕಸ್ಟಮರ್ ಕೇರ್ ಹೆಸರಿನಲ್ಲಿ ₹1.30 ಲಕ್ಷ ಆನ್‌ಲೈನ್ ವಂಚನೆ..!

ಮಂಗಳೂರು : ಅಮೆಜಾನ್ ಕಸ್ಟಮರ್ ಕೇರ್ ಹೆಸರಿನಲ್ಲಿ ₹1.30 ಲಕ್ಷ ಆನ್‌ಲೈನ್ ವಂಚನೆ..!

04/11/2026

Recent News

imunify-bot-check