Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ನಿಷೇಧಿತ ಮಾದಕ ದ್ರವ್ಯ ಮೆಥಾಂಪೆಟಮೆನ್‌ ವಶ-ಇಬ್ಬರು ಕಾನೂನು ವಿದ್ಯಾರ್ಥಿಗಳ ಬಂಧನ..!!

Dhrishya News by Dhrishya News
17/06/2023
in ಕರಾವಳಿ, ಸುದ್ದಿಗಳು
0
0
SHARES
35
VIEWS
Share on FacebookShare on Twitter

ಮಣಿಪಾಲ : ಡ್ರಗ್ಸ್‌ ವಿರುದ್ಧದ ಕಾರ್ಯಾಚರಣೆ ಮುಂದುವರೆಸಿದ್ದು  ಉಡುಪಿ ಜಿಲ್ಲಾ ಎಸ್‌.ಪಿ ಶ್ರೀ ಅಕ್ಷಯ್ ಮಚಿಂದ್ರ ಹಾಕೆ ಐ.ಪಿ.ಎಸ್‌ ರವರ ಮಾರ್ಗದರ್ಶನದಲ್ಲಿ ಮಣಿಪಾಲ ಪಿಐ ದೇವರಾಜ್ ಟಿ.ವಿ ನೇತೃತ್ವದ ವಿಶೇಷ ತಂಡ, ದಿನಾಂಕ:16.06.2023 ರಂದು ಮಣಿಪಾಲ ಠಾಣಾ ವ್ಯಾಪ್ತಿಯ ಹೆರ್ಗಾ ಗ್ರಾಮದ ಈಶ್ವರ ನಗರದ ಅಪಾರ್ಟ್ಮೆಂಟ್‌ ಒಂದರ ಬಳಿ ಸಾರ್ವಜನಿಕ ರಸ್ತೆಯಲ್ಲಿ ನಿಷೇಧಿತ ಮಾದಕ ದ್ರವ್ಯ ಮೆಥಾಂಪೆಟಮೆನ್‌ ನನ್ನು ಮಾರಾಟ ಮಾಡಲು ಪ್ರಯತ್ನದಲ್ಲಿದ್ದ ಇಬ್ಬರು ಕಾನೂನು ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದು ವಿಚಾರಣೆ ಮಾಡಲಾಗಿದ್ದು  ವಿದ್ಯಾರ್ಥಿಗಳ ಬಳಿ 35 ಸಾವಿರ ಮೌಲ್ಯದ 7.3 ಗ್ರಾಂ ಮೆಥಾಂಪೆಟಮೆನ್‌ (MDMA) ಮಾದಕ ದ್ರವ್ಯ ಪತ್ತೆಯಾಗಿದ್ದು, ಜೊತೆಗೆ 1.25 ಲಕ್ಷ ಮೌಲ್ಯದ ಡ್ಯೂಕ್‌ ಬೈಕ್‌ ಹಾಗೂ 1 ಲಕ್ಷ ಮೌಲ್ಯದ 2 ಮೊಬೈಲ್‌ ಫೋನ್‌ಗಳನ್ನು ಹಾಗೂ ವಿದ್ಯಾರ್ಥಿಗಳಾದ 1. ನಿಭೀಷ್ ಪ್ರಾಯ:23 ವರ್ಷ ತಂದೆ: ಸಂತೋಷ್‌, 2. ಅಮಲ್‌, ಪ್ರಾಯ:22 ವರ್ಷ , ತಂದೆ: ಮುರುಳಿಧರನ್‌ ರವರನ್ನು ವಶಕ್ಕೆ ಪಡೆಯಲಾಗಿದೆ.

ಈ ಇಬ್ಬರೂ ವೈಕುಂಠ ಬಾಳಿಗಾ ಕಾನೂನು ಕಾಲೇಜಿನ ವಿದ್ಯಾರ್ಥಿಗಳಾಗಿದ್ದು, ಮೂಲತ: ಕೇರಳ ರಾಜ್ಯದ ನಿವಾಸಿಗಳಾಗಿರುತ್ತಾರೆ. ಇನ್ನೊಬ್ಬ ಆರೋಪಿ ಅಪ್ಸಿನ್‌ ತಲೆಮರೆಸಿಕೊಂಡಿದ್ದು, ಆತನ ಪತ್ತೆಗೆ ಬಲೆ ಬೀಸಲಾಗಿದೆ.

