Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಕಾರ್ಕಳ‌:ಅಂಗನವಾಡಿಯಲ್ಲಿ ಕಳಪೆ ಆಹಾರ ಪದಾರ್ಥ ವಿತರಣೆ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು- ಶುಭದರಾವ್

Dhrishya News by Dhrishya News
17/06/2023
in ಕರಾವಳಿ, ಸುದ್ದಿಗಳು
0
0
SHARES
47
VIEWS
Share on FacebookShare on Twitter

ಕಾರ್ಕಳ‌ : ತಾಲೂಕಿನ ಕೆಲವು ಅಂಗನವಾಡಿ ಕೇಂದ್ರಗಳಲ್ಲಿ ತಾಯಿ ಕಾರ್ಡ್ ಮೂಲಕ ಗರ್ಭಿಣಿ ಮತ್ತು ಬಾಣಂತಿ ಸ್ತ್ರೀಯರಿಗೆ ವಿತರಣೆಯಾಗುವ ಆಹಾರ ಪದಾರ್ಥಗಳ ಗುಣಮಟ್ಟ ಕಳಪೆಯಾಗಿದ್ದು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕೆಂದು ಪುರಸಭಾ ಸದಸ್ಯ ಶುಭದರಾವ್ ಆಗ್ರಹಿಸಿದ್ದಾರೆ.

ಗರ್ಭಿಣಿ ಮತ್ತು ಬಾಣಂತಿ ಸ್ತ್ರೀಯರ ಆರೋಗ್ಯದ ದೃಷ್ಟಿಯಿಂದ ಸರಕಾರವು ಅಕ್ಕಿ , ಬೇಳೆ, ಸಾಂಬಾರು ಹುಡಿ, ಮತ್ತು ‌ಮೊಟ್ಟೆ ಮೊದಲಾದ ಪೋಷಕಾಂಶ ಆಹಾರ ಪದಾರ್ಥಗಳನ್ನು ವಿತರಿಸುತ್ತಿದ್ದು ಈ ಬಾರಿ ವಿತರಣೆಯಾದ ಸಾಬಾಂರು ಹುಡಿಯ ಗುಣಮಟ್ಟ ತೀರ ಕಳಪೆಯಾಗಿದ್ದು ಉಂಡೆಗಳಾಗಿ ಪರಿವರ್ತನೆಯಾಗಿ ಬಳಕೆಗೆ ಅಯೋಗ್ಯವಾಗಿದೆ. ಇಂತಹ ಪದಾರ್ಥಗಳನ್ನು ಸೇವಿಸುವುದರಿಂದ ಸ್ತ್ರೀಯರ ಅರೋಗ್ಯ ಮೇಲೆ ಕೆಟ್ಟ ಪರಿಣಾಮ ಬೀರಿ ಅನಾಹುತವಾಗುವ ಸಾದ್ಯತೆ ಇದೆ ಆಹಾರ ಪದಾರ್ಥಗಳ ವಿತರಣೆಯ ಜವಾಬ್ದಾರಿ ಹೊತ್ತ ಸಂಸ್ಥೆಯ ವಿರುದ್ಧ ಕಠಿಣ ಕ್ರಮವಾಗಬೇಕು ಮತ್ತು ಅವರ ಟೆಂಡರನ್ನು ರದ್ದು ಮಾಡಬೇಕು ಎಂದು ಆಗ್ರಹಿಸುತ್ತೇನೆ.

ಈ ಹಿಂದೆಯೂ ಕೊಳೆತ ಮೊಟ್ಟೆ ವಿತರಣೆಯಾಗಿದ್ದು ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಲಿಲ್ಲ, ಈ ಬಗ್ಗೆ ಸೂಕ್ತ ಕ್ರಮ ಜರುಗಿಸುವಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರಾಗಿರುವ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಪೋಟೋ ಸಹಿತ ಟ್ವಿಟರ್ ಮೂಲಕ ಮತ್ತು ತಾಲೂಕು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಧಿಕಾರಿಯವರಿಗೆ ಪತ್ರದ ಮೂಲಕ ಮನವಿ ಸಲ್ಲಿಸಲಾಗಿದೆ ಎಂದು ತಿಳಿಸಿದ್ದಾರೆ.

