Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಗೂಡುದೀಪದಲ್ಲಿ ಮತಗಳ್ಳತನ ಬಗ್ಗೆ ಜಾಗೃತಿ ಸಂದೇಶ

ಜನರಲ್ಲಿ ಜಾಗೃತಿಗಾಗಿ ಬ್ಲಾಕ್ ಕಾಂಗ್ರೆಸ್ ಅದ್ಯಕ್ಷರ ವಿನೂತನ ಪ್ರಯೋಗ

Dhrishya News by Dhrishya News
10/11/2026
in ಸುದ್ದಿಗಳು
0
ಗೂಡುದೀಪದಲ್ಲಿ ಮತಗಳ್ಳತನ ಬಗ್ಗೆ ಜಾಗೃತಿ ಸಂದೇಶ
0
SHARES
2
VIEWS
Share on FacebookShare on Twitter

ಕಾರ್ಕಳ : ಕಾಂಗ್ರೆಸ್ ಪಕ್ಷ ದೇಶ ವ್ಯಾಪ್ತಿಯಲ್ಲಿ ಮತಗಳ್ಳತನದ ವಿರುದ್ದ ಸುದೀರ್ಘವಾಗಿ ಪ್ರಬಲ ಹೋರಾಟವನ್ನು ನಡೆಸುತ್ತಿದ್ದು ಇದಕ್ಕೆ ಬೆಂಬಲವಾಗಿ ಕಾರ್ಕಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶುಭದರಾವ್ ದೀಪಾವಳಿ ಗೂಡುದೀಪದಲ್ಲಿ ಮತದಾರರಿಗೆ ಮತಗಳ್ಳತನದ ಬಗ್ಗೆ ಜಾಗೃತಿ ಮೂಡಿಸುವ ಸಂದೇಶವನ್ನು ನೀಡಿ ಎಲ್ಲರ ಗಮನ ಸೆಳೆದಿದ್ದಾರೆ.

ವೋಟ್ ಬಚಾವೋ ದೇಶ್- ಬಚಾವೋ, ವೋಟ್ ಚೋರ್- ಗದ್ದಿ ಚೋಡ್, ಮತ ಮಾರಾಟಕ್ಕಿಲ್ಲ- ಮತ ಕಳ್ಳತನಕ್ಕಿಲ್ಲ, ನಮ್ಮ ಮತ- ನಮ್ಮ ಹಕ್ಕು, ಪ್ರಜಾಪ್ರಭುತ್ವ ರಕ್ಷಣೆ- ನಮ್ಮೆಲ್ಲರ ಹೊಣೆ ಮೊದಲಾದ ಸಂದೇಶವನ್ನು ಗೂಡುದೀಪದಲ್ಲಿ ಬರೆಯಲಾಗಿದೆ.

ಈ ಹಿಂದೆಯೂ ಕೋವಿಡ್ 19 ಸಂದರ್ಭದಲ್ಲಿ ಸಾರ್ವಜನಿಕರು ವಹಿಸಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಹಲವು ಸಂದೇಶವನ್ನು ಗೂಡುದೀಪದ ಮೂಲಕ ನೀಡಿದ್ದರು

Previous Post

ಮಾನವ ಜನ್ಮ ಸರ್ವ ಶ್ರೇಷ್ಠ ಕೃತಿ ಬಿಡುಗಡೆ

Next Post

ಅಮೆರಿಕದ ಸ್ಯಾನ್ ಡಿಯಾಗೋದಲ್ಲಿ ಪುತ್ತಿಗೆ ಶ್ರೀಗಳಿಂದ ಗೋಪೂಜೆ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಅಮೆರಿಕದ ಸ್ಯಾನ್ ಡಿಯಾಗೋದಲ್ಲಿ ಪುತ್ತಿಗೆ ಶ್ರೀಗಳಿಂದ ಗೋಪೂಜೆ

ಅಮೆರಿಕದ ಸ್ಯಾನ್ ಡಿಯಾಗೋದಲ್ಲಿ ಪುತ್ತಿಗೆ ಶ್ರೀಗಳಿಂದ ಗೋಪೂಜೆ

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಅಮೆರಿಕದ ಸ್ಯಾನ್ ಡಿಯಾಗೋದಲ್ಲಿ ಪುತ್ತಿಗೆ ಶ್ರೀಗಳಿಂದ ಗೋಪೂಜೆ

ಅಮೆರಿಕದ ಸ್ಯಾನ್ ಡಿಯಾಗೋದಲ್ಲಿ ಪುತ್ತಿಗೆ ಶ್ರೀಗಳಿಂದ ಗೋಪೂಜೆ

10/11/2026
ಗೂಡುದೀಪದಲ್ಲಿ ಮತಗಳ್ಳತನ ಬಗ್ಗೆ ಜಾಗೃತಿ ಸಂದೇಶ

ಗೂಡುದೀಪದಲ್ಲಿ ಮತಗಳ್ಳತನ ಬಗ್ಗೆ ಜಾಗೃತಿ ಸಂದೇಶ

10/11/2026
ಮಾನವ ಜನ್ಮ ಸರ್ವ ಶ್ರೇಷ್ಠ ಕೃತಿ ಬಿಡುಗಡೆ

ಮಾನವ ಜನ್ಮ ಸರ್ವ ಶ್ರೇಷ್ಠ ಕೃತಿ ಬಿಡುಗಡೆ

09/11/2026
ಶ್ರೀಕೃಷ್ಣ ಮಠದಲ್ಲಿ ಸಂಪ್ರದಾಯಬದ್ಧವಾಗಿ ದೀಪಾವಳಿ ಗೋಪೂಜೆ ವೈಭವ

ಶ್ರೀಕೃಷ್ಣ ಮಠದಲ್ಲಿ ಸಂಪ್ರದಾಯಬದ್ಧವಾಗಿ ದೀಪಾವಳಿ ಗೋಪೂಜೆ ವೈಭವ

09/11/2026

Recent News

imunify-bot-check