Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಕೋಟ – ಅಪರಿಚಿತ ವಾಹನ ಡಿಕ್ಕಿಯಾಗಿ ಯುವಕ ಸಾವು..!!

Dhrishya News by Dhrishya News
25/06/2023
in ಕರಾವಳಿ, ಸುದ್ದಿಗಳು
0
0
SHARES
4
VIEWS
Share on FacebookShare on Twitter

ಉಡುಪಿ: ಅಪರಿಚಿತ ವಾಹನ ಢಿಕ್ಕಿಯಾಗಿ ಯುವಕನೊಬ್ಬ ಮೃತಪಟ್ಟ ಘಟನೆ ಕೋಟದ ಕಾವಡಿಯಲ್ಲಿ ಎಂಬಲ್ಲಿ ನಡೆದಿದೆ. ಮೃತರನ್ನು ಬಾರ್ಕೂರು ಸಮೀಪ ಹೇರಾಡಿ ನಿವಾಸಿ ನಾಗೇಶ್‌ ಆಚಾರ್ಯ (32) ಎಂದು ಗುರುತಿಸಲಾಗಿದೆ.

ಮೃತ ನಾಗೇಶ್‌ ಅವರು ಕೋಟ ಸಮೀಪದ ಖಾಸಗಿ ಗೇರುಬೀಜ ಕಾರ್ಖಾನೆಯಲ್ಲಿ ಮೇಲ್ವಿಚಾರಕನಾಗಿ ಕಾರ್ಯ ನಿರ್ವಹಿಸುತ್ತಿದ್ದು, ಸಂಜೆ ಕೆಲಸ ಮುಗಿಸಿ ಮನೆಗೆ ವಾಪಸಾಗುವಾಗ ಕಾವಡಿ ಸೇತುವೆ ಸಮೀಪ ಯಾವುದೋ ವಾಹನ ಢಿಕ್ಕಿಯಾಗಿ ಬಿದ್ದುಕೊಂಡಿದ್ದರು

ಇನ್ನು ಸ್ವಲ್ಪ ಸಮಯದ ಬಳಿಕ ಪರಿಚಯಸ್ಥರೋರ್ವರು ಅದೇ ದಾರಿಯಲ್ಲಿ ಬರುವಾಗ ಗಮನಿಸಿ ಚಿಕಿತ್ಸೆಗಾಗಿ ಬ್ರಹ್ಮಾವರ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಬಂದರೂ ವೈದ್ಯರು ಪರೀಕ್ಷಿಸಿ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಘಟನೆಯ ಕುರಿತು ಕೋಟ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಾಗಿ  ಹುಡುಕಾಟ ನಡೆಸುತ್ತಿದ್ದಾರೆ.

Previous Post

ತೆಲಂಗಾಣದಿಂದ ಭತ್ತ, ಛತ್ತೀಸಗಢದಿಂದ ಅಕ್ಕಿ ಖರೀದಿ: ಸಿಎಂ ಸಿದ್ದರಾಮಯ್ಯ..!!

Next Post

ನೂತನ ಶಾಸಕರಿಗೆ ಇಂದಿನಿಂದ ತರಬೇತಿ: ವೀರೇಂದ್ರ ಹೆಗ್ಗಡೆ, ಮಹಮ್ಮದ್‌ ಕುಂಞಿ ಉಪನ್ಯಾಸ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ನೂತನ ಶಾಸಕರಿಗೆ ಇಂದಿನಿಂದ ತರಬೇತಿ: ವೀರೇಂದ್ರ ಹೆಗ್ಗಡೆ, ಮಹಮ್ಮದ್‌ ಕುಂಞಿ ಉಪನ್ಯಾಸ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ನಟ ಜಗ್ಗೇಶ್ ಭೇಟಿ

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ನಟ ಜಗ್ಗೇಶ್ ಭೇಟಿ

03/05/2026
ಇಂದ್ರಾಳಿ ರೈಲು ನಿಲ್ದಾಣದಲ್ಲಿ ಅಸಹಾಯಕ ಯುವಕನ ರಕ್ಷಣೆ; ಜಿಲ್ಲಾಸ್ಪತ್ರೆಗೆ ದಾಖಲು

ಇಂದ್ರಾಳಿ ರೈಲು ನಿಲ್ದಾಣದಲ್ಲಿ ಅಸಹಾಯಕ ಯುವಕನ ರಕ್ಷಣೆ; ಜಿಲ್ಲಾಸ್ಪತ್ರೆಗೆ ದಾಖಲು

03/05/2026
ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 03 ಭಾನುವಾರ )

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 03 ಭಾನುವಾರ )

03/05/2026
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ

02/05/2026

Recent News

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ನಟ ಜಗ್ಗೇಶ್ ಭೇಟಿ

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ನಟ ಜಗ್ಗೇಶ್ ಭೇಟಿ

03/05/2026
ಇಂದ್ರಾಳಿ ರೈಲು ನಿಲ್ದಾಣದಲ್ಲಿ ಅಸಹಾಯಕ ಯುವಕನ ರಕ್ಷಣೆ; ಜಿಲ್ಲಾಸ್ಪತ್ರೆಗೆ ದಾಖಲು

ಇಂದ್ರಾಳಿ ರೈಲು ನಿಲ್ದಾಣದಲ್ಲಿ ಅಸಹಾಯಕ ಯುವಕನ ರಕ್ಷಣೆ; ಜಿಲ್ಲಾಸ್ಪತ್ರೆಗೆ ದಾಖಲು

03/05/2026
ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 03 ಭಾನುವಾರ )

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 03 ಭಾನುವಾರ )

03/05/2026
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ

02/05/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved