Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ರಾಜ್ಯ/ ರಾಷ್ಟ್ರೀಯ

5 ತಿಂಗಳ ಪ್ರತಿಭಟನೆ ಅಂತ್ಯ ಹಾಡಿದ ಕುಸ್ತಿಪಟುಗಳು: ಕಾನೂನು ಹೋರಾಟಕ್ಕೆ ತೀರ್ಮಾನ..!!

Dhrishya News by Dhrishya News
26/06/2023
in ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
0
SHARES
9
VIEWS
Share on FacebookShare on Twitter

ಭಾರತೀಯ ಕುಸ್ತಿಪಟು ಒಕ್ಕೂಟದ ಅಧ್ಯಕ್ಷ ಬ್ರುಜ್ ಭೂಷಣ್ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ನಡೆಸುತ್ತಿದ್ದ ಪ್ರತಿಭಟನೆಯನ್ನು 5 ತಿಂಗಳ ನಂತರ ವಾಪಸ್ ಪಡೆಯಲು ಕುಸ್ತಿಪಟುಗಳು ನಿರ್ಧರಿಸಿದ್ದು, ನಮ್ಮ ಮುಂದಿನ ಹೋರಾಟ ಕಾನೂನಾತ್ಮಕವಾಗಿರುತ್ತದೆ ಎಂದು ಘೋಷಿಸಿದ್ದಾರೆ.

ಭಾರತೀಯ ಕುಸ್ತಿಪಟು ಒಕ್ಕೂಟದ ಅಧ್ಯಕ್ಷ ಬ್ರುಜ್ ಭೂಷಣ್ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿರುವ ಕುಸ್ತಿಪಟುಗಳು ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಕಳೆದ 5 ತಿಂಗಳಿಂದ ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದರು.

ಇತ್ತೀಚೆಗೆ ಕೇಂದ್ರ ಸರಕಾರದ ಜೊತೆ ಮಾತುಕತೆ ನಡೆಸಿದ ಕುಸ್ತಿಪಟುಗಳು ಸೂಕ್ತ ಕ್ರಮದ ಭರವಸೆ ದೊರೆತ ಹಿನ್ನೆಲೆಯಲ್ಲಿ ಪ್ರತಿಭಟನೆಯನ್ನು ಹಿಂದೆ ಪಡೆಯುವ ಭರವಸೆ ನೀಡಿದ್ದರು. ಅಲ್ಲದೇ ನ್ಯಾಯಸಮ್ಮತವಾಗಿ ಕುಸ್ತಿಪಟು ಸಂಸ್ಥೆಯ ಚುನಾವಣೆ ನಡೆಸುವುದಾಗಿ ಭರವಸೆ ಪಡೆದಿದ್ದರು. ಆದರೆ ಹೈಕೋರ್ಟ್ ಚುನಾವಣೆಗೆ ತಡೆ ನೀಡಿದೆ.

ಜೂನ್ 15ರಂದು ಪೊಲೀಸರು ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಅಲ್ಲದೇ ಚುನಾವಣಾ ಪ್ರಕ್ರಿಯೆಗೆ ಚಾಲನೆ ನೀಡಿದ್ದರಿಂದ ನಾವು ಪ್ರತಿಭಟನೆಯನ್ನು ಹಿಂದೆ ಪಡೆಯಲು ನಿರ್ಧರಿಸಿದ್ದೇವೆ. ಮುಂದಿನ ದಿನಗಳಲ್ಲಿ ನಾವು ಕಾನೂನು ಹೋರಾಟ ಮುಂದುವರಿಸುತ್ತೇವೆ ಎಂದು ಕುಸ್ತಿಪಟು ಸಾಕ್ಷಿ ಮಲಿಕ್ ಟ್ವಿಟರ್ ನಲ್ಲಿ ತಿಳಿಸಿದ್ದಾರೆ.

Previous Post

ನೂತನ ಶಾಸಕರಿಗೆ ಇಂದಿನಿಂದ ತರಬೇತಿ: ವೀರೇಂದ್ರ ಹೆಗ್ಗಡೆ, ಮಹಮ್ಮದ್‌ ಕುಂಞಿ ಉಪನ್ಯಾಸ..!!

Next Post

ಕುಂದಾಪುರ : ಸಂಪರ್ಕ ರಸ್ತೆಯನ್ನು ಪುನರ್ ನಿರ್ಮಾಣ ಮಾಡಿಕೊಂಡ ಮೀನುಗಾರರು..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕುಂದಾಪುರ : ಸಂಪರ್ಕ ರಸ್ತೆಯನ್ನು ಪುನರ್ ನಿರ್ಮಾಣ ಮಾಡಿಕೊಂಡ ಮೀನುಗಾರರು..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಪತ್ರಿಕಾ ಪ್ರಕಟಣೆ:  ಗೃಹ ಲಕ್ಷ್ಮೀ ಯೋಜನೆಯಲ್ಲಿ ಭಾರೀ ಅಕ್ರಮ ನೈತಿಕತೆ ಇದ್ದರೆ ತಾಲೂಕು ಗ್ಯಾರಂಟಿ ಅನುಷ್ಠಾನ ಅಧ್ಯಕ್ಷ ರಮೇಶ್ ಕಾಂಚನ್ ರಾಜೀನಾಮೆ ನೀಡಲಿ : ದಿನೇಶ್ ಅಮೀನ್ ಆಗ್ರಹ