Previous Post

ಜೂನ್ 20ರಿಂದ 25 ರವರೆಗೆ ʻಅಮೇರಿಕಾ, ಈಜಿಪ್ಟ್ʼಗೆ ಪ್ರಧಾನಿ ಮೋದಿ ಭೇಟಿ ..!!

Next Post

ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿ ನೇಣಿಗೆ ಶರಣು..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿ ನೇಣಿಗೆ ಶರಣು..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಾರ್ಕಳ ಕಾಂಗ್ರೆಸ್ ಪ್ರತಿಭಟನೆಯಲ್ಲಿ ಬಿಜೆಪಿ ಸಂಸದರು, ಶಾಸಕರು ಮತ್ತು ನಾಯಕರ ವಿರುದ್ಧ ನಡೆದ ವೈಯಕ್ತಿಕ ತೇಜೋವಧೆಗೆ ಖಂಡನೆ, ಸೂಕ್ತ ಕ್ರಮಕ್ಕೆ ಆಗ್ರಹಿಸಿ ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾದಿಂದ ಜಿಲ್ಲಾಧಿಕಾರಿಗಳಿಗೆ ಮನವಿ

ಕಾರ್ಕಳ ಕಾಂಗ್ರೆಸ್ ಪ್ರತಿಭಟನೆಯಲ್ಲಿ ಬಿಜೆಪಿ ಸಂಸದರು, ಶಾಸಕರು ಮತ್ತು ನಾಯಕರ ವಿರುದ್ಧ ನಡೆದ ವೈಯಕ್ತಿಕ ತೇಜೋವಧೆಗೆ ಖಂಡನೆ, ಸೂಕ್ತ ಕ್ರಮಕ್ಕೆ ಆಗ್ರಹಿಸಿ ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾದಿಂದ ಜಿಲ್ಲಾಧಿಕಾರಿಗಳಿಗೆ ಮನವಿ

09/10/2026
ಉಡುಪಿಯಲ್ಲಿ ಬೃಹತ್ ಫುಡ್ ಅಂಡ್ ಬಿಸಿನೆಸ್ ಎಕ್ಸ್‌ಪೋ ಆರಂಭ

ಉಡುಪಿಯಲ್ಲಿ ಬೃಹತ್ ಫುಡ್ ಅಂಡ್ ಬಿಸಿನೆಸ್ ಎಕ್ಸ್‌ಪೋ ಆರಂಭ

09/10/2026
ಅಕ್ಟೋಬರ್ 10 : ಉದ್ಯಾವರದಲ್ಲಿ ಪಂಚ ಗ್ಯಾರಂಟಿ ಸಂಭ್ರಮೋತ್ಸವ

ಅಕ್ಟೋಬರ್ 10 : ಉದ್ಯಾವರದಲ್ಲಿ ಪಂಚ ಗ್ಯಾರಂಟಿ ಸಂಭ್ರಮೋತ್ಸವ

09/10/2026
ಕುಂದಾಪುರ: ಕೆನರಾ ಬ್ಯಾಂಕ್ ಕ್ರೆಡಿಟ್ ಕಾರ್ಡ್‌ನಿಂದ ₹1.64 ಲಕ್ಷ ವಂಚನೆ

ಕುಂದಾಪುರ: ಕೆನರಾ ಬ್ಯಾಂಕ್ ಕ್ರೆಡಿಟ್ ಕಾರ್ಡ್‌ನಿಂದ ₹1.64 ಲಕ್ಷ ವಂಚನೆ

09/10/2026

Recent News

imunify-bot-check