Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಶ್ರೀಕೃಷ್ಣ ಮಠದಲ್ಲಿ ಸಂಪ್ರದಾಯಬದ್ಧವಾಗಿ ದೀಪಾವಳಿ ಗೋಪೂಜೆ ವೈಭವ

Dhrishya News by Dhrishya News
09/11/2026
in ಸುದ್ದಿಗಳು
0
ಶ್ರೀಕೃಷ್ಣ ಮಠದಲ್ಲಿ ಸಂಪ್ರದಾಯಬದ್ಧವಾಗಿ ದೀಪಾವಳಿ ಗೋಪೂಜೆ ವೈಭವ
0
SHARES
6
VIEWS
Share on FacebookShare on Twitter

ಉಡುಪಿ: ಶ್ರೀಕೃಷ್ಣ ಮಠ ಪರ್ಯಾಯ ಶ್ರೀ ಶೀರೂರು ಮಠದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಗೋಪೂಜೆಯನ್ನು ಸಂಭ್ರಮ ಹಾಗೂ ಭಕ್ತಿಭಾವದಿಂದ ನೆರವೇರಿಸಲಾಯಿತು.

ಪರ್ಯಾಯ ಪೀಠಾಧೀಶರಾದ ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀಪಾದರ ಉಪಸ್ಥಿತಿಯಲ್ಲಿ ಗೋವುಗಳನ್ನು ವಿಶೇಷವಾಗಿ ಅಲಂಕರಿಸಿ, ವಿವಿಧ ಪೂಜಾ ವಿಧಿವಿಧಾನಗಳನ್ನು ನೆರವೇರಿಸಲಾಯಿತು.

ಗೋವುಗಳಿಗೆ ವಿಶೇಷ ನೈವೇದ್ಯ ಸಮರ್ಪಿಸಿ ಪೂಜೆ ಸಲ್ಲಿಸಿದ ಬಳಿಕ ಮೆರವಣಿಗೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಶ್ರೀ ಮಠದ ದಿವಾನರು, ಪಾರುಪತ್ಯೆದಾರರು, ಸಿಬ್ಬಂದಿ ವರ್ಗದವರು ಹಾಗೂ ಗೋಪಾಲಕರು ಉಪಸ್ಥಿತರಿದ್ದರು.

Previous Post

ಶ್ರೀಕೃಷ್ಣ ಮಠದಲ್ಲಿ ಸಂಪ್ರದಾಯಬದ್ಧವಾಗಿ ದೀಪಾವಳಿ ಎಣ್ಣೆ ಶಾಸ್ತ್ರ, ತೈಲಾಭ್ಯಂಜನ ಸಂಪನ್ನ

Next Post

ಮಾನವ ಜನ್ಮ ಸರ್ವ ಶ್ರೇಷ್ಠ ಕೃತಿ ಬಿಡುಗಡೆ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಮಾನವ ಜನ್ಮ ಸರ್ವ ಶ್ರೇಷ್ಠ ಕೃತಿ ಬಿಡುಗಡೆ

ಮಾನವ ಜನ್ಮ ಸರ್ವ ಶ್ರೇಷ್ಠ ಕೃತಿ ಬಿಡುಗಡೆ

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಾನವ ಜನ್ಮ ಸರ್ವ ಶ್ರೇಷ್ಠ ಕೃತಿ ಬಿಡುಗಡೆ

ಮಾನವ ಜನ್ಮ ಸರ್ವ ಶ್ರೇಷ್ಠ ಕೃತಿ ಬಿಡುಗಡೆ

09/11/2026
ಶ್ರೀಕೃಷ್ಣ ಮಠದಲ್ಲಿ ಸಂಪ್ರದಾಯಬದ್ಧವಾಗಿ ದೀಪಾವಳಿ ಗೋಪೂಜೆ ವೈಭವ

ಶ್ರೀಕೃಷ್ಣ ಮಠದಲ್ಲಿ ಸಂಪ್ರದಾಯಬದ್ಧವಾಗಿ ದೀಪಾವಳಿ ಗೋಪೂಜೆ ವೈಭವ

09/11/2026
ಶ್ರೀಕೃಷ್ಣ ಮಠದಲ್ಲಿ ಸಂಪ್ರದಾಯಬದ್ಧವಾಗಿ ದೀಪಾವಳಿ ಎಣ್ಣೆ ಶಾಸ್ತ್ರ, ತೈಲಾಭ್ಯಂಜನ ಸಂಪನ್ನ

ಶ್ರೀಕೃಷ್ಣ ಮಠದಲ್ಲಿ ಸಂಪ್ರದಾಯಬದ್ಧವಾಗಿ ದೀಪಾವಳಿ ಎಣ್ಣೆ ಶಾಸ್ತ್ರ, ತೈಲಾಭ್ಯಂಜನ ಸಂಪನ್ನ

08/11/2026
ಲಾಸ್ ಏಂಜಲೀಸ್‌ನಲ್ಲಿ ಪುತ್ತಿಗೆ ಶ್ರೀಗಳಿಗೆ ವೈಭವದ ಗುರುವಂದನಾ ಮಹೋತ್ಸವ

ಲಾಸ್ ಏಂಜಲೀಸ್‌ನಲ್ಲಿ ಪುತ್ತಿಗೆ ಶ್ರೀಗಳಿಗೆ ವೈಭವದ ಗುರುವಂದನಾ ಮಹೋತ್ಸವ

08/11/2026

Recent News

imunify-bot-check