ಸದರಿ ಪ್ರಕರಣವನ್ನು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಶ್ರೀ ಅಕ್ಷಯ್ ಮಚಿಂದ್ರ ಹಾಕೆ ಐ.ಪಿ.ಎಸ್‌ ರವರ ಮಾರ್ಗದರ್ಶನದಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಶ್ರೀ ಸಿದ್ಧಲಿಂಗಪ್ಪ ಟಿ ಕೆ.ಎಸ್‌.ಪಿ.ಎಸ್ ರವರು ತಮ್ಮ ತಂಡದ ಸದಸ್ಯರಾದ ದಿನಕರ ಕೆ.ಪಿ, ಡಿ.ವೈ.ಎಸ್.ಪಿ ಉಡುಪಿ , ದೇವರಾಜ ಟಿ.ವಿ ಪೊಲೀಸ್‌ ನಿರೀಕ್ಷಕರು ಮಣಿಪಾಲ ಠಾಣೆ, ಪಿಎಸ್‌ಐ ಅಬ್ದುಲ್‌ ಖಾದರ್‌ ಠಾಣಾ ಸಿಬ್ಬಂದಿಗಳಾದ ಎ.ಎಸ್‌.ಐ ನಾಗೇಶ್‌ ನಾಯಕ್‌ , ಹೆಚ್.ಸಿ. ಸುಕುಮಾರ್ ಶೆಟ್ಟಿ, ಹೆಚ್.ಸಿ. ಅಬ್ದುಲ್‌ ರಜಾಕ್, ಹೆಚ್ ಸಿ ಇಮ್ರಾನ್ , ಪಿ.ಸಿ ಚೆನ್ನೇಶ್ , ಪಿಸಿ ಆನಂದಯ್ಯ, ಪಿಸಿ ಅರುಣ್‌ ಕುಮಾರ್‌, ಹಾಗೂ ಜಿಲ್ಲಾ ಪೊಲೀಸ್‌ ಅಧೀಕ್ಷಕರ ಕಛೇರಿಯ ಸಿಡಿಆರ್‌ ಸೆಕ್ಷನ್‌ನ ದಿನೇಶ್‌ ರವರನ್ನು ಒಳಗೊಂಡ ತಂಡ ಕಾರ್ಯಾಚರಣೆಯನ್ನು ಯಶಸ್ವಿಗೊಳಿಸಿದ್ದಾರೆ.

Previous Post

ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿ ನೇಣಿಗೆ ಶರಣು..!!

Next Post

ಪತ್ರಿಕಾ ಏಜೆಂಟ್ ರಾಜ್ ಕುಮಾರ್ ಉಪಾಧ್ಯಾಯ ನಿಧನ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಪತ್ರಿಕಾ ಏಜೆಂಟ್ ರಾಜ್ ಕುಮಾರ್ ಉಪಾಧ್ಯಾಯ ನಿಧನ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ನಟ ಜಗ್ಗೇಶ್ ಭೇಟಿ

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ನಟ ಜಗ್ಗೇಶ್ ಭೇಟಿ

03/05/2026
ಇಂದ್ರಾಳಿ ರೈಲು ನಿಲ್ದಾಣದಲ್ಲಿ ಅಸಹಾಯಕ ಯುವಕನ ರಕ್ಷಣೆ; ಜಿಲ್ಲಾಸ್ಪತ್ರೆಗೆ ದಾಖಲು

ಇಂದ್ರಾಳಿ ರೈಲು ನಿಲ್ದಾಣದಲ್ಲಿ ಅಸಹಾಯಕ ಯುವಕನ ರಕ್ಷಣೆ; ಜಿಲ್ಲಾಸ್ಪತ್ರೆಗೆ ದಾಖಲು

03/05/2026
ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 03 ಭಾನುವಾರ )

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 03 ಭಾನುವಾರ )

03/05/2026
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ

02/05/2026

Recent News

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ನಟ ಜಗ್ಗೇಶ್ ಭೇಟಿ

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ನಟ ಜಗ್ಗೇಶ್ ಭೇಟಿ

03/05/2026
ಇಂದ್ರಾಳಿ ರೈಲು ನಿಲ್ದಾಣದಲ್ಲಿ ಅಸಹಾಯಕ ಯುವಕನ ರಕ್ಷಣೆ; ಜಿಲ್ಲಾಸ್ಪತ್ರೆಗೆ ದಾಖಲು

ಇಂದ್ರಾಳಿ ರೈಲು ನಿಲ್ದಾಣದಲ್ಲಿ ಅಸಹಾಯಕ ಯುವಕನ ರಕ್ಷಣೆ; ಜಿಲ್ಲಾಸ್ಪತ್ರೆಗೆ ದಾಖಲು

03/05/2026
ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 03 ಭಾನುವಾರ )

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 03 ಭಾನುವಾರ )

03/05/2026
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ

02/05/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved