Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಕೃಷ್ಣ ಮಠದ ರಥಬೀದಿಯಲ್ಲಿ ಕನಕದಾಸರ ಶಿಲಾಮಯ ಗುಡಿಗೆ ಶಿಲಾನ್ಯಾಸ

Dhrishya News by Dhrishya News
06/11/2026
in ಸುದ್ದಿಗಳು
0
ಕೃಷ್ಣ ಮಠದ ರಥಬೀದಿಯಲ್ಲಿ ಕನಕದಾಸರ ಶಿಲಾಮಯ ಗುಡಿಗೆ ಶಿಲಾನ್ಯಾಸ
0
SHARES
3
VIEWS
Share on FacebookShare on Twitter

ಉಡುಪಿ : ಕೃಷ್ಣ ಮಠದ ರಥಬೀದಿಯಲ್ಲಿರುವ ಕನಕದಾಸರ ಶಿಲಾಮಯ ಗುಡಿಗೆ ಶಿಲಾನ್ಯಾಸ ಕೃಷ್ಣಾಪುರ ಮಠಾಧೀಶರಾದ ಶ್ರೀ ಶ್ರೀ ವಿದ್ಯಾಸಾಗರ ತೀರ್ಥ ಶ್ರೀಪಾದರು ಕಾಣಿಯೂರು ಮಠಾಧೀಶರಾದ ಶ್ರೀ ಶ್ರೀ ವಿದ್ಯಾವಲ್ಲಭ ತೀರ್ಥ ಶ್ರೀಪಾದರು ಹಾಗೂ ಪರ್ಯಾಯ ಪೀಠಾಧೀಶರಾದ ಶೀರೂರು ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀಪಾದರು ನೆರವೇರಿಸಿದರು.

ಈ ಸಂದರ್ಭದಲ್ಲಿ ಉತ್ತರಾಧಿ ಮಠಾಧೀಶರಾದ ಶ್ರೀ ಶ್ರೀ ಸತ್ಯಾತ್ಮತೀರ್ಥ ಶ್ರೀಪಾದರು ವಿಡಿಯೋ ಕರೆ ಮೂಲಕ ಅನುಗ್ರಹಿಸಿದರು. ಈ ಸಂದರ್ಭದಲ್ಲಿ ಶೀರೂರು ಮಠದ ದಿವಾನರಾದ ಡಾ ಉದಯ ಕುಮಾರ್ ಸರಳತ್ತಾಯ ಹಾಗೂ ಪಾರುಪತ್ಯೆಗಾರರಾದ ಶ್ರೀಶ ಭಟ್ ಕಡೇಕಾರು ಹಾಗೂ ಉತ್ತರಾದಿ ಮಠದ ವಿಧ್ವಾನ್ ಸತ್ಯಧ್ಯಾನ ಆಚಾರ್ಯ ಕಟ್ಟಿ, ವಿಧ್ವಾನ್ ವಿದ್ಯಾಸಿಂಹಾಚಾರ್ ಮಾಹುಲಿ,ವಿಧ್ವಾನ್ ವಿದ್ಯಾಧೀಶಾಚಾರ್ ಗುತ್ತಲ್, ಪ್ರಕಾಶ್ ಆಚಾರ್ ಸವಣೂರು,ಪಾಂಡುರಂಗಾಚಾರ್ ರೊಟ್ಟಿ,ಆನಂದತೀರ್ಥಚಾರ್ ಚಿಮ್ಮಲಿ,ಕಾರ್ತಿಕ್ ಅಚಾರ್. ಹಾಗೂ ರಾಜಕಾರಣಿ ಹಾಗೂ ಕರ್ನಾಟಕ ಸರಕಾರದ ಮಾಜೀ ಸಚಿವರಾದ ಪ್ರಮೋದ್ ಮಧ್ವರಾಜ್ ಹಾಗೂ ಕುರುಬ ಸಮುದಾಯದ ಸಿ ಎಲ್ ಆನಂದ್ ಕೆ ಎ ಎಸ್ ಗೌರವಾದ್ಯಕ್ಷರು ಉಡುಪಿ ಭಕ್ತ ಕನಕದಾಸ ಸೇವ ಟ್ರಸ್ಟ್
ಆದಿ ಅದ್ಯಕ್ಷರು ಭಕ್ತ ಕನಕದಾಸ ಸೇವ ಟ್ರಸ್ಟ್
ಸಿದ್ದರಾಜು ಕೆ ಎಸ್ ಉಪಾದ್ಯಕ್ಷರು ಭಕ್ತ ಕನಕದಾಸ ಸೇವಾ ಟ್ರಸ್ಟ್
ಬಾಬು ಎಸ್ ಎನ್ ಪ್ರಧಾನಕಾರ್ಯದರ್ಶಿ ಭಕ್ತ ಕನಕದಾಸ ಸೇವಾ ಟ್ರಸ್ಟ್
ದಯಾನಂದ್ ಸಿ ಕೆ ಸಮಾಜ ಸೇವಕರು ಚಂದ್ರಶೇಖರ್ ಪತ್ರಕರ್ತರು
ಹನುಮಂತ ಡೂಳ್ಳಿನ್ ಉಡುಪಿ ಜಿಲ್ಲಾ ಕನಕದಾಸ ಸಮಾಜ ಸೇವಾ ಸಂಘ
ಬಸವರಾಜ್ ಕುರುಬರ್ ಸಹಕಾರ್ಯದರ್ಶಿ ಕರ್ನಾಟಕ ಪ್ರದೇಶ ಕುರುಬರ ಸಂಘ
ಹನುಮಂತ್ ಆಡಿನ್
ಬ್ಯಾನಪ್ಪ ಎಚ್ ಕುರಿ
ದೇವು ಪೂಜಾರಿ
ನಿತಿನ್ ಮೈಸೂರು
ಹಾಗೂ ಎಲ್ಲಾ ಸಂಘದ ಹಾಗೂ ಟ್ರಸ್ಟ್ ನ ಪಧಾದಿಕಾರಿಗಳು ಉಪಸ್ಥಿತರಿದ್ದರು.

