Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಕಡಿಯಾಳಿ: ಆಂಗ್ಲ ಮಾಧ್ಯಮ ಶಾಲೆ ಮುಚ್ಚುವಂತೆ ಶಿಕ್ಷಣ ಇಲಾಖೆ ಆದೇಶ..!

Dhrishya News by Dhrishya News
22/06/2023
in ಕರಾವಳಿ, ಸುದ್ದಿಗಳು
0
0
SHARES
30
VIEWS
Share on FacebookShare on Twitter

ಉಡುಪಿ : ಉಡುಪಿ ವಲಯದ ಶ್ರೀ ಸೋದೆ ವಾದಿರಾಜ ಮಠ ಎಜ್ಯುಕೇಶನ್ ಟ್ರಸ್ಟ್ ವತಿಯಿಂದ ನಡೆಸಲಾಗುತ್ತಿರುವ ಕಡಿಯಾಳಿ ಆಂಗ್ಲ ಮಾಧ್ಯಮ ಶಾಲೆಯು ಶಿಕ್ಷಣ ಇಲಾಖೆಯಲ್ಲಿ ನೋಂದಣಿಯಾಗದೇ ಇರುವುದರಿಂದ ಅನಧಿಕೃತ ಶಾಲೆ ಎಂದು ಪರಿಗಣಿಸಿ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಆದೇಶಿಸಿದ್ದಾರೆ.

ಪ್ರಸ್ತುತ ಉಚ್ಛ ನ್ಯಾಯಾಲಯ ಹಾಗೂ ಪ್ರಾಥಮಿಕ ಶಿಕ್ಷಣ ಇಲಾಖೆಯ ಆಯುಕ್ತರ ಕಚೇರಿಯಲ್ಲಿ ಹೂಡಿರುವ ದಾವೆಯು ವಜಾಗೊಂಡಿರುವುದರಿಂದ ಮೇಲಿನ ಶಾಲೆಯನ್ನು ಮುಚ್ಚುವಂತೆ ಹಾಗೂ ಪೋಷಕರು ತಮ್ಮ ಮಕ್ಕಳನ್ನು ಈ ಶಾಲೆಗೆ ಸೇರಿಸದಂತೆ ಉಡುಪಿ ವಲಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಕ್ಷೇತ್ರ ಶಿಕ್ಷಣಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

Previous Post

ಉಡುಪಿ :ಜುಲೈ 2 “ನನ್ನ ಹಾಡು ನನ್ನದು” ಸೀಸನ್ 5 ಸುಗಮ ಸಂಗೀತ ಸ್ಪರ್ಧೆಯ ಆಡಿಷನ್..!!

Next Post

ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಯುವತಿ ಸಂಶಯಾಸ್ಪದ ಸಾವು- ಜೂನ್ 23ಕ್ಕೆ ಎಬಿವಿಪಿ ಪ್ರತಿಭಟನೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಯುವತಿ ಸಂಶಯಾಸ್ಪದ ಸಾವು- ಜೂನ್ 23ಕ್ಕೆ ಎಬಿವಿಪಿ ಪ್ರತಿಭಟನೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿಯಲ್ಲಿ ಮೇ ದಿನಾಚರಣೆ: ಕಾರ್ಮಿಕರ ಹಕ್ಕುಗಳ ಕುರಿತ ವಿಚಾರಸಂಕಿರಣ

ಉಡುಪಿಯಲ್ಲಿ ಮೇ ದಿನಾಚರಣೆ: ಕಾರ್ಮಿಕರ ಹಕ್ಕುಗಳ ಕುರಿತ ವಿಚಾರಸಂಕಿರಣ

01/05/2026
ಮಾಹೆಯ 8ನೇ ಕುಲಪತಿಯಾಗಿ ಅಧಿಕಾರ ಸ್ವೀಕರಿಸಿದ ಡಾ. ಶರತ್ ಕೆ. ರಾವ್  

ಮಾಹೆಯ 8ನೇ ಕುಲಪತಿಯಾಗಿ ಅಧಿಕಾರ ಸ್ವೀಕರಿಸಿದ ಡಾ. ಶರತ್ ಕೆ. ರಾವ್  

01/05/2026
ಅಮೆಜಾನ್ ಫ್ಯೂಚರ್ ಎಂಜಿನಿಯರ್ ಕಾರ್ಯಕ್ರಮವು ಕಂಪ್ಯೂಟರ್ ಸೈನ್ಸ್ ನಲ್ಲಿ ವಿದ್ಯಾರ್ಥಿನಿಯರಿಗೆ 500 ಹೊಸ ಶಿಷ್ಯವೇತನಗಳಿಂದ 2,200ಕ್ಕೆ ವಿಸ್ತರಣೆ..!!

