Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಮಂಗಳೂರು :ಮಾದಕ ವಸ್ತು ಮಾರಾಟಕ್ಕೆ ಯತ್ನ: 2.07 ಗ್ರಾಂ ತೂಕದ 100 LSD ಬ್ಲಾಟ್‌ಗಳ ಸಹಿತ ಇಬ್ಬರ ಬಂಧನ..!

Dhrishya News by Dhrishya News
05/11/2026
in ಸುದ್ದಿಗಳು
0
ಕಾಪು: ಬೀಚ್‌ಗಳಲ್ಲಿ ಗಾಂಜಾ ಮಾರಾಟ ಆರೋಪ; 5.710 ಕೆ.ಜಿ. ಗಾಂಜಾ ಸಹಿತ ಇಬ್ಬರ ಬಂಧನ
0
SHARES
0
VIEWS
Share on FacebookShare on Twitter

ಮಂಗಳೂರು: ನಗರದ ಪಡೀಲ್ ರೈಲ್ವೆ ಬ್ರಿಡ್ಜ್ ಸಮೀಪ ಅಕ್ರಮವಾಗಿ LSD ಮಾದಕ ವಸ್ತು ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ನಿಹಾಲ್ ಸ್ಯಾಂಪ್ರೆಸ್ ರೋಡ್ರಿಗಸ್ (30) ಮತ್ತು ಸಿದ್ದಾರ್ಥ ಶೆಟ್ಟಿ (35) ಎಂದು ಗುರುತಿಸಲಾಗಿದೆ.

ನ.3ರಂದು ಸಿಸಿಬಿ ಘಟಕದ ಪೊಲೀಸ್ ಉಪನಿರೀಕ್ಷಕ ಹರೀಶ್ ಎಂ.ಆರ್. ಅವರಿಗೆ ದೊರೆತ ಖಚಿತ ಮಾಹಿತಿಯ ಮೇರೆಗೆ ಮಧ್ಯಾಹ್ನ 3 ಗಂಟೆಗೆ ಪಡೀಲ್ ಬ್ರಿಡ್ಜ್ ಬಳಿಯ ವೀರನಗರ ರಸ್ತೆಯಲ್ಲಿ ದಾಳಿ ನಡೆಸಲಾಯಿತು. ಈ ವೇಳೆ ಇಬ್ಬರನ್ನು ವಶಕ್ಕೆ ಪಡೆದು ಪರಿಶೀಲಿಸಿದಾಗ ಅವರ ಬಳಿ LSD ಮಾದಕ ವಸ್ತು ಪತ್ತೆಯಾಗಿದೆ.
ಮೊದಲ ಆರೋಪಿ ನಿಹಾಲ್ ಬಳಿ ಅಂದಾಜು ₹1.50 ಲಕ್ಷ ಮೌಲ್ಯದ 1.02 ಗ್ರಾಂ ತೂಕದ 50 LSD ಬ್ಲಾಟ್‌ಗಳಿದ್ದ 3 ಶೀಟ್‌ಗಳು ಹಾಗೂ ₹15 ಸಾವಿರ ಮೌಲ್ಯದ ಸ್ಯಾಮ್‌ಸಂಗ್ ಮೊಬೈಲ್ ಫೋನ್ ವಶಪಡಿಸಿಕೊಳ್ಳಲಾಗಿದೆ.

ಎರಡನೇ ಆರೋಪಿ ಸಿದ್ದಾರ್ಥ ಶೆಟ್ಟಿ ಬಳಿ ಅಂದಾಜು ₹1.50 ಲಕ್ಷ ಮೌಲ್ಯದ 1.05 ಗ್ರಾಂ ತೂಕದ 50 LSD ಬ್ಲಾಟ್‌ಗಳಿದ್ದ 2 ಶೀಟ್‌ಗಳು, ಎರಡು ಮೊಬೈಲ್ ಫೋನ್‌ಗಳು ಹಾಗೂ ಮಾದಕ ವಸ್ತು ಇರಿಸಿದ್ದ ಕಾರ್ಡ್‌ಬೋರ್ಡ್ ಬಾಕ್ಸ್ ಪತ್ತೆಯಾಗಿದೆ.

