Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿ: ಅಮ್ಮಣ್ಣಿ ರಾಮಣ್ಣ ಸಭಾಭವನದಿಂದ ಚಿಟ್ಪಾಡಿ ಮುಖ್ಯರಸ್ತೆ ಕಾಮಗಾರಿ ಶೀಘ್ರ ಆರಂಭಕ್ಕೆ ಸೂಚನೆ..!

Dhrishya News by Dhrishya News
04/11/2026
in ಸುದ್ದಿಗಳು
0
ಉಡುಪಿ: ಅಮ್ಮಣ್ಣಿ ರಾಮಣ್ಣ ಸಭಾಭವನದಿಂದ ಚಿಟ್ಪಾಡಿ ಮುಖ್ಯರಸ್ತೆ ಕಾಮಗಾರಿ ಶೀಘ್ರ ಆರಂಭಕ್ಕೆ ಸೂಚನೆ..!
0
SHARES
3
VIEWS
Share on FacebookShare on Twitter

ಉಡುಪಿ: ನಗರದ ಬೈಲೂರು ವಾರ್ಡ್ ವ್ಯಾಪ್ತಿಯಲ್ಲಿ ಒಳಚರಂಡಿ ಕಾಮಗಾರಿಯಿಂದ ಹದಗೆಟ್ಟಿರುವ ಅಮ್ಮಣ್ಣಿ ರಾಮಣ್ಣ ಸಭಾಭವನದಿಂದ ಚಿಟ್ಪಾಡಿ ಮುಖ್ಯರಸ್ತೆಯನ್ನು ಶೀಘ್ರ ದುರಸ್ತಿಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ನಗರಸಭೆಯ ನಿಧಿಯಿಂದ ಸುಮಾರು ₹97 ಲಕ್ಷ ವೆಚ್ಚದಲ್ಲಿ ಒಳಚರಂಡಿ ಕಾಮಗಾರಿ ನಡೆಯುತ್ತಿದ್ದು, ಇದರಿಂದ ಮುಖ್ಯರಸ್ತೆ ಸಂಪೂರ್ಣ ಹದಗೆಟ್ಟು ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ. ಅಲ್ಲದೆ, ಧೂಳಿನ ಸಮಸ್ಯೆಯಿಂದ ಸ್ಥಳೀಯರು ಹಾಗೂ ವಾಹನ ಸವಾರರು ಸಮಸ್ಯೆ ಎದುರಿಸುತ್ತಿದ್ದಾರೆ.
ಈ ಹಿನ್ನೆಲೆಯಲ್ಲಿ ಶಾಸಕ ಯಶ್ ಪಾಲ್ ಸುವರ್ಣ ಅವರು ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಪಿಪಿಸಿ ಕಾಲೇಜು, ಅಮ್ಮಣ್ಣಿ ರಾಮಣ್ಣ ಸಭಾಭವನದಿಂದ ಚಿಟ್ಪಾಡಿ ಭಾಗದ ಒಳಚರಂಡಿ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವ ಉದ್ದೇಶದಿಂದ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಕೆಲವು ಕಡೆ ಬಂಡೆ ಸಿಕ್ಕಿರುವುದರಿಂದ ಕಾಮಗಾರಿ ವಿಳಂಬವಾಗಿದೆ. ಇದೀಗ ಮಳೆಯ ಪ್ರಮಾಣ ಕಡಿಮೆಯಾಗಿರುವುದರಿಂದ ತಕ್ಷಣ ರಸ್ತೆ ಡಾಮರೀಕರಣ ಕಾಮಗಾರಿ ಆರಂಭಿಸಿ, ವಾಹನ ಸಂಚಾರಕ್ಕೆ ತೊಂದರೆಯಾಗದಂತೆ ಕ್ರಮ ಕೈಗೊಂಡು ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸುವಂತೆ ಸೂಚಿಸಿದರು.
ಈ ಸಂದರ್ಭದಲ್ಲಿ ನಗರಸಭೆ ಮಾಜಿ ಅಧ್ಯಕ್ಷ ಪ್ರಭಾಕರ ಪೂಜಾರಿ, ಕಿರಣ್ ಕುಮಾರ್ ಬೈಲೂರು, ನಗರ ಬಿಜೆಪಿ ಅಧ್ಯಕ್ಷ ದಿನೇಶ್ ಅಮೀನ್ ಸೇರಿದಂತೆ ಸ್ಥಳೀಯ ಮುಖಂಡರು, ನಗರಸಭೆ ಇಂಜಿನಿಯರ್ ದಿವಾಕರ್ ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.