ಅಮೆಜಾನ್ ಫ್ಯೂಚರ್ ಎಂಜಿನಿಯರ್ ಕಾರ್ಯಕ್ರಮವು ಕಂಪ್ಯೂಟರ್ ಸೈನ್ಸ್ ನಲ್ಲಿ ವಿದ್ಯಾರ್ಥಿನಿಯರಿಗೆ 500 ಹೊಸ ಶಿಷ್ಯವೇತನಗಳಿಂದ 2,200ಕ್ಕೆ ವಿಸ್ತರಣೆ..!!

01/05/2026
ಮಣಿಪಾಲವನ್ನು ಶಿಕ್ಷಣಕಾಶಿಯನ್ನಾಗಿಸಿದ ಡಾ. ಟಿ.ಎಂ.ಎ. ಪೈ 128ನೇ ಜನ್ಮದಿನೋತ್ಸವದ ಸಂಭ್ರಮ

ಮಣಿಪಾಲವನ್ನು ಶಿಕ್ಷಣಕಾಶಿಯನ್ನಾಗಿಸಿದ ಡಾ. ಟಿ.ಎಂ.ಎ. ಪೈ 128ನೇ ಜನ್ಮದಿನೋತ್ಸವದ ಸಂಭ್ರಮ

01/05/2026

Recent News

ಉಡುಪಿಯಲ್ಲಿ ಮೇ ದಿನಾಚರಣೆ: ಕಾರ್ಮಿಕರ ಹಕ್ಕುಗಳ ಕುರಿತ ವಿಚಾರಸಂಕಿರಣ

ಉಡುಪಿಯಲ್ಲಿ ಮೇ ದಿನಾಚರಣೆ: ಕಾರ್ಮಿಕರ ಹಕ್ಕುಗಳ ಕುರಿತ ವಿಚಾರಸಂಕಿರಣ

01/05/2026
ಮಾಹೆಯ 8ನೇ ಕುಲಪತಿಯಾಗಿ ಅಧಿಕಾರ ಸ್ವೀಕರಿಸಿದ ಡಾ. ಶರತ್ ಕೆ. ರಾವ್  

ಮಾಹೆಯ 8ನೇ ಕುಲಪತಿಯಾಗಿ ಅಧಿಕಾರ ಸ್ವೀಕರಿಸಿದ ಡಾ. ಶರತ್ ಕೆ. ರಾವ್  

01/05/2026
ಅಮೆಜಾನ್ ಫ್ಯೂಚರ್ ಎಂಜಿನಿಯರ್ ಕಾರ್ಯಕ್ರಮವು ಕಂಪ್ಯೂಟರ್ ಸೈನ್ಸ್ ನಲ್ಲಿ ವಿದ್ಯಾರ್ಥಿನಿಯರಿಗೆ 500 ಹೊಸ ಶಿಷ್ಯವೇತನಗಳಿಂದ 2,200ಕ್ಕೆ ವಿಸ್ತರಣೆ..!!

ಅಮೆಜಾನ್ ಫ್ಯೂಚರ್ ಎಂಜಿನಿಯರ್ ಕಾರ್ಯಕ್ರಮವು ಕಂಪ್ಯೂಟರ್ ಸೈನ್ಸ್ ನಲ್ಲಿ ವಿದ್ಯಾರ್ಥಿನಿಯರಿಗೆ 500 ಹೊಸ ಶಿಷ್ಯವೇತನಗಳಿಂದ 2,200ಕ್ಕೆ ವಿಸ್ತರಣೆ..!!

01/05/2026
ಮಣಿಪಾಲವನ್ನು ಶಿಕ್ಷಣಕಾಶಿಯನ್ನಾಗಿಸಿದ ಡಾ. ಟಿ.ಎಂ.ಎ. ಪೈ 128ನೇ ಜನ್ಮದಿನೋತ್ಸವದ ಸಂಭ್ರಮ

ಮಣಿಪಾಲವನ್ನು ಶಿಕ್ಷಣಕಾಶಿಯನ್ನಾಗಿಸಿದ ಡಾ. ಟಿ.ಎಂ.ಎ. ಪೈ 128ನೇ ಜನ್ಮದಿನೋತ್ಸವದ ಸಂಭ್ರಮ

01/05/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved