Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಉದ್ಯೋಗ/ಶಿಕ್ಷಣ

ಮಂಗಳೂರು : ಲುಲು ಸಮೂಹ ಸಂಸ್ಥೆಯಿಂದ ಜೂ.22-23ರಂದು ಉದ್ಯೋಗ ನೇಮಕಾತಿಗಾಗಿ ನೇರ ಸಂದರ್ಶನ..!!

Dhrishya News by Dhrishya News
21/06/2023
in ಉದ್ಯೋಗ/ಶಿಕ್ಷಣ, ಕರಾವಳಿ, ಸುದ್ದಿಗಳು
0
0
SHARES
43
VIEWS
Share on FacebookShare on Twitter

ಮಂಗಳೂರು:ಜೂನ್ 22 ಮತ್ತು 23 ರಂದು  ಏಷ್ಯಾದ ಅತಿದೊಡ್ಡ ಹೈಪರ್ ಮಾರ್ಕೆಟ್ ಲುಲು ಸಮೂಹವು  ತಮ್ಮ ನೇಮಕಾತಿ ಸಂದರ್ಶನವನ್ನು  ಮಂಗಳೂರಿನಲ್ಲಿ ಏರ್ಪಡಿಸಿದೆ.

ಮಂಗಳೂರಿನ ಫೆರ್ನಾಂಡಿಸ್ ಗ್ರೂಪ್ ಕಚೇರಿಯಲ್ಲಿ ಬೆಳಗ್ಗೆ 9ರಿಂದ ಸಂಜೆ 6ರವರೆಗೆ ಸಂದರ್ಶನ ನಡೆಯಲಿದೆ ಎಂದು ಸುದ್ದಿಗೋಷ್ಟಿಯಲ್ಲಿ ಮಂಗಳವಾರ ಫೆರ್ನಾಂಡಿಸ್ ಗ್ರೂಪ್ ಸಂಸ್ಥೆಯ ಪ್ರವರ್ತಕ ವಿಲ್ಸನ್ ಫೆರ್ನಾಂಡಿಸ್ ಮಾಹಿತಿ ನೀಡಿದರು

ಯುಎಇ, ಕತರ್, ಬಹರೈನ್, ಮಸ್ಕತ್, ಸೌದಿ ಅರೇಬಿಯಾ, ಮಲೇಷ್ಯಾ ಮತ್ತು ಇಂಡೋನೇಷ್ಯಾದಂತಹ ದೇಶಗಳನ್ನು ಒಳಗೊಂಡಂತೆ ಏಷ್ಯಾದಾದ್ಯಂತ ವ್ಯಾಪಕವಾಗಿ ನಡೆಸುತ್ತಿರುವ ಲುಲು ಸಂಸ್ಥೆ, ಈ ಪ್ರಮುಖ ರಿಟೈಲ್ ಉದ್ಯಮದ ವಿವಿಧ ಹುದ್ದೆಗಳಿಗೆ ಯುವ ಅಭ್ಯರ್ಥಿಗಳ ಸಂದರ್ಶನ ನಡೆಸಲಿದ್ದಾರೆ ಎಂದು ಅವರು ತಿಳಿಸಿದರು.

ಉದ್ಯೋಗವು ಮಾರಾಟ, ಕೌಂಟರ್ ಮಾರಾಟ ಮತ್ತು ಕ್ಯಾಷಿಯರ್ ಹುದ್ದೆಗಳನ್ನು ಒಳಗೊಂಡಿದೆ. ಚಿಲ್ಲರೆ ಮಾರಾಟ ಮಳಿಗೆಗಳಲ್ಲಿ ನೌಕರರಾಗಿ ಅನುಭವವಿರುವ ವೃತ್ತಿಪರರು ಮತ್ತು ಪೂರ್ವ ಅನುಭವವಿಲ್ಲದವರು ಸಹಾಯಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.

ಈ ಹುದ್ದೆಗಳಿಗೆ ಅಗತ್ಯವಿರುವ ಕನಿಷ್ಟ ವಿದ್ಯಾರ್ಹತೆ ಪಿಯುಸಿ ಆಗಿದೆ. ಅರ್ಜಿದಾರರು 21 ರಿಂದ 28 ವರ್ಷಗಳ ನಡುವಿನ ವಯಸ್ಸಿನವರಾಗಿರಬೇಕು. ಇಂಗ್ಲಿಷ್‌ನಲ್ಲಿ ಸಂವಹನ ಮಾಡುವುದು ಅಭ್ಯರ್ಥಿಗಳಿಗೆ ಕಡ್ಡಾಯವಾಗಿದೆ.

