Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ದೇವಸ್ಥಾನದ ನೌಕರರಿಗೆ ಆರೋಗ್ಯ ವಿಮೆ ಸೌಲಭ್ಯ..!!

Dhrishya News by Dhrishya News
23/06/2023
in ಕರಾವಳಿ, ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
0
SHARES
10
VIEWS
Share on FacebookShare on Twitter

ಉಡುಪಿ :ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆ ವತಿಯಿಂದ ಉಡುಪಿ ಜಿಲ್ಲೆಯ ಪ್ರವರ್ಗ-ಸಿ ದೇವಸ್ಥಾನದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ನೌಕರರು ಆರೋಗ್ಯ ವಿಮೆ ಸೌಲಭ್ಯ ಪಡೆಯಲು ನೌಕರರ ಹೆಸರು, ಹುದ್ದೆಗೆ ಸೇರಿದ ದಿನಾಂಕ, ಹುಟ್ಟಿದ ದಿನಾಂಕ, ಬ್ಯಾಂಕಿನ ಹೆಸರು, ಬ್ಯಾಂಕ್ ಖಾತೆಯ ಸಂಖ್ಯೆ, ಐ. ಎಫ್. ಎಸ್. ಸಿ ಕೋಡ್ ವಿವರವನ್ನು ಜೂನ್ 26 ರ ಒಳಗಾಗಿ ಸಹಾಯಕ ಆಯುಕ್ತರ ಕಚೇರಿ, ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆ, ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ದೂ. ಸಂಖ್ಯೆ: 0820-2575660 ಇಲ್ಲಿಗೆ ಸಲ್ಲಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Previous Post

ಕಾರು ಡಿಕ್ಕಿ ಹೊಡೆದು ರಸ್ತೆ ದಾಟುತ್ತಿದ್ದ ಮಹಿಳೆ ಮೃತ್ಯು..!!

Next Post

ಪರಶುರಾಮ ಥೀಂ ಪಾರ್ಕ್ ಭೇಟಿ ತಾತ್ಕಾಲಿಕ ನಿಷೇಧ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಪರಶುರಾಮ ಥೀಂ ಪಾರ್ಕ್ ಭೇಟಿ ತಾತ್ಕಾಲಿಕ ನಿಷೇಧ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

13/08/2026
ಬ್ರಹ್ಮಾವರದ ವೃದ್ಧಾಶ್ರಮದಿಂದ ಯುವಕ ನಾಪತ್ತೆ..!

ಬ್ರಹ್ಮಾವರದ ವೃದ್ಧಾಶ್ರಮದಿಂದ ಯುವಕ ನಾಪತ್ತೆ..!

13/08/2026
ಇನ್ನಾ ಶ್ರೀ ವ್ಯಾಘ್ರ ಚಾಮುಂಡೇಶ್ವರಿ ದೈವಸ್ಥಾನದಲ್ಲಿ ಕಳ್ಳತನ: ₹1.20 ಲಕ್ಷ ನಗದು ಕಳವು..!

ಇನ್ನಾ ಶ್ರೀ ವ್ಯಾಘ್ರ ಚಾಮುಂಡೇಶ್ವರಿ ದೈವಸ್ಥಾನದಲ್ಲಿ ಕಳ್ಳತನ: ₹1.20 ಲಕ್ಷ ನಗದು ಕಳವು..!

13/08/2026
ಸುಮೇಧಾ ಫ್ಯಾಷನ್ ನಲ್ಲಿ ಮಹಿಳೆಯರಿಗಾಗಿ ಕಾನೂನು ಮಾಹಿತಿ ಕಾರ್ಯಕ್ರಮ

ಸುಮೇಧಾ ಫ್ಯಾಷನ್ ನಲ್ಲಿ ಮಹಿಳೆಯರಿಗಾಗಿ ಕಾನೂನು ಮಾಹಿತಿ ಕಾರ್ಯಕ್ರಮ

13/08/2026

Recent News