Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಜುಲೈ 7 ರಂದು ನೂತನ ಸರ್ಕಾರದ ಬಜೆಟ್ ಮಂಡನೆ: ವಿವಿಧ ಇಲಾಖೆಗಳ ಅಧಿಕಾರಿಗಳ ಜೊತೆ ಸಿಎಂ ಸಭೆ..!!

Dhrishya News by Dhrishya News
16/06/2023
in ಕರಾವಳಿ, ಸುದ್ದಿಗಳು
0
0
SHARES
13
VIEWS
Share on FacebookShare on Twitter

ಬೆಂಗಳೂರು: ಜುಲೈ 7 ರಂದು ನೂತನ ಸರ್ಕಾರದ ಬಜೆಟ್ ಮಂಡನೆಯಾಗಲಿದ್ದು, ಸಿಎಂ ಸಿದ್ದರಾಮಯ್ಯ ಅವರು ಬಜೆಟ್‌ ಮಂಡನೆಗೆ ಬೇಕಾಗಿರುವಗ ಪೂರಕ ಮಾಹಿತಿಗಾಗಿ ವಿವಿಧ ಇಲಾಖೆಯ ಅಧಿಕಾರಿಗಳ ಜೊತೆಗೆ ಸಭೆ ಮೇಲೆ ಸಭೆ ನಡೆಸುತ್ತಿದ್ದಾರೆ. ಸಿದ್ದರಾಮಯ್ಯ ನೇತೃತ್ವದಲ್ಲಿ ರೇಸ್ ಕೋರ್ಸ್ ರಸ್ತೆಯ ಶಕ್ತಿ ಭವನದಲ್ಲಿ ಬಜೆಟ್ ಪೂರ್ವಭಾವಿ ಸಭೆ ನಡೆಸುತ್ತಿದ್ದು, ಇಂದು 14 ಇಲಾಖೆಗಳ ಜೊತೆ ಸಭೆ ನಡೆಸಲಿದ್ದಾರೆ ಎನ್ನಲಾಗಿದೆ.

ಸಿಎಂ ಸಿದ್ದರಾಮಯ್ಯ ಈ ಹಿಂದೆ 13 ಬಾರಿ ಬಜೆಟ್ ಮಂಡಿಸಿದ್ದು ಇದೀಗ 14ನೇ ಬಾರಿಗೆ ಬಜೆಟ್ ಮಂಡನೆಗೆ ಸಿದ್ಧತೆ ನಡೆಸುತ್ತಿದ್ದು, ಬಹುಮತದೊಂದಿಗೆ ಅಧಿಕಾರದಲ್ಲಿರುವ ಕಾಂಗ್ರೆಸ್ ಸರ್ಕಾರದ ಮೇಲೆ ಈ ಬಾರಿ ಜನರು ಆಸೆಯನ್ನು ಇಟ್ಟುಕೊಂಢಿದ್ದಾರೆ.
ಈಗಾಗಲೇ ಐದು ಗ್ಯಾರಂಟಿಗಳನ್ನು ನೀಡುವುದಾಗಿ ಹೇಳಿರುವ ಕಾಂಗ್ರೆಸ್ ಸರ್ಕಾರ, ಆರ್ಥೀಕ ದಿವಾಳಿಯಾಗದೇ ರಾಜ್ಯವನ್ನು ಹೇಗೆ ಕಾಪಾಡಲಿದ್ದಾರೆ ಎನ್ನುವುದಕ್ಕೆ ಬಜೆಟ್ ದಿನ ತಿಳಿಯಲಿದೆ.

Previous Post

‘ಅಂತಾರಾಷ್ಟ್ರೀಯ ಯೋಗ ದಿನ’ ಆಚರಣೆಗೆ ಬಿಜೆಪಿಯ ‘ಮೆಗಾ ಪ್ಲಾನ್’ ಅನಾವರಣ..!!

Next Post

ಜೂನ್ 20ರಿಂದ 25 ರವರೆಗೆ ʻಅಮೇರಿಕಾ, ಈಜಿಪ್ಟ್ʼಗೆ ಪ್ರಧಾನಿ ಮೋದಿ ಭೇಟಿ ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಜೂನ್ 20ರಿಂದ 25 ರವರೆಗೆ ʻಅಮೇರಿಕಾ, ಈಜಿಪ್ಟ್ʼಗೆ ಪ್ರಧಾನಿ ಮೋದಿ ಭೇಟಿ ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಾರ್ಕಳ ಕಾಂಗ್ರೆಸ್ ಪ್ರತಿಭಟನೆಯಲ್ಲಿ ಬಿಜೆಪಿ ಸಂಸದರು, ಶಾಸಕರು ಮತ್ತು ನಾಯಕರ ವಿರುದ್ಧ ನಡೆದ ವೈಯಕ್ತಿಕ ತೇಜೋವಧೆಗೆ ಖಂಡನೆ, ಸೂಕ್ತ ಕ್ರಮಕ್ಕೆ ಆಗ್ರಹಿಸಿ ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾದಿಂದ ಜಿಲ್ಲಾಧಿಕಾರಿಗಳಿಗೆ ಮನವಿ

ಕಾರ್ಕಳ ಕಾಂಗ್ರೆಸ್ ಪ್ರತಿಭಟನೆಯಲ್ಲಿ ಬಿಜೆಪಿ ಸಂಸದರು, ಶಾಸಕರು ಮತ್ತು ನಾಯಕರ ವಿರುದ್ಧ ನಡೆದ ವೈಯಕ್ತಿಕ ತೇಜೋವಧೆಗೆ ಖಂಡನೆ, ಸೂಕ್ತ ಕ್ರಮಕ್ಕೆ ಆಗ್ರಹಿಸಿ ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾದಿಂದ ಜಿಲ್ಲಾಧಿಕಾರಿಗಳಿಗೆ ಮನವಿ

09/10/2026
ಉಡುಪಿಯಲ್ಲಿ ಬೃಹತ್ ಫುಡ್ ಅಂಡ್ ಬಿಸಿನೆಸ್ ಎಕ್ಸ್‌ಪೋ ಆರಂಭ

ಉಡುಪಿಯಲ್ಲಿ ಬೃಹತ್ ಫುಡ್ ಅಂಡ್ ಬಿಸಿನೆಸ್ ಎಕ್ಸ್‌ಪೋ ಆರಂಭ

09/10/2026
ಅಕ್ಟೋಬರ್ 10 : ಉದ್ಯಾವರದಲ್ಲಿ ಪಂಚ ಗ್ಯಾರಂಟಿ ಸಂಭ್ರಮೋತ್ಸವ

ಅಕ್ಟೋಬರ್ 10 : ಉದ್ಯಾವರದಲ್ಲಿ ಪಂಚ ಗ್ಯಾರಂಟಿ ಸಂಭ್ರಮೋತ್ಸವ

09/10/2026
ಕುಂದಾಪುರ: ಕೆನರಾ ಬ್ಯಾಂಕ್ ಕ್ರೆಡಿಟ್ ಕಾರ್ಡ್‌ನಿಂದ ₹1.64 ಲಕ್ಷ ವಂಚನೆ

ಕುಂದಾಪುರ: ಕೆನರಾ ಬ್ಯಾಂಕ್ ಕ್ರೆಡಿಟ್ ಕಾರ್ಡ್‌ನಿಂದ ₹1.64 ಲಕ್ಷ ವಂಚನೆ

09/10/2026

Recent News

imunify-bot-check