Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ದೀಪಾವಳಿ ಸಂಭ್ರಮ: ನ. 7ರಿಂದ 10ರವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು

Dhrishya News by Dhrishya News
07/11/2026
in ಸುದ್ದಿಗಳು
0
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ದೀಪಾವಳಿ ಸಂಭ್ರಮ: ನ. 7ರಿಂದ 10ರವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು
0
SHARES
24
VIEWS
Share on FacebookShare on Twitter

ಉಡುಪಿ: ಶ್ರೀ ಕೃಷ್ಣ ಮಠದ ಪರ್ಯಾಯ ಶ್ರೀ ಶಿರೂರು ಮಠದ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ನವೆಂಬರ್ 7ರಿಂದ 10ರವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.

ಕಾರ್ಯಕ್ರಮಗಳ ವಿವರ:
ನವೆಂಬರ್ 7: ಸಂಜೆ ಜಲಪೂರಣ.
ನವೆಂಬರ್ 8 – ನರಕ ಚತುರ್ದಶಿ: ಬೆಳಿಗ್ಗೆ ಎಣ್ಣೆ ಶಾಸ್ತ್ರ ಹಾಗೂ ತೈಲಾಭ್ಯಂಜನ, ಸಂಜೆ ಧನಲಕ್ಷ್ಮೀ ಪೂಜೆ, ರಾತ್ರಿ ಬಲಿಂದ್ರ ಪೂಜೆ (ಕನಕ ಗೋಪ್ರದ ಎದರು).
ನವೆಂಬರ್ 9: ಬೆಳಿಗ್ಗೆ 8 ಗಂಟೆಗೆ ಗೋ ಪೂಜೆ ಹಾಗೂ ರಥಬೀದಿಯಲ್ಲಿ ಶ್ರೀ ಮಠದ ಗೋವುಗಳ ಮೆರವಣಿಗೆ.
ನವೆಂಬರ್ 10: ಸಂಜೆ ತುಳಸಿ ಪೂಜೆ ಪ್ರಾರಂಭ.
ದೀಪಾವಳಿ ಹಬ್ಬದ ಅಂಗವಾಗಿ ಶ್ರೀ ಕೃಷ್ಣ ಮಠದಲ್ಲಿ ನಡೆಯಲಿರುವ ಈ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮಠದ ವತಿಯಿಂದ ತಿಳಿಸಲಾಗಿದೆ.

Previous Post

ಸೆಮಿಕಂಡಕ್ಟರ್ ಸಿಸ್ಟಮ್ಸ್ ಸವಾಲುಗಳಿಗೆ ಪರಿಹಾರ ಕಂಡುಕೊಳ್ಳಲು ಮುಂಚೂಣಿ ಎಂಜಿನಿಯರಿಂಗ್ ಸಂಸ್ಥೆಗಳನ್ನು ಒಟ್ಟುಗೂಡಿಸಿದ ಲ್ಯಾಮ್ ರಿಸರ್ಚ್ ಚಾಲೆಂಜ್ 2026

Next Post

ಸಾಂಪ್ರದಾಯಿಕ ಸಡಗರದೊಂದಿಗೆ ದೀಪಾವಳಿ ಆಚರಣೆ: ಕಳೆಗಟ್ಟಿದ ಹಂಡೆ ನೀರು ತುಂಬುವ ಶಾಸ್ತ್ರ, ತುಳಸಿ ಹಾಗೂ ಗೋಪೂಜೆ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಸಾಂಪ್ರದಾಯಿಕ ಸಡಗರದೊಂದಿಗೆ ದೀಪಾವಳಿ ಆಚರಣೆ: ಕಳೆಗಟ್ಟಿದ ಹಂಡೆ ನೀರು ತುಂಬುವ ಶಾಸ್ತ್ರ, ತುಳಸಿ ಹಾಗೂ ಗೋಪೂಜೆ

ಸಾಂಪ್ರದಾಯಿಕ ಸಡಗರದೊಂದಿಗೆ ದೀಪಾವಳಿ ಆಚರಣೆ: ಕಳೆಗಟ್ಟಿದ ಹಂಡೆ ನೀರು ತುಂಬುವ ಶಾಸ್ತ್ರ, ತುಳಸಿ ಹಾಗೂ ಗೋಪೂಜೆ

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಶ್ರೀಕೃಷ್ಣ ಮಠದಲ್ಲಿ ಸಂಪ್ರದಾಯಬದ್ಧವಾಗಿ ದೀಪಾವಳಿ ಎಣ್ಣೆ ಶಾಸ್ತ್ರ, ತೈಲಾಭ್ಯಂಜನ ಸಂಪನ್ನ

08/11/2026
ಲಾಸ್ ಏಂಜಲೀಸ್‌ನಲ್ಲಿ ಪುತ್ತಿಗೆ ಶ್ರೀಗಳಿಗೆ ವೈಭವದ ಗುರುವಂದನಾ ಮಹೋತ್ಸವ

ಲಾಸ್ ಏಂಜಲೀಸ್‌ನಲ್ಲಿ ಪುತ್ತಿಗೆ ಶ್ರೀಗಳಿಗೆ ವೈಭವದ ಗುರುವಂದನಾ ಮಹೋತ್ಸವ

08/11/2026
ಸಾಂಪ್ರದಾಯಿಕ ಸಡಗರದೊಂದಿಗೆ ದೀಪಾವಳಿ ಆಚರಣೆ: ಕಳೆಗಟ್ಟಿದ ಹಂಡೆ ನೀರು ತುಂಬುವ ಶಾಸ್ತ್ರ, ತುಳಸಿ ಹಾಗೂ ಗೋಪೂಜೆ

ಸಾಂಪ್ರದಾಯಿಕ ಸಡಗರದೊಂದಿಗೆ ದೀಪಾವಳಿ ಆಚರಣೆ: ಕಳೆಗಟ್ಟಿದ ಹಂಡೆ ನೀರು ತುಂಬುವ ಶಾಸ್ತ್ರ, ತುಳಸಿ ಹಾಗೂ ಗೋಪೂಜೆ

08/11/2026
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ದೀಪಾವಳಿ ಸಂಭ್ರಮ: ನ. 7ರಿಂದ 10ರವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ದೀಪಾವಳಿ ಸಂಭ್ರಮ: ನ. 7ರಿಂದ 10ರವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು

07/11/2026

Recent News

imunify-bot-check