Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿ: ಮನೆಯಿಂದ ತೆರಳಿದ 52 ವರ್ಷದ ಮಹಿಳೆ ನಾಪತ್ತೆ

Dhrishya News by Dhrishya News
11/11/2026
in ಸುದ್ದಿಗಳು
0
ಕುಂದಾಪುರ: ಸಾಲಿಗ್ರಾಮಕ್ಕೆಂದು ಹೋದ ವ್ಯಕ್ತಿ ನಾಪತ್ತೆ..!
0
SHARES
1
VIEWS
Share on FacebookShare on Twitter

ಉಡುಪಿ: ಉಡುಪಿ ತಾಲೂಕಿನ 76-ಬಡಗುಬೆಟ್ಟು ಗ್ರಾಮದ ಕುಕ್ಕಿಕಟ್ಟೆ ಇಂದಿರಾನಗರ ನಿವಾಸಿ 52 ವರ್ಷದ ಶಾಂತೇರಿ ನಾಯಕ್ ಎಂಬವರು ನಾಪತ್ತೆಯಾಗಿರುವ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶಾಂತೇರಿ ನಾಯಕ್ ಅವರು ದಸ್ತಾವೇಜು ಬರಹಗಾರರಾಗಿ ಕೆಲಸ ಮಾಡಿಕೊಂಡಿದ್ದರು. ಕೌಟುಂಬಿಕ ಸಮಸ್ಯೆಯಿಂದಾಗಿ ಪತಿ ಮತ್ತು ಮಗಳು ಪ್ರತ್ಯೇಕವಾಗಿ ವಾಸವಾಗಿದ್ದು, ಮನೆಯಲ್ಲಿ ಮಗ ವೈಭವ್ ಬಿ. ನಾಯಕ್ ಅವರೊಂದಿಗೆ ವಾಸವಾಗಿದ್ದರು.

ನ. 10ರಂದು ಮಧ್ಯಾಹ್ನ ಸುಮಾರು 3:30ರ ವೇಳೆಗೆ ಕುಕ್ಕಿಕಟ್ಟೆ ಇಂದಿರಾನಗರದ 6ನೇ ಕ್ರಾಸ್‌ನಲ್ಲಿರುವ ತಮ್ಮ ಮನೆಯಿಂದ ಹೊರಗೆ ಹೋದ ಶಾಂತೇರಿ ನಾಯಕ್ ಅವರು ಈವರೆಗೂ ಮನೆಗೆ ವಾಪಸಾಗದೆ ನಾಪತ್ತೆಯಾಗಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಈ ಸಂಬಂಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಮಹಿಳೆ ಕಾಣೆಯಾದ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

Previous Post

ವಿದ್ಯಾರ್ಥಿಗಳೇ ಸಾಧನೆಗೆ ವಿಪುಲ ಅವಕಾಶಗಳಿವೆ, ಬಳಸಿಕೊಳ್ಳಿ : ಜಾನ್ ಆರ್ ಡಿಸಿಲ್ವ

Next Post

ಮಣಿಪಾಲದಲ್ಲಿ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲೇ ಯುವಕರ ಗುಂಪು ಹೊಡೆದಾಟ: 11 ಮಂದಿ ವಿರುದ್ಧ ಪ್ರಕರಣ ದಾಖಲು

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಗಣೇಶ ವಿಸರ್ಜನಾ ಮೆರವಣಿಗೆ ಬಳಿಕ ಗಲಾಟೆ: ಯುವಕನಿಗೆ ಹಲ್ಲೆ, ಜೀವ ಬೆದರಿಕೆ ಆರೋಪ

ಮಣಿಪಾಲದಲ್ಲಿ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲೇ ಯುವಕರ ಗುಂಪು ಹೊಡೆದಾಟ: 11 ಮಂದಿ ವಿರುದ್ಧ ಪ್ರಕರಣ ದಾಖಲು

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಗಣೇಶ ವಿಸರ್ಜನಾ ಮೆರವಣಿಗೆ ಬಳಿಕ ಗಲಾಟೆ: ಯುವಕನಿಗೆ ಹಲ್ಲೆ, ಜೀವ ಬೆದರಿಕೆ ಆರೋಪ

ಮಣಿಪಾಲದಲ್ಲಿ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲೇ ಯುವಕರ ಗುಂಪು ಹೊಡೆದಾಟ: 11 ಮಂದಿ ವಿರುದ್ಧ ಪ್ರಕರಣ ದಾಖಲು

11/11/2026
ಕುಂದಾಪುರ: ಸಾಲಿಗ್ರಾಮಕ್ಕೆಂದು ಹೋದ ವ್ಯಕ್ತಿ ನಾಪತ್ತೆ..!

ಉಡುಪಿ: ಮನೆಯಿಂದ ತೆರಳಿದ 52 ವರ್ಷದ ಮಹಿಳೆ ನಾಪತ್ತೆ

11/11/2026
ವಿದ್ಯಾರ್ಥಿಗಳೇ ಸಾಧನೆಗೆ ವಿಪುಲ ಅವಕಾಶಗಳಿವೆ, ಬಳಸಿಕೊಳ್ಳಿ : ಜಾನ್ ಆರ್ ಡಿಸಿಲ್ವ

ವಿದ್ಯಾರ್ಥಿಗಳೇ ಸಾಧನೆಗೆ ವಿಪುಲ ಅವಕಾಶಗಳಿವೆ, ಬಳಸಿಕೊಳ್ಳಿ : ಜಾನ್ ಆರ್ ಡಿಸಿಲ್ವ

11/11/2026
ಮಂಗಳೂರಿನಲ್ಲಿ APK ಲಿಂಕ್ ಮೂಲಕ ಆನ್‌ಲೈನ್ ವಂಚನೆ: ಕೆಮಿಸ್ಟ್‌ಗೆ ₹1.18 ಲಕ್ಷ ನಷ್ಟ..!

ಗೂಗಲ್ ಪೇ ಮೂಲಕ ₹2.49 ಲಕ್ಷ ಸೈಬರ್ ವಂಚನೆ: ಶಿರ್ವಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

10/11/2026

Recent News

imunify-bot-check