Previous Post

ಮಂಗಳೂರು : ಅಮೆಜಾನ್ ಕಸ್ಟಮರ್ ಕೇರ್ ಹೆಸರಿನಲ್ಲಿ ₹1.30 ಲಕ್ಷ ಆನ್‌ಲೈನ್ ವಂಚನೆ..!

Next Post

ಆರೋಗ್ಯಕರ ವಯಸ್ಸಾಗುವಿಕೆ ಕುರಿತು ಹರ್ಬಲೈಫ್ ಇಂಡಿಯಾ- ಐಐಎಸ್‌ಸಿ ಮಹತ್ವದ ಅಧ್ಯಯನ ಆರಂಭ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಆರೋಗ್ಯಕರ ವಯಸ್ಸಾಗುವಿಕೆ ಕುರಿತು ಹರ್ಬಲೈಫ್ ಇಂಡಿಯಾ- ಐಐಎಸ್‌ಸಿ ಮಹತ್ವದ ಅಧ್ಯಯನ ಆರಂಭ

ಆರೋಗ್ಯಕರ ವಯಸ್ಸಾಗುವಿಕೆ ಕುರಿತು ಹರ್ಬಲೈಫ್ ಇಂಡಿಯಾ- ಐಐಎಸ್‌ಸಿ ಮಹತ್ವದ ಅಧ್ಯಯನ ಆರಂಭ

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಸಿಯಾಟಲ್‌ನಲ್ಲಿ ಪುತ್ತಿಗೆ ಶ್ರೀಗಳಿಗೆ ವೈಭವದ ಗುರುವಂದನಾ ಮಹೋತ್ಸವ

ಸಿಯಾಟಲ್‌ನಲ್ಲಿ ಪುತ್ತಿಗೆ ಶ್ರೀಗಳಿಗೆ ವೈಭವದ ಗುರುವಂದನಾ ಮಹೋತ್ಸವ

04/11/2026
ಆರೋಗ್ಯಕರ ವಯಸ್ಸಾಗುವಿಕೆ ಕುರಿತು ಹರ್ಬಲೈಫ್ ಇಂಡಿಯಾ- ಐಐಎಸ್‌ಸಿ ಮಹತ್ವದ ಅಧ್ಯಯನ ಆರಂಭ

ಆರೋಗ್ಯಕರ ವಯಸ್ಸಾಗುವಿಕೆ ಕುರಿತು ಹರ್ಬಲೈಫ್ ಇಂಡಿಯಾ- ಐಐಎಸ್‌ಸಿ ಮಹತ್ವದ ಅಧ್ಯಯನ ಆರಂಭ

04/11/2026
ಉಡುಪಿ: ಅಮ್ಮಣ್ಣಿ ರಾಮಣ್ಣ ಸಭಾಭವನದಿಂದ ಚಿಟ್ಪಾಡಿ ಮುಖ್ಯರಸ್ತೆ ಕಾಮಗಾರಿ ಶೀಘ್ರ ಆರಂಭಕ್ಕೆ ಸೂಚನೆ..!

ಉಡುಪಿ: ಅಮ್ಮಣ್ಣಿ ರಾಮಣ್ಣ ಸಭಾಭವನದಿಂದ ಚಿಟ್ಪಾಡಿ ಮುಖ್ಯರಸ್ತೆ ಕಾಮಗಾರಿ ಶೀಘ್ರ ಆರಂಭಕ್ಕೆ ಸೂಚನೆ..!

04/11/2026
ಮಂಗಳೂರು : ಅಮೆಜಾನ್ ಕಸ್ಟಮರ್ ಕೇರ್ ಹೆಸರಿನಲ್ಲಿ ₹1.30 ಲಕ್ಷ ಆನ್‌ಲೈನ್ ವಂಚನೆ..!

ಮಂಗಳೂರು : ಅಮೆಜಾನ್ ಕಸ್ಟಮರ್ ಕೇರ್ ಹೆಸರಿನಲ್ಲಿ ₹1.30 ಲಕ್ಷ ಆನ್‌ಲೈನ್ ವಂಚನೆ..!

04/11/2026

Recent News

imunify-bot-check