ಪತ್ರಿಕಾ ಪ್ರಕಟಣೆ: ಗೃಹ ಲಕ್ಷ್ಮೀ ಯೋಜನೆಯಲ್ಲಿ ಭಾರೀ ಅಕ್ರಮ ನೈತಿಕತೆ ಇದ್ದರೆ ತಾಲೂಕು ಗ್ಯಾರಂಟಿ ಅನುಷ್ಠಾನ ಅಧ್ಯಕ್ಷ ರಮೇಶ್ ಕಾಂಚನ್ ರಾಜೀನಾಮೆ ನೀಡಲಿ : ದಿನೇಶ್ ಅಮೀನ್ ಆಗ್ರಹ

26/06/2026
ಕಾರ್ಕಳ ರಸ್ತೆ ಯಲ್ಲಿ ಕಾಣಿಸಿಕೊಂಡ ಚಿರತೆ

ಕಾರ್ಕಳ ರಸ್ತೆ ಯಲ್ಲಿ ಕಾಣಿಸಿಕೊಂಡ ಚಿರತೆ

26/06/2026
ಕಾರ್ಕಳ ಹಿರಿಯ ನಾಗರಿಕರ ಸಂಘದಲ್ಲಿ ಆರೋಗ್ಯ ಮತ್ತು ಕಾನೂನು ಅರಿವು ಕಾರ್ಯಕ್ರಮ

ಕಾರ್ಕಳ ಹಿರಿಯ ನಾಗರಿಕರ ಸಂಘದಲ್ಲಿ ಆರೋಗ್ಯ ಮತ್ತು ಕಾನೂನು ಅರಿವು ಕಾರ್ಯಕ್ರಮ

26/06/2026
ಮಾರಿಷಸ್ ರಾಷ್ಟ್ರಾಧ್ಯಕ್ಷರನ್ನು ಅನುಗ್ರಹಿಸಿದ ಶ್ರೀ ಪುತ್ತಿಗೆ ಶ್ರೀಗಳು

ಮಾರಿಷಸ್ ರಾಷ್ಟ್ರಾಧ್ಯಕ್ಷರನ್ನು ಅನುಗ್ರಹಿಸಿದ ಶ್ರೀ ಪುತ್ತಿಗೆ ಶ್ರೀಗಳು

26/06/2026

Recent News

ಪತ್ರಿಕಾ ಪ್ರಕಟಣೆ:  ಗೃಹ ಲಕ್ಷ್ಮೀ ಯೋಜನೆಯಲ್ಲಿ ಭಾರೀ ಅಕ್ರಮ ನೈತಿಕತೆ ಇದ್ದರೆ ತಾಲೂಕು ಗ್ಯಾರಂಟಿ ಅನುಷ್ಠಾನ ಅಧ್ಯಕ್ಷ ರಮೇಶ್ ಕಾಂಚನ್ ರಾಜೀನಾಮೆ ನೀಡಲಿ : ದಿನೇಶ್ ಅಮೀನ್ ಆಗ್ರಹ

ಪತ್ರಿಕಾ ಪ್ರಕಟಣೆ: ಗೃಹ ಲಕ್ಷ್ಮೀ ಯೋಜನೆಯಲ್ಲಿ ಭಾರೀ ಅಕ್ರಮ ನೈತಿಕತೆ ಇದ್ದರೆ ತಾಲೂಕು ಗ್ಯಾರಂಟಿ ಅನುಷ್ಠಾನ ಅಧ್ಯಕ್ಷ ರಮೇಶ್ ಕಾಂಚನ್ ರಾಜೀನಾಮೆ ನೀಡಲಿ : ದಿನೇಶ್ ಅಮೀನ್ ಆಗ್ರಹ

26/06/2026
ಕಾರ್ಕಳ ರಸ್ತೆ ಯಲ್ಲಿ ಕಾಣಿಸಿಕೊಂಡ ಚಿರತೆ

ಕಾರ್ಕಳ ರಸ್ತೆ ಯಲ್ಲಿ ಕಾಣಿಸಿಕೊಂಡ ಚಿರತೆ

26/06/2026
ಕಾರ್ಕಳ ಹಿರಿಯ ನಾಗರಿಕರ ಸಂಘದಲ್ಲಿ ಆರೋಗ್ಯ ಮತ್ತು ಕಾನೂನು ಅರಿವು ಕಾರ್ಯಕ್ರಮ

ಕಾರ್ಕಳ ಹಿರಿಯ ನಾಗರಿಕರ ಸಂಘದಲ್ಲಿ ಆರೋಗ್ಯ ಮತ್ತು ಕಾನೂನು ಅರಿವು ಕಾರ್ಯಕ್ರಮ

26/06/2026
ಮಾರಿಷಸ್ ರಾಷ್ಟ್ರಾಧ್ಯಕ್ಷರನ್ನು ಅನುಗ್ರಹಿಸಿದ ಶ್ರೀ ಪುತ್ತಿಗೆ ಶ್ರೀಗಳು

ಮಾರಿಷಸ್ ರಾಷ್ಟ್ರಾಧ್ಯಕ್ಷರನ್ನು ಅನುಗ್ರಹಿಸಿದ ಶ್ರೀ ಪುತ್ತಿಗೆ ಶ್ರೀಗಳು

26/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved