Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಇಂದಿರಾ ಕ್ಯಾಂಟಿನ್‌ ಮೆನು ಬದಲಾವಣೆ: ಈಗ ಈ ಎಲ್ಲವೂ ಲಭ್ಯ..!!

Dhrishya News by Dhrishya News
20/06/2023
in ಕರಾವಳಿ, ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
0
SHARES
37
VIEWS
Share on FacebookShare on Twitter

ಬೆಂಗಳೂರು: ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬಂದ ತಕ್ಷಣವೇ ಸಿಎಂ ಸಿದ್ಧರಾಮಯ್ಯ ಇಂದಿರಾ ಕ್ಯಾಂಟೀನ್ ಗಳನ್ನು ಪುನರಾರಂಭಿಸಿದ್ದರು. ಈ ಬೆನ್ನಲ್ಲೇ ಈಗ ಪುಡ್ ಮೆನು ಕೂಡ ಬದಲಾವಣೆಗೊಂಡಿದ್ದು, ಹಸಿದವರ ಹೊಟ್ಟೆಯನ್ನು ತುಂಬಿಸುವ ಸಲುವಾಗಿ ಶುಚಿ-ರುಚಿಯ ಆಹಾರವನ್ನು ಇನ್ಮುಂದೆ ನೀಡಲಾಗುತ್ತಿದೆ.

ಬೆಂಗಳೂರು ಸೇರಿದಂತೆ ರಾಜ್ಯಾಧ್ಯಂತ ಇಂದಿರಾ ಕ್ಯಾಂಟೀನ್ ಗಳ ಮೂಲಕ ಬಡವರು, ಮಧ್ಯಮ ವರ್ಗದವರಿಗೆ ಗುಣಮಟ್ಟದ ಆಹಾರದ ಜೊತೆಗೆ, ಶುಚಿ, ರುಚಿಯ ಊಟವನ್ನು ಉಣಬಡಿಸಲಾಗುತ್ತಿದೆ. ಈಗ ಇಂದಿರಾ ಕ್ಯಾಂಟೀನ್ ಪ್ರಿಯರಿಗೆ ಗುಡ್ ನ್ಯೂಸ್ ಎನ್ನುವಂತೆ ಇದುವರೆಗಿನ ಊಟದ ಮೆನು ಕೂಡ ಬದಲಾವಣೆ ಮಾಡಲಾಗಿದೆ.

ಇನ್ಮುಂದೆ ಬೆಳಿಗ್ಗೆ ಇಂದಿರಾ ಕ್ಯಾಂಟಿನ್ ಗಳಲ್ಲಿ ಉಪಹಾರದಲ್ಲಿ ಬ್ರೆಡ್, ಜಾಮ್, ಮಂಗಳೂರು ಬನ್ಸ್ ಕೂಡ ನೀಡಲು ನಿರ್ಧರಿಸಿದೆ. ಇದಲ್ಲದೇ ಮಧ್ಯಾಹ್ನದ ಊಟದ ವೇಳೆ ಪಾಯ, ಮುದ್ದೆ, ಸೊಪ್ಪಿನ ಸಾಂಬಾರ್ ಕೂಡ ನೀಡಲು ಮೆನುವಿನಲ್ಲಿ ಆಡ್ ಮಾಡಲಾಗಿದೆ.

ಇನ್ಮುಂದೆ ಬೆಳಿಗ್ಗೆ ಇಂದಿರಾ ಕ್ಯಾಂಟಿನ್ ಗಳಲ್ಲಿ ಉಪಹಾರದಲ್ಲಿ ಬ್ರೆಡ್, ಜಾಮ್, ಮಂಗಳೂರು ಬನ್ಸ್ ಕೂಡ ನೀಡಲು ನಿರ್ಧರಿಸಿದೆ. ಇದಲ್ಲದೇ ಮಧ್ಯಾಹ್ನದ ಊಟದ ವೇಳೆ ಪಾಯ, ಮುದ್ದೆ, ಸೊಪ್ಪಿನ ಸಾಂಬಾರ್ ಕೂಡ ನೀಡಲು ಮೆನುವಿನಲ್ಲಿ ಆಡ್ ಮಾಡಲಾಗಿದೆ.

ಇನ್ನೂ ಸೋಮವಾರದಿಂದ ಶುಕ್ರವಾರದವರೆಗಿನ ಇಂದಿರಾ ಕ್ಯಾಂಟೀನ್ ಮೆನುವಿನಲ್ಲಿ ಊಟಕ್ಕೆ ಪಾಯಸ ಅಥವಾ ಒಂದು ಸಿಹಿ ತಿನಿಸು ನೀಡಲು ಮೆನುವಿನಲ್ಲಿ ಸೇರಿಸಲಾಗಿದೆ. ಇದಲ್ಲದೇ ಒಂದು ದಿನ ಬಿಟ್ಟು ಒಂದು ದಿನ ಮುದ್ದೆ ಊಟ, ಮುದ್ದೆ ಊಟ ಇಲ್ಲದ ದಿನ ಚಪಾತಿ, ಸಾಗು ನೀಡಲು ನಿರ್ಧರಿಸಲಾಗಿದೆ.