ಒಟ್ಟು 2.07 ಗ್ರಾಂ ತೂಕದ 100 LSD ಬ್ಲಾಟ್‌ಗಳು, ಅಂದಾಜು ₹3 ಲಕ್ಷ ಮೌಲ್ಯದ ಮಾದಕ ವಸ್ತು ಹಾಗೂ ಮೂರು ಮೊಬೈಲ್ ಫೋನ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಆರೋಪಿಗಳು ಯಾವುದೇ ಪರವಾನಗಿ ಇಲ್ಲದೆ ಹಣ ಸಂಪಾದಿಸುವ ಉದ್ದೇಶದಿಂದ ಸಾರ್ವಜನಿಕರಿಗೆ ಮಾರಾಟ ಮಾಡಲು ಮಾದಕ ವಸ್ತುಗಳನ್ನು ಹೊಂದಿದ್ದರು ಎನ್ನಲಾಗಿದೆ. ಆರೋಪಿಗಳನ್ನು ಬಂಧಿಸಿ ಮುಂದಿನ ಕಾನೂನು ಕ್ರಮಕ್ಕಾಗಿ ಕಂಕನಾಡಿ ನಗರ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದೆ.

Previous Post

ಪಡುಬಿದ್ರಿ: ದೇವಸ್ಥಾನಕ್ಕೆ ಹೋಗಿ ಬರುವುದಾಗಿ ತೆರಳಿದ 48 ವರ್ಷದ ವ್ಯಕ್ತಿ ನಾಪತ್ತೆ.. ಪಡುಬಿದ್ರಿ ಠಾಣೆಯಲ್ಲಿ ಪ್ರಕರಣ ದಾಖಲು

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಾಪು: ಬೀಚ್‌ಗಳಲ್ಲಿ ಗಾಂಜಾ ಮಾರಾಟ ಆರೋಪ; 5.710 ಕೆ.ಜಿ. ಗಾಂಜಾ ಸಹಿತ ಇಬ್ಬರ ಬಂಧನ

ಮಂಗಳೂರು :ಮಾದಕ ವಸ್ತು ಮಾರಾಟಕ್ಕೆ ಯತ್ನ: 2.07 ಗ್ರಾಂ ತೂಕದ 100 LSD ಬ್ಲಾಟ್‌ಗಳ ಸಹಿತ ಇಬ್ಬರ ಬಂಧನ..!

05/11/2026
ಪಡುಬಿದ್ರಿ: ದೇವಸ್ಥಾನಕ್ಕೆ ಹೋಗಿ ಬರುವುದಾಗಿ ತೆರಳಿದ 48 ವರ್ಷದ ವ್ಯಕ್ತಿ ನಾಪತ್ತೆ.. ಪಡುಬಿದ್ರಿ ಠಾಣೆಯಲ್ಲಿ ಪ್ರಕರಣ ದಾಖಲು

ಪಡುಬಿದ್ರಿ: ದೇವಸ್ಥಾನಕ್ಕೆ ಹೋಗಿ ಬರುವುದಾಗಿ ತೆರಳಿದ 48 ವರ್ಷದ ವ್ಯಕ್ತಿ ನಾಪತ್ತೆ.. ಪಡುಬಿದ್ರಿ ಠಾಣೆಯಲ್ಲಿ ಪ್ರಕರಣ ದಾಖಲು

05/11/2026
ಸಿಯಾಟಲ್‌ನಲ್ಲಿ ಪುತ್ತಿಗೆ ಶ್ರೀಗಳಿಗೆ ವೈಭವದ ಗುರುವಂದನಾ ಮಹೋತ್ಸವ

ಸಿಯಾಟಲ್‌ನಲ್ಲಿ ಪುತ್ತಿಗೆ ಶ್ರೀಗಳಿಗೆ ವೈಭವದ ಗುರುವಂದನಾ ಮಹೋತ್ಸವ

04/11/2026
ಆರೋಗ್ಯಕರ ವಯಸ್ಸಾಗುವಿಕೆ ಕುರಿತು ಹರ್ಬಲೈಫ್ ಇಂಡಿಯಾ- ಐಐಎಸ್‌ಸಿ ಮಹತ್ವದ ಅಧ್ಯಯನ ಆರಂಭ

ಆರೋಗ್ಯಕರ ವಯಸ್ಸಾಗುವಿಕೆ ಕುರಿತು ಹರ್ಬಲೈಫ್ ಇಂಡಿಯಾ- ಐಐಎಸ್‌ಸಿ ಮಹತ್ವದ ಅಧ್ಯಯನ ಆರಂಭ

04/11/2026

Recent News

imunify-bot-check