Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಕಾರ್ಕಳ ಮೈನ್ ಸುರಕ್ಷಿತ ಬಾಲ್ಯ ಅಭಿಯಾನ ಕಾರ್ಯಕ್ರಮ

Dhrishya News by Dhrishya News
05/11/2026
in ಸುದ್ದಿಗಳು
0
ಕಾರ್ಕಳ ಮೈನ್ ಸುರಕ್ಷಿತ ಬಾಲ್ಯ ಅಭಿಯಾನ ಕಾರ್ಯಕ್ರಮ
0
SHARES
2
VIEWS
Share on FacebookShare on Twitter

ಉಡುಪಿ : ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು ಜಿಲ್ಲಾ ಕಾನೂನು ಸೇವಗಳ ಪ್ರಾಧಿಕಾರ ಉಡುಪಿ ತಾಲೂಕು ಕಾನೂನು ಸೇವಾ ಸಮಿತಿ ಕಾರ್ಕಳ ಮತ್ತು ಕುಂದಾಪುರ ಸಾರ್ವಜನಿಕ ಶಿಕ್ಷಣ ಇಲಾಖೆ ಉಡುಪಿ ಜಿಲ್ಲೆ ಹಾಗೂ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾರ್ಕಳ ಮೈನ್ ಕಾರ್ಕಳ ಇವರ ಸಂಯುಕ್ತ ಆಶ್ರಯದಲ್ಲಿ
ನನ್ನ ಬಾಲ್ಯ ನನ್ನ ಹಕ್ಕು ಕಾನೂನು ಅರಿವು ನೆರವು ಕಾರ್ಯಕ್ರಮ ನಡೆಯಿತು.

ಮಾನ್ಯ ಪ್ರಧಾನ ಸಿವಿಲ್ ಮತ್ತು ಜೆ ಎಂ ಎಫ್ ಸಿ ನ್ಯಾಯಾಧೀಶರು ಹಾಗೂ ಕಾರ್ಕಳ ತಾಲೂಕು ಕಾನೂನು ಸೇವಾ ಸಮಿತಿಯ ಸದಸ್ಯ ಕಾರ್ಯದರ್ಶಿಗಳಾದ ಶ್ರೀಮತಿ ಗೀತಾ ಡಿ ಉದ್ಘಾಟಿಸಿ ಮಾಹಿತಿ ನೀಡಿದರು.
ಸಂಪನ್ಮೂಲ ವ್ಯಕ್ತಿಯಾಗಿದ್ದ ಶ್ರೀಮತಿ ಶ್ವೇತ ವಿಪುಲ್ ತೇಜ್ ನ್ಯಾಯಾಧೀಶರು ಕಾರ್ಕಳ ಇವರು ಪೋಕ್ಸೊ ಕಾಯ್ದೆ ಬಗ್ಗೆ ಕಾನೂನು ಅರಿವು ಮೂಡಿಸಿದರು.

ಕಾರ್ಯಕ್ರಮದಲ್ಲಿ ತಾಲೂಕು ಲೀಗಲ್ ಸರ್ವಿಸ್ ಕಮಿಟಿಯ ಆಡಳಿತ ಸಹಾಯಕಿ ಜ್ಯೋತಿ, ಶಾಲಾ ವಿದ್ಯಾರ್ಥಿ ನಾಯಕ ಅಂಕುಶ್, ಉಪನಾಯಕಿ ಮನಸ್ವಿ, ಶಿಕ್ಷಕಿಯರಾದ ಶ್ರೀಮತಿ ವಾಣಿ ಹಾಗೂ ಅಶ್ವಿನಿ, ವಿದ್ಯಾರ್ಥಿಗಳು,ಅಂಗನವಾಡಿ ಕಾರ್ಯಕರ್ತೆಯರು ಉಪಸ್ಥಿತರಿದ್ದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಶಶಿಕಲಾ ವಹಿಸಿದ್ದರು. ಸಹ ಶಿಕ್ಷಕಿಯಾದ ಶ್ರೀಮತಿ ಸವಿತಾ ಪ್ರಭು ನಿರೂಪಿಸಿದರು. ಪದವೀಧರ ಸಹ ಶಿಕ್ಷಕಿ ಶ್ರೀಮತಿ ಪ್ರತಿಮಾ ಎಸ್ ಸ್ವಾಗತಿಸಿದರು. ಗೌರವ ಶಿಕ್ಷಕಿ ಶ್ರೀಮತಿ ಮಧುಶ್ರೀ ವಂದಿಸಿದರು.

Previous Post

ಮಂಗಳೂರು :ಮಾದಕ ವಸ್ತು ಮಾರಾಟಕ್ಕೆ ಯತ್ನ: 2.07 ಗ್ರಾಂ ತೂಕದ 100 LSD ಬ್ಲಾಟ್‌ಗಳ ಸಹಿತ ಇಬ್ಬರ ಬಂಧನ..!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಾರ್ಕಳ ಮೈನ್ ಸುರಕ್ಷಿತ ಬಾಲ್ಯ ಅಭಿಯಾನ ಕಾರ್ಯಕ್ರಮ

ಕಾರ್ಕಳ ಮೈನ್ ಸುರಕ್ಷಿತ ಬಾಲ್ಯ ಅಭಿಯಾನ ಕಾರ್ಯಕ್ರಮ

05/11/2026
ಕಾಪು: ಬೀಚ್‌ಗಳಲ್ಲಿ ಗಾಂಜಾ ಮಾರಾಟ ಆರೋಪ; 5.710 ಕೆ.ಜಿ. ಗಾಂಜಾ ಸಹಿತ ಇಬ್ಬರ ಬಂಧನ

ಮಂಗಳೂರು :ಮಾದಕ ವಸ್ತು ಮಾರಾಟಕ್ಕೆ ಯತ್ನ: 2.07 ಗ್ರಾಂ ತೂಕದ 100 LSD ಬ್ಲಾಟ್‌ಗಳ ಸಹಿತ ಇಬ್ಬರ ಬಂಧನ..!

05/11/2026
ಪಡುಬಿದ್ರಿ: ದೇವಸ್ಥಾನಕ್ಕೆ ಹೋಗಿ ಬರುವುದಾಗಿ ತೆರಳಿದ 48 ವರ್ಷದ ವ್ಯಕ್ತಿ ನಾಪತ್ತೆ.. ಪಡುಬಿದ್ರಿ ಠಾಣೆಯಲ್ಲಿ ಪ್ರಕರಣ ದಾಖಲು

ಪಡುಬಿದ್ರಿ: ದೇವಸ್ಥಾನಕ್ಕೆ ಹೋಗಿ ಬರುವುದಾಗಿ ತೆರಳಿದ 48 ವರ್ಷದ ವ್ಯಕ್ತಿ ನಾಪತ್ತೆ.. ಪಡುಬಿದ್ರಿ ಠಾಣೆಯಲ್ಲಿ ಪ್ರಕರಣ ದಾಖಲು

05/11/2026
ಸಿಯಾಟಲ್‌ನಲ್ಲಿ ಪುತ್ತಿಗೆ ಶ್ರೀಗಳಿಗೆ ವೈಭವದ ಗುರುವಂದನಾ ಮಹೋತ್ಸವ

ಸಿಯಾಟಲ್‌ನಲ್ಲಿ ಪುತ್ತಿಗೆ ಶ್ರೀಗಳಿಗೆ ವೈಭವದ ಗುರುವಂದನಾ ಮಹೋತ್ಸವ

04/11/2026

Recent News

imunify-bot-check