ಹೀಗಿದೆ ಇಂದಿರಾ ಕ್ಯಾಂಟೀನ್ ನೂತನ ಮೆನು ಮತ್ತು ದರಪಟ್ಟಿ

  • ಬೆಳಿಗ್ಗೆ – ಮೂರು ಇಡ್ಲಿ ಜೊತೆಗೆ ಸಾಂಬಾರ್ ರೂ.5
  • ಎರಡು ಬ್ರೆಡ್, ಜಾಮ್ ರೂ.5
  • ಒಂದು ಮಂಗಳೂರು ಬನ್ಸ್ ರೂ.5
  • ಟಿ ಅಥವಾ ಕಾಫಿ ರೂ.5
  • ವೆಜ್ ಪಲಾವ್, ಟೊಮ್ಯಾಟೋ ಬಾತ್ ರೂ.5
  • ಖಾರಾ ಪೊಂಗಲ್ ಜೊತೆಗೆ ಚಟ್ನಿ ರೂ.5
  • ಬಿಸಿಬೇಳೆ ಬಾತ್ ರೂ.5
  • ಮಧ್ಯಾಹ್ನ ಹಾಗೂ ರಾತ್ರಿ ಊಟಕ್ಕೆ ಅನ್ನ, ತರಕಾರಿ ಸಾಂಬಾರ್ ರೂ.10.
  • ಎರಡು ರಾಗಿ ಮುದ್ದೆ ಜೊತೆಗೆ ಸೊಪ್ಪಿನ ಸಾರು ರೂ.10.
  • ಎರಡು ಚಪಾತಿ ಜೊತೆಗೆ ಪಲ್ಯ ರೂ.10
Tags: #ಕಾಂಗ್ರೆಸ್ #ಇಂದಿರಾಕ್ಯಾಂಟೀನ್ #ಉಡುಪಿ #ಮಂಗಳೂರು #ಕರ್ನಾಟಕ
Previous Post

ಉಡುಪಿ : ಕೇಂದ್ರ ಸರಕಾರದ ವಿರುದ್ಧ ಕಾಂಗ್ರೆಸ್‌ನಿಂದ ಪ್ರತಿಭಟನೆ..!!

Next Post

ಮಂಗಳೂರು : ಲುಲು ಸಮೂಹ ಸಂಸ್ಥೆಯಿಂದ ಜೂ.22-23ರಂದು ಉದ್ಯೋಗ ನೇಮಕಾತಿಗಾಗಿ ನೇರ ಸಂದರ್ಶನ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಮಂಗಳೂರು : ಲುಲು ಸಮೂಹ ಸಂಸ್ಥೆಯಿಂದ ಜೂ.22-23ರಂದು ಉದ್ಯೋಗ ನೇಮಕಾತಿಗಾಗಿ ನೇರ ಸಂದರ್ಶನ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಾಹೆಯಲ್ಲಿ ವಿಶ್ವಪ್ರವಾಸೋದ್ಯಮ ದಿನ:  ಶೈಕ್ಷಣಿಕ ಪ್ರವಾಸೋದ್ಯಮಕ್ಕೆ ಆದ್ಯತೆ

ಮಾಹೆಯಲ್ಲಿ ವಿಶ್ವಪ್ರವಾಸೋದ್ಯಮ ದಿನ: ಶೈಕ್ಷಣಿಕ ಪ್ರವಾಸೋದ್ಯಮಕ್ಕೆ ಆದ್ಯತೆ

26/09/2026
ಕುಂದಾಪುರ ಕಡಲತೀರದಲ್ಲಿ ರಾಶಿ ರಾಶಿ ಬೂತಾಯಿ ಮೀನು; ಮೀನು ಹಿಡಿಯಲು ಮುಗಿಬಿದ್ದ ಜನ

ಕುಂದಾಪುರ ಕಡಲತೀರದಲ್ಲಿ ರಾಶಿ ರಾಶಿ ಬೂತಾಯಿ ಮೀನು; ಮೀನು ಹಿಡಿಯಲು ಮುಗಿಬಿದ್ದ ಜನ

26/09/2026
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ..!

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ..!

26/09/2026
ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ಪಂಡಿತ್ ದೀನದಯಾಳ್ ಉಪಾಧ್ಯಾಯ ಅವರ ಜನ್ಮ ದಿನಾಚರಣೆ ಕಾರ್ಯಕ್ರಮ..!

ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ಪಂಡಿತ್ ದೀನದಯಾಳ್ ಉಪಾಧ್ಯಾಯ ಅವರ ಜನ್ಮ ದಿನಾಚರಣೆ ಕಾರ್ಯಕ್ರಮ..!

26/09/2026

Recent News

imunify-bot-check