Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಕಾಳಾವರ ದೇವಸ್ಥಾನದ ಕೆರೆಯಲ್ಲಿ ಮೀನು ಹಿಡಿಯಲು ಹೋದ ವ್ಯಕ್ತಿ ನೀರಿನಲ್ಲಿ ಮುಳುಗಿ ಸಾವು..!!

Dhrishya News by Dhrishya News
27/06/2023
in ಕರಾವಳಿ, ಸುದ್ದಿಗಳು
0
0
SHARES
33
VIEWS
Share on FacebookShare on Twitter

ಕುಂದಾಪುರ : ಕಾಳಾವರ ದೇವಸ್ಥಾನದ ಕೆರೆಯಲ್ಲಿ ಮೀನು ಹಿಡಿಯಲು ತೆರಳಿದ್ದ ವ್ಯಕ್ತಿಯೋರ್ವರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಭಾನುವಾರ ರಾತ್ರಿ ಕೋಟೇಶ್ವರದಲ್ಲಿ ಸಂಭವಿಸಿದೆ.

ಮೃತ ವ್ಯಕ್ತಿಯನ್ನು ಕಾಳಾವರ ನರಿಕೊಡ್ಲು ಮನೆ ನಿವಾಸಿ ಹರೀಶ್ ಪೂಜಾರಿ (37) ಎಂದು ಗುರುತಿಸಲಾಗಿದೆ.

ಪೊಲೀಸ್ ಮಾಹಿತಿ ಪ್ರಕಾರ ಭಾನುವಾರ ಮೀನು ಶಿಕಾರಿಗಾಗಿ ಹರೀಶ್ ಪೂಜಾರಿ ಮತ್ತು ಆತನ ಮೂವರು ಸ್ನೇಹಿತರು ಕಾಳಾವರ ದೇವಸ್ಥಾನದ ಸಮೀಪದ ಕೆರೆಗೆ ಮೀನು ಹಿಡಿಯಲು ತೆರಳಿದ್ದು, ಹರೀಶ್ ಪೂಜಾರಿ ಮೀನು ಹಿಡಿಯಲು ನೀರಿಗಿಳಿದು ಈಜಲು ಆರಂಭಿಸಿದ್ದ ವೇಳೆ ನಿಯಂತ್ರಣ ಕಳೆದುಕೊಂಡು ಮುಳುಗಿದ್ದಾರೆ ಎಂದು ತಿಳಿದು ಬಂದಿದೆ.

ಸ್ಥಳೀಯ ಈಜುಗಾರರು, ಅಗ್ನಿಶಾಮಕ ದಳ, ಹಾಗೂ ಈಶ್ವರ ಮಲ್ಪೆ ಸೇರಿದಂತೆ ಹಲವರು ಸೇರಿ ಹುಡುಕಾಟ ನಡೆಸಿದ್ದು ಸೋಮವಾರ ಬೆಳಿಗ್ಗೆ ಮೃತದೇಹ ಪತ್ತೆಯಾಗಿದೆ.

ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Previous Post

ಇಂದಿನಿಂದ ಜುಲೈ 1ರ ವರೆಗೆ ಕರಾವಳಿಯಲ್ಲಿ ಮಳೆ ಸಾಧ್ಯತೆ..!!

Next Post

ಮನೆಯ ಟೆರಸ್ ಮೇಲೆ ಆಟ ಆಡುತ್ತಿದ್ದ ಸಂದರ್ಭ  ಆಕಸ್ಮಿಕವಾಗಿ ಕೆಳಗೆ ಬಿದ್ದು 8ವರ್ಷದ ಬಾಲಕ ಮೃತ್ಯು..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಮನೆಯ ಟೆರಸ್ ಮೇಲೆ ಆಟ ಆಡುತ್ತಿದ್ದ ಸಂದರ್ಭ  ಆಕಸ್ಮಿಕವಾಗಿ ಕೆಳಗೆ ಬಿದ್ದು 8ವರ್ಷದ ಬಾಲಕ ಮೃತ್ಯು..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಸ್ತೂರ್ಬಾ ಆಸ್ಪತ್ರೆ ಮಣಿಪಾಲಕ್ಕೆ ಖ್ಯಾತ ಹೃದಯ ಶಸ್ತ್ರಚಿಕಿತ್ಸಕ ಡಾ. ಶ್ಯಾಮ್ ಕೃಷ್ಣನ್ ಅಶೋಕ್ ಸೇರ್ಪಡೆ..!

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲಕ್ಕೆ ಖ್ಯಾತ ಹೃದಯ ಶಸ್ತ್ರಚಿಕಿತ್ಸಕ ಡಾ. ಶ್ಯಾಮ್ ಕೃಷ್ಣನ್ ಅಶೋಕ್ ಸೇರ್ಪಡೆ..!

16/03/2026
ಸುಪ್ರೀಂ ಕೋರ್ಟ್‌ನ ಐತಿಹಾಸಿಕ ತೀರ್ಪು: 13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ದಯಾಮರಣಕ್ಕೆ ಅನುಮತಿ

ಸುಪ್ರೀಂ ಕೋರ್ಟ್‌ನ ಐತಿಹಾಸಿಕ ತೀರ್ಪು: 13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ದಯಾಮರಣಕ್ಕೆ ಅನುಮತಿ

16/03/2026
ಆರೋಗ್ಯದ ಅಮೃತ ‘ಅಮೃತಬಳ್ಳಿ’: ಅನೇಕ ಕಾಯಿಲೆಗಳಿಗೆ ನೈಸರ್ಗಿಕ ಔಷಧ 🌿

ಆರೋಗ್ಯದ ಅಮೃತ ‘ಅಮೃತಬಳ್ಳಿ’: ಅನೇಕ ಕಾಯಿಲೆಗಳಿಗೆ ನೈಸರ್ಗಿಕ ಔಷಧ 🌿

16/03/2026
ಉಡುಪಿ: ಗ್ಯಾಸ್ ಕೊರತೆ ಹೊಟೇಲ್‌ಗಳಿಗೆ ಸಂಕಷ್ಟ, ಶಾಲಾ ಬಿಸಿಯೂಟಕ್ಕೆ ಆದ್ಯತೆ..!

ಉಡುಪಿ: ಗ್ಯಾಸ್ ಕೊರತೆ ಹೊಟೇಲ್‌ಗಳಿಗೆ ಸಂಕಷ್ಟ, ಶಾಲಾ ಬಿಸಿಯೂಟಕ್ಕೆ ಆದ್ಯತೆ..!

16/03/2026

Recent News

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲಕ್ಕೆ ಖ್ಯಾತ ಹೃದಯ ಶಸ್ತ್ರಚಿಕಿತ್ಸಕ ಡಾ. ಶ್ಯಾಮ್ ಕೃಷ್ಣನ್ ಅಶೋಕ್ ಸೇರ್ಪಡೆ..!

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲಕ್ಕೆ ಖ್ಯಾತ ಹೃದಯ ಶಸ್ತ್ರಚಿಕಿತ್ಸಕ ಡಾ. ಶ್ಯಾಮ್ ಕೃಷ್ಣನ್ ಅಶೋಕ್ ಸೇರ್ಪಡೆ..!

16/03/2026
ಸುಪ್ರೀಂ ಕೋರ್ಟ್‌ನ ಐತಿಹಾಸಿಕ ತೀರ್ಪು: 13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ದಯಾಮರಣಕ್ಕೆ ಅನುಮತಿ

ಸುಪ್ರೀಂ ಕೋರ್ಟ್‌ನ ಐತಿಹಾಸಿಕ ತೀರ್ಪು: 13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ದಯಾಮರಣಕ್ಕೆ ಅನುಮತಿ

16/03/2026
ಆರೋಗ್ಯದ ಅಮೃತ ‘ಅಮೃತಬಳ್ಳಿ’: ಅನೇಕ ಕಾಯಿಲೆಗಳಿಗೆ ನೈಸರ್ಗಿಕ ಔಷಧ 🌿

ಆರೋಗ್ಯದ ಅಮೃತ ‘ಅಮೃತಬಳ್ಳಿ’: ಅನೇಕ ಕಾಯಿಲೆಗಳಿಗೆ ನೈಸರ್ಗಿಕ ಔಷಧ 🌿

16/03/2026
ಉಡುಪಿ: ಗ್ಯಾಸ್ ಕೊರತೆ ಹೊಟೇಲ್‌ಗಳಿಗೆ ಸಂಕಷ್ಟ, ಶಾಲಾ ಬಿಸಿಯೂಟಕ್ಕೆ ಆದ್ಯತೆ..!

ಉಡುಪಿ: ಗ್ಯಾಸ್ ಕೊರತೆ ಹೊಟೇಲ್‌ಗಳಿಗೆ ಸಂಕಷ್ಟ, ಶಾಲಾ ಬಿಸಿಯೂಟಕ್ಕೆ ಆದ್ಯತೆ..!

16/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved