Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಟೊಮೆಟೊ ಮತ್ತಷ್ಟು ದುಬಾರಿ- ಕೆಜಿಗೆ 80 ರಿಂದ 120 ರೂಪಾಯಿ ಏರಿಕೆ !!

Dhrishya News by Dhrishya News
26/06/2023
in ಕರಾವಳಿ, ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
0
SHARES
18
VIEWS
Share on FacebookShare on Twitter

ದೇಶಾದ್ಯಂತ ಹಣದುಬ್ಬರ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಬೇಸಿಗೆ ಮುಗಿಯುತ್ತಿದ್ದಂತೆ ತರಕಾರಿ ಬೆಲೆ ಬಹಳಷ್ಟು ದುಬಾರಿಯಾಗಿದೆ. ಸಾರ್ವಜನಿಕರ ಜೇಬಿಗೆ ನೇರವಾಗಿ ಪೆಟ್ಟು ಬೀಳುತ್ತಿದೆ. ಬಹುತೇಕ ಕಡೆಗಳಲ್ಲಿ ಟೊಮೆಟೊ ಬೆಲೆ ದುಪ್ಪಟ್ಟಾಗಿದೆ. ಚಿಲ್ಲರೆ ವ್ಯಾಪಾರದಲ್ಲಿ ಟೊಮೆಟೊ ದರ ಕೆಜಿಗೆ 80 ರಿಂದ 120 ರೂಪಾಯಿಗೆ ಏರಿಕೆಯಾಗಿದೆ

ಇದಲ್ಲದೇ ಸಗಟು ಮಾರುಕಟ್ಟೆಯಲ್ಲಿ ಟೊಮೇಟೊ ಬೆಲೆ ಕೆಜಿಗೆ 30-35 ರಿಂದ 65-70 ರೂಪಾಯಿಗೆ ಏರಿದೆ.

ಏಕಾಏಕಿ ಸುರಿದ ಮಳೆಯಿಂದಾಗಿ ತರಕಾರಿ ಬೆಲೆಯಲ್ಲಿ ಭಾರೀ ಹೆಚ್ಚಳ ಕಂಡುಬಂದಿದೆ. ಕೆಜಿಗೆ ಕೇವಲ 20-25 ರೂಪಾಯಿಗೆ ಮಾರಾಟವಾಗುತ್ತಿದ್ದ ಟೊಮೆಟೊ ಬೆಲೆ ಈಗ ಮಾರುಕಟ್ಟೆಯಲ್ಲಿ ಕೆಜಿಗೆ 120 ರೂಪಾಯಿಗೆ ತಲುಪಿದೆ. ಕಳೆದ 4 ರಿಂದ 5 ದಿನಗಳಲ್ಲಿ ಟೊಮೆಟೊ ಬೆಲೆ 4 ಪಟ್ಟು ಹೆಚ್ಚಾಗಿದೆ. ಟೊಮೆಟೊ ಜತೆಗೆ ಇನ್ನೂ ಹಲವು ತರಕಾರಿಗಳ ಬೆಲೆಯೂ ಏರಿಕೆಯಾಗಿದೆ. ಮಳೆಗಾಲದ ವಿಳಂಬ ಮತ್ತು ಅತಿಯಾದ ಶಾಖದಿಂದಾಗಿ, ಟೊಮೆಟೊ ಬೆಲೆಯಲ್ಲಿ ಏರಿಕೆಯಾಗುತ್ತಿದೆ.

ಇದಲ್ಲದೇ ರೈತರಲ್ಲಿ ಕೃಷಿಯತ್ತ ಆಸಕ್ತಿ ಕಡಿಮೆಯಾಗುತ್ತಿರುವ ಪರಿಣಾಮ ಬೆಳೆಯ ಕೊರತೆ ಕಂಡು ಬರುತ್ತಿದೆ. ದೆಹಲಿಯಲ್ಲಿ ಕಳೆದ 2 ದಿನಗಳಲ್ಲಿ ಟೊಮೆಟೊ ಬೆಲೆ ದ್ವಿಗುಣಗೊಂಡಿದೆ. ಬೆಂಗಳೂರಲ್ಲೂ ಟೊಮೆಟೋ ಬೆಲೆ 100 ರೂಪಾಯಿ ದಾಟಿದೆ. ಹರಿಯಾಣ, ಉತ್ತರ ಪ್ರದೇಶ ಸೇರಿದಂತೆ ಹಲವು ರಾಜ್ಯಗಳಲ್ಲಿ ಟೊಮೆಟೊ ಪೂರೈಕೆ ಕಡಿಮೆಯಾಗಿದ್ದು, ಬೆಲೆಯೂ ಏರಿಕೆಯಾಗುತ್ತಿದೆ.

ಬಹುತೇಕ ಕಡೆಗಳಿಗೆ ಬೆಂಗಳೂರಿನಿಂದ ಟೊಮೆಟೊ ಪೂರೈಕೆಯಾಗುತ್ತಿತ್ತು. ಆದರೆ ಮಳೆಯಿಂದಾಗಿ ಟೊಮೆಟೋ ಗಿಡಗಳು ನೆಲಕಚ್ಚಿವೆ. ನಷ್ಟದಿಂದಾಗಿ ರೈತರು ಟೊಮೆಟೊ ಕೃಷಿಯನ್ನು ಕಡಿಮೆ ಮಾಡಿದ್ದಾರೆ.

