Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಉಡುಪಿಯ ದೊಡ್ಡನಗುಡ್ಡೆಯಲ್ಲಿ ಜೂನ್ 22ರಿಂದ ಜೂನ್ 25 ರವಿವಾರದ ವರೆಗೆ “ಹಲಸುಮೇಳ 2023”..!!

Dhrishya News by Dhrishya News
20/06/2023
in ಕರಾವಳಿ, ಮುಖಪುಟ, ಸುದ್ದಿಗಳು
0
0
SHARES
87
VIEWS
Share on FacebookShare on Twitter

ಉಡುಪಿ:ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ತೋಟಗಾರಿಕೆ ಇಲಾಖೆ ಉಡುಪಿ ಜಿಲ್ಲೆ ಮತ್ತು  ರೋಬೋಸಾಫ್ಟ್ ಟೆಕ್ನಾಲಜೀಸ್ ಪ್ರೈ.ಲಿ ಸಹಯೋಗದಲ್ಲಿ ಸಾಮಾಜಿಕ ಹೊಣೆಗಾರಿಕೆ ನಿಧಿಯಿಂದ  ನಿರ್ಮಾಣವಾದ ರೈತ ಸೇವಾ ಕೇಂದ್ರದ ಮೇಲ್ಚಾವಣಿಯ ಲೋಕಾರ್ಪಣೆ ಮತ್ತು ಹಲಸು ಮೇಳ  2023 ಇದೇ ಬರುವ  ಜೂನ್  22 ಗುರುವಾರದಿಂದ ರಿಂದ ಜೂನ್ 25 ರವಿವಾರದ ವರೆಗೆ ಪುಷ್ಪ ಹರಾಜು ಕೇಂದ್ರ ರೈತ ಸೇವಾ ಕೇಂದ್ರದ ಆವರಣ ಶಿವಳ್ಳಿ ಮಾದರಿ ತೋಟಗಾರಿಕಾ  ಕ್ಷೇತ್ರದ ಆವರಣದಲ್ಲಿ  ನಡೆಯಲಿದೆ .

ರಾಜ್ಯದ ವಿವಿಧ ಜಾತಿ ಹಲಸಿನ ಹಣ್ಣಿನ ಮಾರಾಟ, ಹಲಸಿನ ಖಾದ್ಯಗಳು, ಹಲಸಿನ ಗಿಡಗಳ ಮಾರಾಟ ಹಾಗೂ ವಿಚಾರ ಸಂಕಿರಣ ನಡೆಯಲಿದೆ.

ಮಳಿಗೆಗಳನ್ನು ತೆರೆಯಲು ಇಚ್ಛಿಸುವ ರೈತರು ಸಹಾಯಕ ತೋಟಗಾರಿಕಾ ನಿರ್ದೇಶಕರನ್ನು ಸಂಪರ್ಕಿಸುವಂತೆ ಕೋರಲಾಗಿದೆ.

ಸಂಪರ್ಕಿಸಬೇಕಾದ ದೂರವಾಣಿ ಸಂಖ್ಯೆ : 9900910948

Previous Post

ರಾಜ್ಯದ ಎಲ್ಲಾ ಪದವಿ ಕಾಲೇಜುಗಳಲ್ಲಿ ನಾಳೆ `ಯೋಗ ದಿನಾಚರಣೆ’ ಕಡ್ಡಾಯ : ಶಿಕ್ಷಣ ಇಲಾಖೆ ಸೂಚನೆ..!!

Next Post

ಕೆಮ್ಮಣ್ಣು : ಜೂನ್ 21 ಬುಧವಾರ ಉಚಿತ ನೇತ್ರ ತಪಾಸಣೆ,ಮಧುಮೇಹ ಮತ್ತು ರಕ್ತದೊತ್ತಡ ಪರೀಕ್ಷೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕೆಮ್ಮಣ್ಣು : ಜೂನ್ 21 ಬುಧವಾರ ಉಚಿತ ನೇತ್ರ ತಪಾಸಣೆ,ಮಧುಮೇಹ ಮತ್ತು ರಕ್ತದೊತ್ತಡ ಪರೀಕ್ಷೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ ಗ್ರಾಮಾಂತರ ಬಿಜೆಪಿ ಓಬಿಸಿ ಮೋರ್ಚಾದಿಂದ ‘ಸೇವಾ ಸಂಕಲ್ಪ ಅಭಿಯಾನ’ ಪಾದಯಾತ್ರೆ

ಉಡುಪಿ ಗ್ರಾಮಾಂತರ ಬಿಜೆಪಿ ಓಬಿಸಿ ಮೋರ್ಚಾದಿಂದ ‘ಸೇವಾ ಸಂಕಲ್ಪ ಅಭಿಯಾನ’ ಪಾದಯಾತ್ರೆ

11/10/2026
ಉಡುಪಿ-ಉಚ್ಚಿಲ ದಸರಾ ವೈಭವಕ್ಕೆ ಅದ್ದೂರಿ ಚಾಲನೆ

ಉಡುಪಿ-ಉಚ್ಚಿಲ ದಸರಾ ವೈಭವಕ್ಕೆ ಅದ್ದೂರಿ ಚಾಲನೆ

11/10/2026
ಭಾರತದ 25 ವರ್ಷಗಳ ಜಲ ಆಡಳಿತ ಪಯಣ: ಗುಜರಾತ್‌ನಿಂದ ಆರಂಭಿಸಿ ರಾಷ್ಟ್ರಮಟ್ಟದ ಸಾಧನೆ ಬಿಂಬಿಸುವ ನೂತನ ಅಧ್ಯಯನ ವರದಿ ಬಿಡುಗಡೆ

ಭಾರತದ 25 ವರ್ಷಗಳ ಜಲ ಆಡಳಿತ ಪಯಣ: ಗುಜರಾತ್‌ನಿಂದ ಆರಂಭಿಸಿ ರಾಷ್ಟ್ರಮಟ್ಟದ ಸಾಧನೆ ಬಿಂಬಿಸುವ ನೂತನ ಅಧ್ಯಯನ ವರದಿ ಬಿಡುಗಡೆ

10/10/2026
ಮಾಹೆ ಕುಲಾಧಿಪತಿ ಡಾ. ರಾಮದಾಸ್ ಎಂ. ಪೈ ಅವರಿಗೆ ಎಫ್‌ಐಸಿಸಿಐ ‘ಲೆಜೆಂಡರಿ ಇನ್‌ಸ್ಟಿಟ್ಯೂಷನ್ ಬಿಲ್ಡರ್ ಅವಾರ್ಡ್ 2026’ ಗೌರವ

ಮಾಹೆ ಕುಲಾಧಿಪತಿ ಡಾ. ರಾಮದಾಸ್ ಎಂ. ಪೈ ಅವರಿಗೆ ಎಫ್‌ಐಸಿಸಿಐ ‘ಲೆಜೆಂಡರಿ ಇನ್‌ಸ್ಟಿಟ್ಯೂಷನ್ ಬಿಲ್ಡರ್ ಅವಾರ್ಡ್ 2026’ ಗೌರವ

10/10/2026

Recent News

imunify-bot-check