ಹುದ್ದೆಗಳಿಗೆ ವೇತನ ಶ್ರೇಣಿಯು 1200 ಯುಎಇ ದಿರ್ಹಮ್‌ಗಳಿಂದ 1400 ದಿರ್ಹಮ್‌ ತನಕ ಮತ್ತು 200 ದಿರ್ಹಮ್‌ ಆಹಾರ ಭತ್ತೆ ದೊರೆಯಲಿದೆ. ವಸತಿ, ವೀಸಾ ಮತ್ತು ವಿಮಾನ ಟಿಕೆಟ್ ವ್ಯವಸ್ಥೆಗಳನ್ನು ಸಂಸ್ಥೆಯು ನೋಡಿಕೊಳ್ಳುತ್ತದೆ. ಸುಮಾರು 400 ಉದ್ಯೋಗ ಅವಕಾಶಗಳಿವೆ ಎಂದರು.

ಈ ಸಂದರ್ಭ ಸಂಸ್ಥೆ ನಿರ್ದೇಶಕಿ ಲೀನಾ ಫೆರ್ನಾಂಡಿಸ್, ಡೈರೆಕ್ಟರ್‌ ಅಪರೇಶನ್ಸ್ ಥೋಮಸ್ ಆಳ್ವ ಉಪಸ್ಥಿತರಿದ್ದರು.

ಸಂದರ್ಶನ ಕಚೇರಿ ವಿಳಾಸ: ಫೆರ್ನಾಂಡಿಸ್‌ ಗ್ರೂಪ್, ಮೆಟ್ರೋ ಪ್ಲಾಝಾ, 3ನೇ ಮಹಡಿ, ಆಕ್ಸಿಸ್ ಬ್ಯಾಂಕಿನ ಮೇಲಿನ ಮಹಡಿ, ಮೋರ್ ಸೂಪರ್ ಮಾರ್ಕೆಟ್ ಎದುರುಗಡೆ, ವೆಲೆನ್ಸಿಯಾ, ಮಂಗಳೂರು

Tags: #ಉದ್ಯೋಗ #ನೆರಸಂದರ್ಶನ #ಲೂಲು ಸಮೂಹ ಸಂಸ್ಥೆ #ಮಂಗಳೂರು
Previous Post

ಇಂದಿರಾ ಕ್ಯಾಂಟಿನ್‌ ಮೆನು ಬದಲಾವಣೆ: ಈಗ ಈ ಎಲ್ಲವೂ ಲಭ್ಯ..!!

Next Post

ಎಸ್.ಡಿ .ಎಮ್. ಯೋಗ ಅಂಡ್ ನೇಚರ್ ಕೇರ್ ಹಾಸ್ಪಿಟಲ್ ಸೌಖ್ಯವನ ಪರೀಕ ಮಣಿಪಾಲದ ವತಿಯಿಂದ. ” ಯೋಗ ನಡಿಗೆ ಆರೋಗ್ಯದ ಕಡೆಗೆ”..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಎಸ್.ಡಿ .ಎಮ್. ಯೋಗ ಅಂಡ್ ನೇಚರ್ ಕೇರ್ ಹಾಸ್ಪಿಟಲ್ ಸೌಖ್ಯವನ ಪರೀಕ ಮಣಿಪಾಲದ ವತಿಯಿಂದ. " ಯೋಗ ನಡಿಗೆ ಆರೋಗ್ಯದ ಕಡೆಗೆ"..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಾಹೆಯಲ್ಲಿ ವಿಶ್ವಪ್ರವಾಸೋದ್ಯಮ ದಿನ:  ಶೈಕ್ಷಣಿಕ ಪ್ರವಾಸೋದ್ಯಮಕ್ಕೆ ಆದ್ಯತೆ

ಮಾಹೆಯಲ್ಲಿ ವಿಶ್ವಪ್ರವಾಸೋದ್ಯಮ ದಿನ: ಶೈಕ್ಷಣಿಕ ಪ್ರವಾಸೋದ್ಯಮಕ್ಕೆ ಆದ್ಯತೆ

26/09/2026
ಕುಂದಾಪುರ ಕಡಲತೀರದಲ್ಲಿ ರಾಶಿ ರಾಶಿ ಬೂತಾಯಿ ಮೀನು; ಮೀನು ಹಿಡಿಯಲು ಮುಗಿಬಿದ್ದ ಜನ

ಕುಂದಾಪುರ ಕಡಲತೀರದಲ್ಲಿ ರಾಶಿ ರಾಶಿ ಬೂತಾಯಿ ಮೀನು; ಮೀನು ಹಿಡಿಯಲು ಮುಗಿಬಿದ್ದ ಜನ

26/09/2026
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ..!

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ..!

26/09/2026
ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ಪಂಡಿತ್ ದೀನದಯಾಳ್ ಉಪಾಧ್ಯಾಯ ಅವರ ಜನ್ಮ ದಿನಾಚರಣೆ ಕಾರ್ಯಕ್ರಮ..!

ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ಪಂಡಿತ್ ದೀನದಯಾಳ್ ಉಪಾಧ್ಯಾಯ ಅವರ ಜನ್ಮ ದಿನಾಚರಣೆ ಕಾರ್ಯಕ್ರಮ..!

26/09/2026

Recent News

imunify-bot-check