 

Previous Post

ಪುತ್ತಿಗೆ ಪರ್ಯಾಯ ಕಟ್ಟಿಗೆ ಮುಹೂರ್ತ ಸಂಪನ್ನ..!!

Next Post

ಇಂದಿನಿಂದ ಜುಲೈ 1ರ ವರೆಗೆ ಕರಾವಳಿಯಲ್ಲಿ ಮಳೆ ಸಾಧ್ಯತೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಇಂದಿನಿಂದ ಜುಲೈ 1ರ ವರೆಗೆ ಕರಾವಳಿಯಲ್ಲಿ ಮಳೆ ಸಾಧ್ಯತೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023
ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮುರುಡೇಶ್ವರ ದೇವಸ್ಥಾನಕ್ಕೆ ಬರುವ ಭಕ್ತರಿಗೆ ವಸ್ತ್ರ ಸಂಹಿತೆ ಜಾರಿ..!!

ಮುರುಡೇಶ್ವರ ದೇವಸ್ಥಾನಕ್ಕೆ ಬರುವ ಭಕ್ತರಿಗೆ ವಸ್ತ್ರ ಸಂಹಿತೆ ಜಾರಿ..!!

23/06/2025
ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಸಿಬ್ಬಂದಿ ಅಭಿವೃದ್ಧಿ ಕಾರ್ಯಕ್ರಮ : ಸಿಬ್ಬಂದಿಗಳಲ್ಲಿ ಶಿಸ್ತು ಮತ್ತು ಒಗ್ಗಟ್ಟು ಬಹು ಮುಖ್ಯ: ಪ್ರೊ. ಪಿ.ಎಲ್. ಧರ್ಮ..!!

ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಸಿಬ್ಬಂದಿ ಅಭಿವೃದ್ಧಿ ಕಾರ್ಯಕ್ರಮ : ಸಿಬ್ಬಂದಿಗಳಲ್ಲಿ ಶಿಸ್ತು ಮತ್ತು ಒಗ್ಗಟ್ಟು ಬಹು ಮುಖ್ಯ: ಪ್ರೊ. ಪಿ.ಎಲ್. ಧರ್ಮ..!!

23/06/2025
ಯಕ್ಷಗಾನ ಹಾಸ್ಯಗಾರ ಮುಖ್ಯಪ್ರಾಣ ಕಿನ್ನಿಗೋಳಿ ನಿಧನ..!!

ಯಕ್ಷಗಾನ ಹಾಸ್ಯಗಾರ ಮುಖ್ಯಪ್ರಾಣ ಕಿನ್ನಿಗೋಳಿ ನಿಧನ..!!

22/06/2025
ಕೆಳ ಪರ್ಕಳ ಸಂಪೂರ್ಣ ಹದಗೆಟ್ಟ ರಸ್ತೆ :ಪರಿಶೀಲನೆ..!!

ಕೆಳ ಪರ್ಕಳ ಸಂಪೂರ್ಣ ಹದಗೆಟ್ಟ ರಸ್ತೆ :ಪರಿಶೀಲನೆ..!!

22/06/2025

Recent News

ಮುರುಡೇಶ್ವರ ದೇವಸ್ಥಾನಕ್ಕೆ ಬರುವ ಭಕ್ತರಿಗೆ ವಸ್ತ್ರ ಸಂಹಿತೆ ಜಾರಿ..!!

ಮುರುಡೇಶ್ವರ ದೇವಸ್ಥಾನಕ್ಕೆ ಬರುವ ಭಕ್ತರಿಗೆ ವಸ್ತ್ರ ಸಂಹಿತೆ ಜಾರಿ..!!

23/06/2025
ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಸಿಬ್ಬಂದಿ ಅಭಿವೃದ್ಧಿ ಕಾರ್ಯಕ್ರಮ : ಸಿಬ್ಬಂದಿಗಳಲ್ಲಿ ಶಿಸ್ತು ಮತ್ತು ಒಗ್ಗಟ್ಟು ಬಹು ಮುಖ್ಯ: ಪ್ರೊ. ಪಿ.ಎಲ್. ಧರ್ಮ..!!

ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಸಿಬ್ಬಂದಿ ಅಭಿವೃದ್ಧಿ ಕಾರ್ಯಕ್ರಮ : ಸಿಬ್ಬಂದಿಗಳಲ್ಲಿ ಶಿಸ್ತು ಮತ್ತು ಒಗ್ಗಟ್ಟು ಬಹು ಮುಖ್ಯ: ಪ್ರೊ. ಪಿ.ಎಲ್. ಧರ್ಮ..!!

23/06/2025
ಯಕ್ಷಗಾನ ಹಾಸ್ಯಗಾರ ಮುಖ್ಯಪ್ರಾಣ ಕಿನ್ನಿಗೋಳಿ ನಿಧನ..!!

ಯಕ್ಷಗಾನ ಹಾಸ್ಯಗಾರ ಮುಖ್ಯಪ್ರಾಣ ಕಿನ್ನಿಗೋಳಿ ನಿಧನ..!!

22/06/2025
ಕೆಳ ಪರ್ಕಳ ಸಂಪೂರ್ಣ ಹದಗೆಟ್ಟ ರಸ್ತೆ :ಪರಿಶೀಲನೆ..!!

ಕೆಳ ಪರ್ಕಳ ಸಂಪೂರ್ಣ ಹದಗೆಟ್ಟ ರಸ್ತೆ :ಪರಿಶೀಲನೆ..!!

22/06/2025
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved