Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಶ್ರೀಕೃಷ್ಣ ಮಠದಲ್ಲಿ ಸಂಪ್ರದಾಯಬದ್ಧವಾಗಿ ದೀಪಾವಳಿ ಎಣ್ಣೆ ಶಾಸ್ತ್ರ, ತೈಲಾಭ್ಯಂಜನ ಸಂಪನ್ನ

Dhrishya News by Dhrishya News
08/11/2026
in ಸುದ್ದಿಗಳು
0
ಶ್ರೀಕೃಷ್ಣ ಮಠದಲ್ಲಿ ಸಂಪ್ರದಾಯಬದ್ಧವಾಗಿ ದೀಪಾವಳಿ ಎಣ್ಣೆ ಶಾಸ್ತ್ರ, ತೈಲಾಭ್ಯಂಜನ ಸಂಪನ್ನ
0
SHARES
4
VIEWS
Share on FacebookShare on Twitter

ಉಡುಪಿ :ದೀಪಾವಳಿ ಹಬ್ಬದ ಎಣ್ಣೆ ಶಾಸ್ತ್ರ ಹಾಗೂ ತೈಲಾಂಭ್ಯಂಜನ ಶ್ರೀ ಕೃಷ್ಣಮಠ ಪರ್ಯಾಯ ಶ್ರೀ ಶ್ರೀ ಶೀರೂರುಮಠದಲ್ಲಿ ಶಾಸ್ತ್ರೀಯವಾಗಿ ನಡೆಯಿತು. ಪರ್ಯಾಯ ಶ್ರೀ ಶ್ರೀ ವೇದವರ್ಧನತೀರ್ಥರು ತಮ್ಮ ವಿದ್ಯಾಗುರುಗಳಾದ ಕೃಷ್ಣಾಪುರ ಮಠಾಧೀಶರಾದ ಶ್ರೀವಿದ್ಯಾಸಾಗರ ತೀರ್ಥರು ಹಾಗೂ ಕಾಣಿಯೂರು ಮಠಾಧೀಶರಾದ ಶ್ರೀ ಶ್ರೀ ವಿದ್ಯಾವಲ್ಲಭತೀರ್ಥರ ಸಮ್ಮುಖದಲ್ಲಿ ಚಂದ್ರಶಾಲೆಯಲ್ಲಿ ಎಣ್ಣೆ ಶಾಸ್ತ್ರ ನೆರವೇರಿಸಿದರು.ಈ ಸಂದರ್ಭದಲ್ಲಿ ಯತಿಗಳು ಎಣ್ಣೆ ಶಾಸ್ತ್ರ ಪೂರೈಸಿ ಭಕ್ತಾದಿಗಳಿಗೆ ಎಣ್ಣೆ ಶಾಸ್ತ್ರ ಮಾಡಿದರು.ಶ್ರೀ ಮಠದ ಸಿಬ್ಬಂದಿಗಳು ಎಣ್ಣಿ ಶಾಸ್ತ್ರ ಪೂರೈಸಿ ತೈಲಾಂಭ್ಯಂಜನ ಮಾಡಿ ಸಂಭ್ರಮಿಸಿದರು.ಅಷ್ಟಮಠದ ವಿದ್ವಾಂಸರು, ಪರ್ಯಾಯ ಮಠದ ದಿವಾನರು ಡಾ.ಉದಯಕುಮಾರ್ ಸರಳತ್ತಾಯ,ಪಾರುಪತ್ಯೆದಾರ ಶ್ರೀಶ ಭಟ್ ಕಡೆಕಾರು ಹಾಗೂ ಭಕ್ತರು, ಸಿಬ್ಬಂದಿಗಳು ಉಪಸ್ಥಿತರಿದ್ದರು.

Previous Post

ಲಾಸ್ ಏಂಜಲೀಸ್‌ನಲ್ಲಿ ಪುತ್ತಿಗೆ ಶ್ರೀಗಳಿಗೆ ವೈಭವದ ಗುರುವಂದನಾ ಮಹೋತ್ಸವ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಶ್ರೀಕೃಷ್ಣ ಮಠದಲ್ಲಿ ಸಂಪ್ರದಾಯಬದ್ಧವಾಗಿ ದೀಪಾವಳಿ ಎಣ್ಣೆ ಶಾಸ್ತ್ರ, ತೈಲಾಭ್ಯಂಜನ ಸಂಪನ್ನ

ಶ್ರೀಕೃಷ್ಣ ಮಠದಲ್ಲಿ ಸಂಪ್ರದಾಯಬದ್ಧವಾಗಿ ದೀಪಾವಳಿ ಎಣ್ಣೆ ಶಾಸ್ತ್ರ, ತೈಲಾಭ್ಯಂಜನ ಸಂಪನ್ನ

08/11/2026
ಲಾಸ್ ಏಂಜಲೀಸ್‌ನಲ್ಲಿ ಪುತ್ತಿಗೆ ಶ್ರೀಗಳಿಗೆ ವೈಭವದ ಗುರುವಂದನಾ ಮಹೋತ್ಸವ

ಲಾಸ್ ಏಂಜಲೀಸ್‌ನಲ್ಲಿ ಪುತ್ತಿಗೆ ಶ್ರೀಗಳಿಗೆ ವೈಭವದ ಗುರುವಂದನಾ ಮಹೋತ್ಸವ

08/11/2026
ಸಾಂಪ್ರದಾಯಿಕ ಸಡಗರದೊಂದಿಗೆ ದೀಪಾವಳಿ ಆಚರಣೆ: ಕಳೆಗಟ್ಟಿದ ಹಂಡೆ ನೀರು ತುಂಬುವ ಶಾಸ್ತ್ರ, ತುಳಸಿ ಹಾಗೂ ಗೋಪೂಜೆ

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ದೀಪಾವಳಿ ಸಂಭ್ರಮ: ನ. 7ರಿಂದ 10ರವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು

07/11/2026

Recent News

imunify-bot-check