Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಕಜೆ ಶ್ರೀಶಾಖಾ ಮಠದಲ್ಲಿ 41ನೇ ಚಾರ್ತುಮಾಸ್ಯ ವೃತಾನುಷ್ಠಾನ..!!

Dhrishya News by Dhrishya News
17/06/2023
in ಕರಾವಳಿ, ಸುದ್ದಿಗಳು
0
0
SHARES
19
VIEWS
Share on FacebookShare on Twitter

ಬ್ರಹ್ಮಾವರ: ಹಾಸನ ಅರೆಮಾದನಹಳ್ಳಿ ಶ್ರೀ ವಿಶ್ವಕರ್ಮ ಜಗದ್ಗುರು ಪೀಠ, ವಿಶ್ವಬ್ರಾಹ್ಮಣ ಮಹಾಸಂಸ್ಥಾನದ ಕಜೆ ಶ್ರೀ ಶಾಖಾ ಮಠದಲ್ಲಿ ಅನಂತಶ್ರೀ ವಿಭೂಷಿತ ಶ್ರೀ ಶಿವಸುಜ್ಞಾನತೀರ್ಥ ಮಹಾಸ್ವಾಮೀಜಿಗಳವರ 41ನೇ ಚಾರ್ತುಮಾಸ್ಯವೃತಾನುಷ್ಠಾನ ಜುಲೈ 3ರಿಂದ ಸೆಪ್ಟೆಂಬರ್ 29ರ ತನಕ ನಡೆಯಲಿರುವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಶ್ರೀ ಶಿವಸುಜ್ಞಾನತೀರ್ಥ ಮಹಾಸ್ವಾಮೀಜಿಗಳು ಬಿಡುಗಡೆ ಗೊಳಿಸಿದರು . ವಿದ್ವಾನ್ ಹೆಬ್ರಿ ಚಂದ್ರಕಾಂತ್ ಶರ್ಮ ನೇತ್ರತ್ವದಲ್ಲಿ ಧಾರ್ಮಿಕ ವಿಧಿವಿಧಾನಗಳು ನಡೆಯಿತು. ವಿವಿಧ ಸಮಿತಿಗಳ ಮುಖ್ಯಸ್ಥರು ಪದಾಧಿಕಾರಿಗಳು, ಚಾತುರ್ಮಾಸ್ಯ    ವೃತಾನುಷ್ಠಾನ ಸಮಿತಿಯ ಅಧ್ಯಕ್ಷ ವಿಶ್ವನಾಥ ಆಚಾರ್ಯ ಕಲ್ಲೋಳಿ, ಪ್ರಧಾನ ಕಾರ್ಯದರ್ಶಿ ನಾರಾಯಣ ಆಚಾರ್ಯ ಕೊಂಜಾಡಿ, ಕಜೆ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನ ನಿರ್ಮಾಣ ಸಮಿತಿಯ ಕಾರ್ಯಾಧ್ಯಕ್ಷ ಹೆಬ್ರಿ ಮಠದಬೆಟ್ಟು ರಾಜೇಶ ಆಚಾರ್ಯ, ಪ್ರಧಾನ ಕಾರ್ಯದರ್ಶಿ ಪತ್ರಕರ್ತ ಸುಕುಮಾರ್ ಮುನಿಯಾಲ್ ಉಪಸ್ಥಿತರಿದ್ದರು.ನಾನಾ ಸಮಿತಿಯ ಪ್ರಮುಖರಾದ ವೆಂಕಟರಮಣ ಆಚಾರ್ಯ ಪೆರ್ಡೂರು,ನರಸಿಂಹ  ಆಚಾರ್ಯ ಹೆಮ್ಮಾಡಿ, ಮೋಹನ ಆಚಾರ್ಯ ಸೂರಾಲು,ಶಂಭು ಆಚಾರ್ಯ ಕೊಕ್ಕರ್ಣೆ, ಮಂದಾರ ಆಚಾರ್ಯ ಮಾರಾಳಿ, ಜಯರಾಮ ಆಚಾರ್ಯ ಮಿಯ್ಯಾರು ಸೇರಿದಂತೆ ವಿವಿಧ ಗಣ್ಯರು, ಪ್ರಮುಖರು, ಪದಾಧಿಕಾರಿಗಳು ಉಪಸ್ಥಿತರಿದ್ದರು.

Previous Post

ಪತ್ರಿಕಾ ಏಜೆಂಟ್ ರಾಜ್ ಕುಮಾರ್ ಉಪಾಧ್ಯಾಯ ನಿಧನ..!!

Next Post

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ನಲ್ಲಿ ‘ವಿರಾಝ್ ಹೆರಿಟೇಜ್ ಪೊಲ್ಕಿ ಜ್ಯುವೆಲ್ಲರಿ ಶೋ’ ಉದ್ಘಾಟನೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ನಲ್ಲಿ 'ವಿರಾಝ್ ಹೆರಿಟೇಜ್ ಪೊಲ್ಕಿ ಜ್ಯುವೆಲ್ಲರಿ ಶೋ' ಉದ್ಘಾಟನೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಭಾರತದ 25 ವರ್ಷಗಳ ಜಲ ಆಡಳಿತ ಪಯಣ: ಗುಜರಾತ್‌ನಿಂದ ಆರಂಭಿಸಿ ರಾಷ್ಟ್ರಮಟ್ಟದ ಸಾಧನೆ ಬಿಂಬಿಸುವ ನೂತನ ಅಧ್ಯಯನ ವರದಿ ಬಿಡುಗಡೆ

ಭಾರತದ 25 ವರ್ಷಗಳ ಜಲ ಆಡಳಿತ ಪಯಣ: ಗುಜರಾತ್‌ನಿಂದ ಆರಂಭಿಸಿ ರಾಷ್ಟ್ರಮಟ್ಟದ ಸಾಧನೆ ಬಿಂಬಿಸುವ ನೂತನ ಅಧ್ಯಯನ ವರದಿ ಬಿಡುಗಡೆ

10/10/2026
ಮಾಹೆ ಕುಲಾಧಿಪತಿ ಡಾ. ರಾಮದಾಸ್ ಎಂ. ಪೈ ಅವರಿಗೆ ಎಫ್‌ಐಸಿಸಿಐ ‘ಲೆಜೆಂಡರಿ ಇನ್‌ಸ್ಟಿಟ್ಯೂಷನ್ ಬಿಲ್ಡರ್ ಅವಾರ್ಡ್ 2026’ ಗೌರವ

ಮಾಹೆ ಕುಲಾಧಿಪತಿ ಡಾ. ರಾಮದಾಸ್ ಎಂ. ಪೈ ಅವರಿಗೆ ಎಫ್‌ಐಸಿಸಿಐ ‘ಲೆಜೆಂಡರಿ ಇನ್‌ಸ್ಟಿಟ್ಯೂಷನ್ ಬಿಲ್ಡರ್ ಅವಾರ್ಡ್ 2026’ ಗೌರವ

10/10/2026
ಉಡುಪಿ ದಸರಾ 2026: ಇಂದು ಸಂಜೆ ವಿದ್ಯುದ್ದೀಪಾಲಂಕಾರ ಉದ್ಘಾಟನೆ 

ಉಡುಪಿ ದಸರಾ 2026: ಇಂದು ಸಂಜೆ ವಿದ್ಯುದ್ದೀಪಾಲಂಕಾರ ಉದ್ಘಾಟನೆ 

10/10/2026
ಕಾರ್ಕಳ ಕಾಂಗ್ರೆಸ್ ಪ್ರತಿಭಟನೆಗೆ ಬಿಜೆಪಿ ಮಹಿಳಾ ಮೋರ್ಚಾ ಖಂಡನೆ; ಜಿಲ್ಲಾಧಿಕಾರಿಗೆ ಮನವಿ

ಕಾರ್ಕಳ ಕಾಂಗ್ರೆಸ್ ಪ್ರತಿಭಟನೆಗೆ ಬಿಜೆಪಿ ಮಹಿಳಾ ಮೋರ್ಚಾ ಖಂಡನೆ; ಜಿಲ್ಲಾಧಿಕಾರಿಗೆ ಮನವಿ

10/10/2026

Recent News

imunify-bot-check