Previous Post

ಲೈಫ್ ಇನ್ಶೂರೆನ್ಸ್ ಹೆಸರಿನಲ್ಲಿ ₹2 ಲಕ್ಷ ಆನ್‌ಲೈನ್ ವಂಚನೆ: ದೂರು ದಾಖಲು..!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕೃಷ್ಣ ಮಠದ ರಥಬೀದಿಯಲ್ಲಿ ಕನಕದಾಸರ ಶಿಲಾಮಯ ಗುಡಿಗೆ ಶಿಲಾನ್ಯಾಸ

ಕೃಷ್ಣ ಮಠದ ರಥಬೀದಿಯಲ್ಲಿ ಕನಕದಾಸರ ಶಿಲಾಮಯ ಗುಡಿಗೆ ಶಿಲಾನ್ಯಾಸ

06/11/2026
ಮಂಗಳೂರಿನಲ್ಲಿ APK ಲಿಂಕ್ ಮೂಲಕ ಆನ್‌ಲೈನ್ ವಂಚನೆ: ಕೆಮಿಸ್ಟ್‌ಗೆ ₹1.18 ಲಕ್ಷ ನಷ್ಟ..!

ಲೈಫ್ ಇನ್ಶೂರೆನ್ಸ್ ಹೆಸರಿನಲ್ಲಿ ₹2 ಲಕ್ಷ ಆನ್‌ಲೈನ್ ವಂಚನೆ: ದೂರು ದಾಖಲು..!

06/11/2026
ಕಾಪು: ಬೀಚ್‌ಗಳಲ್ಲಿ ಗಾಂಜಾ ಮಾರಾಟ ಆರೋಪ; 5.710 ಕೆ.ಜಿ. ಗಾಂಜಾ ಸಹಿತ ಇಬ್ಬರ ಬಂಧನ

ಬಜಪೆ: ಗಾಂಜಾ ಮಾರಾಟಕ್ಕೆ ಯತ್ನ – ಒಡಿಶಾ ಮೂಲದ ವ್ಯಕ್ತಿ ಬಂಧನ; 257 ಗ್ರಾಂ ಗಾಂಜಾ ವಶ

06/11/2026
ಬೈಂದೂರು: ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿ ಪತ್ತೆ; ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಸಾವು

ಕಾರ್ಕಳ: ಮನೆಯಲ್ಲಿ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ

06/11/2026

Recent News

imunify-bot-check