Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಅಮೆರಿಕದ ಸ್ಯಾನ್ ಡಿಯಾಗೋದಲ್ಲಿ ಪುತ್ತಿಗೆ ಶ್ರೀಗಳಿಂದ ಗೋಪೂಜೆ

ಬಲಿಪ್ರತಿಪದೆಯ ಪುಣ್ಯ ಸಂದರ್ಭದಲ್ಲಿ ಗೋಮಾತೆಯ ಪೂಜೆ ನೆರವೇರಿಸಿದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು

Dhrishya News by Dhrishya News
10/11/2026
in ಸುದ್ದಿಗಳು
0
ಅಮೆರಿಕದ ಸ್ಯಾನ್ ಡಿಯಾಗೋದಲ್ಲಿ ಪುತ್ತಿಗೆ ಶ್ರೀಗಳಿಂದ ಗೋಪೂಜೆ
0
SHARES
2
VIEWS
Share on FacebookShare on Twitter

ಸ್ಯಾನ್ ಡಿಯಾಗೋ, ಅಮೆರಿಕ: ಬಲಿಪ್ರತಿಪದೆಯ  ಪುಣ್ಯ ಸಂದರ್ಭದಲ್ಲಿ ಉಡುಪಿ ಶ್ರೀಪುತ್ತಿಗೆ ಮಠದ ಪರಮಪೂಜ್ಯ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಅಮೆರಿಕದ ಕ್ಯಾಲಿಫೋರ್ನಿಯಾ ರಾಜ್ಯದ ಸ್ಯಾನ್ ಡಿಯಾಗೋದಲ್ಲಿರುವ ಗೋಶಾಲೆಗೆ ಭೇಟಿ ನೀಡಿ, ಗೋಮಾತೆಯ ಪೂಜೆಯನ್ನು ಭಕ್ತಿಶ್ರದ್ಧೆಯಿಂದ ನೆರವೇರಿಸಿದರು.

ಶ್ರೀಕಂಠ ಶಾಸ್ತ್ರಿಗಳು ನಿರ್ವಹಿಸುತ್ತಿರುವ ಈ ಗೋಶಾಲೆಯಲ್ಲಿ ಗೋವುಗಳಿಗೆ ವಿಶೇಷ ಪೂಜೆ ಸಲ್ಲಿಸಿದ ಶ್ರೀಪಾದರು, ಲೋಕಕಲ್ಯಾಣಕ್ಕಾಗಿ ಪ್ರಾರ್ಥಿಸಿ ಭಕ್ತರನ್ನು ಅನುಗ್ರಹಿಸಿದರು.

ಗೋಶಾಲೆಯ ಆವರಣದಲ್ಲಿರುವ ಭವ್ಯ ದೇವಾಲಯಕ್ಕೂ ಶ್ರೀಪಾದರು ಭೇಟಿ ನೀಡಿದರು.

ಪರಮಪೂಜ್ಯ ಪುತ್ತಿಗೆ ಶ್ರೀಪಾದರ ದಿವ್ಯ ಉಪಸ್ಥಿತಿಯಲ್ಲಿ ಶ್ರೀಮಠದ ಶ್ರೀ ಪ್ರಸಾದಾಚಾರ್ಯರು ಪೂಜಾ ವಿಧಿವಿಧಾನಗಳನ್ನು ನಿರ್ವಹಿಸಿದರು. ಈ ಸಂದರ್ಭದಲ್ಲಿ ಶ್ರೀಕಂಠ ಶಾಸ್ತ್ರಿಗಳು, ಗೀತಾ ಪ್ರಚಾರಕರಾದ ಶ್ರೀ ಪಿ. ಎಸ್. ಆಚಾರ್ಯರು ಹಾಗೂ ಅನೇಕ ಭಕ್ತರು ಉಪಸ್ಥಿತರಿದ್ದರು.

Previous Post

ಗೂಡುದೀಪದಲ್ಲಿ ಮತಗಳ್ಳತನ ಬಗ್ಗೆ ಜಾಗೃತಿ ಸಂದೇಶ

Next Post

ಶಿರ್ವ: ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸುಕೇಶ ಆಚಾರ್ಯ ಮೃತ್ಯು..!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಶಿರ್ವ: ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸುಕೇಶ ಆಚಾರ್ಯ ಮೃತ್ಯು..!

ಶಿರ್ವ: ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸುಕೇಶ ಆಚಾರ್ಯ ಮೃತ್ಯು..!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಶಿರ್ವ: ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸುಕೇಶ ಆಚಾರ್ಯ ಮೃತ್ಯು..!

ಶಿರ್ವ: ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸುಕೇಶ ಆಚಾರ್ಯ ಮೃತ್ಯು..!

10/11/2026
ಅಮೆರಿಕದ ಸ್ಯಾನ್ ಡಿಯಾಗೋದಲ್ಲಿ ಪುತ್ತಿಗೆ ಶ್ರೀಗಳಿಂದ ಗೋಪೂಜೆ

ಅಮೆರಿಕದ ಸ್ಯಾನ್ ಡಿಯಾಗೋದಲ್ಲಿ ಪುತ್ತಿಗೆ ಶ್ರೀಗಳಿಂದ ಗೋಪೂಜೆ

10/11/2026
ಗೂಡುದೀಪದಲ್ಲಿ ಮತಗಳ್ಳತನ ಬಗ್ಗೆ ಜಾಗೃತಿ ಸಂದೇಶ

ಗೂಡುದೀಪದಲ್ಲಿ ಮತಗಳ್ಳತನ ಬಗ್ಗೆ ಜಾಗೃತಿ ಸಂದೇಶ

10/11/2026
ಮಾನವ ಜನ್ಮ ಸರ್ವ ಶ್ರೇಷ್ಠ ಕೃತಿ ಬಿಡುಗಡೆ

ಮಾನವ ಜನ್ಮ ಸರ್ವ ಶ್ರೇಷ್ಠ ಕೃತಿ ಬಿಡುಗಡೆ

09/11/2026

Recent News

imunify-bot-check