Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಪಡುಬಿದ್ರಿ: ದೇವಸ್ಥಾನಕ್ಕೆ ಹೋಗಿ ಬರುವುದಾಗಿ ತೆರಳಿದ 48 ವರ್ಷದ ವ್ಯಕ್ತಿ ನಾಪತ್ತೆ.. ಪಡುಬಿದ್ರಿ ಠಾಣೆಯಲ್ಲಿ ಪ್ರಕರಣ ದಾಖಲು

Dhrishya News by Dhrishya News
05/11/2026
in ಸುದ್ದಿಗಳು
0
ಪಡುಬಿದ್ರಿ: ದೇವಸ್ಥಾನಕ್ಕೆ ಹೋಗಿ ಬರುವುದಾಗಿ ತೆರಳಿದ 48 ವರ್ಷದ ವ್ಯಕ್ತಿ ನಾಪತ್ತೆ.. ಪಡುಬಿದ್ರಿ ಠಾಣೆಯಲ್ಲಿ ಪ್ರಕರಣ ದಾಖಲು
0
SHARES
1
VIEWS
Share on FacebookShare on Twitter

ಪಡುಬಿದ್ರಿ: ಹೆಜಮಾಡಿ ಗ್ರಾಮದ 48 ವರ್ಷದ ವಿಶ್ವನಾಥ ಎಂಬವರು ನಾಪತ್ತೆಯಾಗಿರುವ ಕುರಿತು ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಶ್ವನಾಥ ಅವರು ಹುಟ್ಟಿನಿಂದಲೇ ಬುದ್ಧಿಮಾಂದ್ಯರಾಗಿದ್ದು, ತಮ್ಮ ಸಹೋದರ ಮಾಧವ ಅವರ ಮನೆಯಲ್ಲಿ ವಾಸವಾಗಿದ್ದರು. ಅ.30ರಂದು ಬೆಳಿಗ್ಗೆ 11 ಗಂಟೆಗೆ ಮುಲ್ಕಿಯ ಬಪ್ಪನಾಡು ದೇವಸ್ಥಾನಕ್ಕೆ ಹೋಗಿ ಬರುವುದಾಗಿ ಹೇಳಿ ಮನೆಯಿಂದ ತೆರಳಿದ್ದರು. ಆದರೆ ಈವರೆಗೆ ಮನೆಗೆ ವಾಪಸಾಗಿಲ್ಲ.

ವಿಶ್ವನಾಥ ಅವರು ಮೊಬೈಲ್ ಫೋನ್ ಬಳಸುತ್ತಿರಲಿಲ್ಲ. ಈ ಹಿಂದೆ ಕೂಡ ಮನೆ ಬಿಟ್ಟು ಹೋಗಿ ಕೆಲವು ದಿನಗಳ ಬಳಿಕ ವಾಪಸಾಗಿದ್ದರಿಂದ ಕುಟುಂಬದವರು ಈ ಬಾರಿ ಕೂಡ ಮರಳಿ ಬರಬಹುದೆಂದು ಕಾಯುತ್ತಿದ್ದರು. ಆದರೆ ಸಂಬಂಧಿಕರ ಮನೆ ಸೇರಿದಂತೆ ವಿವಿಧ ಕಡೆಗಳಲ್ಲಿ ಹುಡುಕಾಟ ನಡೆಸಿದರೂ ಪತ್ತೆಯಾಗಿಲ್ಲ.

ಈ ಹಿನ್ನೆಲೆಯಲ್ಲಿ ಮಾಧವ ಅವರು ನೀಡಿದ ದೂರಿನಂತೆ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಗಂಡಸು ಕಾಣೆಯಾದ ಪ್ರಕರಣ ದಾಖಲಾಗಿದೆ.

Previous Post

ಸಿಯಾಟಲ್‌ನಲ್ಲಿ ಪುತ್ತಿಗೆ ಶ್ರೀಗಳಿಗೆ ವೈಭವದ ಗುರುವಂದನಾ ಮಹೋತ್ಸವ

Next Post

ಮಂಗಳೂರು :ಮಾದಕ ವಸ್ತು ಮಾರಾಟಕ್ಕೆ ಯತ್ನ: 2.07 ಗ್ರಾಂ ತೂಕದ 100 LSD ಬ್ಲಾಟ್‌ಗಳ ಸಹಿತ ಇಬ್ಬರ ಬಂಧನ..!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಕಾಪು: ಬೀಚ್‌ಗಳಲ್ಲಿ ಗಾಂಜಾ ಮಾರಾಟ ಆರೋಪ; 5.710 ಕೆ.ಜಿ. ಗಾಂಜಾ ಸಹಿತ ಇಬ್ಬರ ಬಂಧನ

ಮಂಗಳೂರು :ಮಾದಕ ವಸ್ತು ಮಾರಾಟಕ್ಕೆ ಯತ್ನ: 2.07 ಗ್ರಾಂ ತೂಕದ 100 LSD ಬ್ಲಾಟ್‌ಗಳ ಸಹಿತ ಇಬ್ಬರ ಬಂಧನ..!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಾಪು: ಬೀಚ್‌ಗಳಲ್ಲಿ ಗಾಂಜಾ ಮಾರಾಟ ಆರೋಪ; 5.710 ಕೆ.ಜಿ. ಗಾಂಜಾ ಸಹಿತ ಇಬ್ಬರ ಬಂಧನ

ಮಂಗಳೂರು :ಮಾದಕ ವಸ್ತು ಮಾರಾಟಕ್ಕೆ ಯತ್ನ: 2.07 ಗ್ರಾಂ ತೂಕದ 100 LSD ಬ್ಲಾಟ್‌ಗಳ ಸಹಿತ ಇಬ್ಬರ ಬಂಧನ..!

05/11/2026
ಪಡುಬಿದ್ರಿ: ದೇವಸ್ಥಾನಕ್ಕೆ ಹೋಗಿ ಬರುವುದಾಗಿ ತೆರಳಿದ 48 ವರ್ಷದ ವ್ಯಕ್ತಿ ನಾಪತ್ತೆ.. ಪಡುಬಿದ್ರಿ ಠಾಣೆಯಲ್ಲಿ ಪ್ರಕರಣ ದಾಖಲು

ಪಡುಬಿದ್ರಿ: ದೇವಸ್ಥಾನಕ್ಕೆ ಹೋಗಿ ಬರುವುದಾಗಿ ತೆರಳಿದ 48 ವರ್ಷದ ವ್ಯಕ್ತಿ ನಾಪತ್ತೆ.. ಪಡುಬಿದ್ರಿ ಠಾಣೆಯಲ್ಲಿ ಪ್ರಕರಣ ದಾಖಲು

05/11/2026
ಸಿಯಾಟಲ್‌ನಲ್ಲಿ ಪುತ್ತಿಗೆ ಶ್ರೀಗಳಿಗೆ ವೈಭವದ ಗುರುವಂದನಾ ಮಹೋತ್ಸವ

ಸಿಯಾಟಲ್‌ನಲ್ಲಿ ಪುತ್ತಿಗೆ ಶ್ರೀಗಳಿಗೆ ವೈಭವದ ಗುರುವಂದನಾ ಮಹೋತ್ಸವ

04/11/2026
ಆರೋಗ್ಯಕರ ವಯಸ್ಸಾಗುವಿಕೆ ಕುರಿತು ಹರ್ಬಲೈಫ್ ಇಂಡಿಯಾ- ಐಐಎಸ್‌ಸಿ ಮಹತ್ವದ ಅಧ್ಯಯನ ಆರಂಭ

Recent News

imunify-bot-check