Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ರಾಜ್ಯ/ ರಾಷ್ಟ್ರೀಯ

ಅಮೇರಿಕಾದಲ್ಲಿ ರಿಷಬ್ ಶೆಟ್ಟಿ ಗೆ ‘ವಿಶ್ವ ಶ್ರೇಷ್ಠ ಕನ್ನಡಿಗ 2023 ಪ್ರಶಸ್ತಿ..!!

Dhrishya News by Dhrishya News
28/06/2023
in ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
0
SHARES
35
VIEWS
Share on FacebookShare on Twitter

ಪ್ರತಿಷ್ಠಿತ ಪ್ಯಾರಾಮೌಂಟ್ ಥಿಯೇಟರ್​​ನಲ್ಲಿ ರಿಷಬ್ ಶೆಟ್ಟಿಗೆ ‘ವಿಶ್ವ ಶ್ರೇಷ್ಠ ಕನ್ನಡಿಗ 2023’ ಅವಾರ್ಡ್​ ನೀಡಿ ಗೌರವಿಸಲಾಗಿದೆ.

‘ಕಾಂತಾರ’ ಸಿನಿಮಾ ಯಶಸ್ಸಿನ ಬಳಿಕ ಅವರು ವಿಶ್ವಮಟ್ಟದಲ್ಲಿ ಗುರುತಿಸಿಕೊಂಡಿರುವ ರಿಷಬ್ ಶೆಟ್ಟಿಗೆ ಸಾಕಷ್ಟು  ಪ್ರಶಸ್ತಿಗಳು ಒಲಿದಿವೆ. ವಿಶೇಷ ಎಂದರೆ ಇದೀಗ ​​’ವಿಶ್ವ ಶ್ರೇಷ್ಠ ಕನ್ನಡಿಗ 2023′ ಪ್ರಶಸ್ತಿ ದೊರೆತಿದೆ. ಇದನ್ನು ಸ್ವೀಕರಿಸಲು ಪತ್ನಿ ಪ್ರಗತಿ ಶೆಟ್ಟಿಜೊತೆ ಅಮೆರಿಕದ ವಾಷಿಂಗ್ಟನ್​ನ ಸಿಯಾಟಲ್​​ಗೆ ಭೇಟಿ ನೀಡಿದ್ದಾರೆ‌.

ಪ್ರತಿಷ್ಠಿತ ಪ್ಯಾರಾಮೌಂಟ್ ಥಿಯೇಟರ್​​ನಲ್ಲಿ ರಿಷಬ್ ಶೆಟ್ಟಿಗೆ ‘ವಿಶ್ವ ಶ್ರೇಷ್ಠ ಕನ್ನಡಿಗ 2023’ ಅವಾರ್ಡ್​ ನೀಡಿ ಗೌರವಿಸಲಾಗಿದೆ.

ವಾಷಿಂಗ್ಟನ್​ನ ಸಿಯಾಟಲ್​ನಲ್ಲಿರುವ ಸಹ್ಯಾದ್ರಿ ಕನ್ನಡ ಸಂಘ ಹಾಗೂ ವಾಷಿಂಗ್ಟನ್ ರಾಜ್ಯದ ಕನ್ನಡಿಗರಾದ ಮನು ಗೌರವ್ ಮತ್ತು ತಂಡದವರು ರಿಷಬ್ ಶೆಟ್ಟಿ ಅವರನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಿದ್ದರು

ಈಗ ಅದ್ದೂರಿ ಕಾರ್ಯಕ್ರಮದಲ್ಲಿ ಈ ಅವಾರ್ಡ್ ಸ್ವೀಕರಿಸಿದ್ದಾರೆ. ಈ ಕಾರ್ಯಕ್ರಮದಲ್ಲಿ ಸೆನೆಟರ್ ಡಾ. ದೆರೀಕ್ ಟ್ರಸ್ಫರ್ಡ್ ಹಾಜರಿ ಹಾಕಿದ್ದರು. ಈ ಕಾರ್ಯಕ್ರಮದಲ್ಲಿ 1800ಕ್ಕೂ ಹೆಚ್ಚು ಕನ್ನಡಿಗರು ಭಾಗಿಯಾಗಿದ್ದರು.

Previous Post

ಕುಂದಾಪುರ : ವೈದ್ಯಕೀಯ ಪರೀಕ್ಷಾ ವರದಿಯಲ್ಲಿ ಗಾಂಜಾ ಸೇವನೆ ದೃಢಪಟ್ಟ ಕಾರಣ ಯುವಕನ ವಿರುದ್ಧ ಪ್ರಕರಣ ದಾಖಲು..!!

Next Post

ಅನ್ನ ಭಾಗ್ಯ ಯೋಜನೆಯಡಿ ಅಕ್ಕಿಯ ಬದಲಿಗೆ ಹಣ ನೀಡಲು ರಾಜ್ಯ ಸರ್ಕಾರ ಮಹತ್ವದ ತೀರ್ಮಾನ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಅನ್ನ ಭಾಗ್ಯ ಯೋಜನೆಯಡಿ ಅಕ್ಕಿಯ ಬದಲಿಗೆ ಹಣ ನೀಡಲು ರಾಜ್ಯ ಸರ್ಕಾರ ಮಹತ್ವದ ತೀರ್ಮಾನ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಸ್ತೂರ್ಬಾ ಆಸ್ಪತ್ರೆ ಮಣಿಪಾಲಕ್ಕೆ ಖ್ಯಾತ ಹೃದಯ ಶಸ್ತ್ರಚಿಕಿತ್ಸಕ ಡಾ. ಶ್ಯಾಮ್ ಕೃಷ್ಣನ್ ಅಶೋಕ್ ಸೇರ್ಪಡೆ..!

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲಕ್ಕೆ ಖ್ಯಾತ ಹೃದಯ ಶಸ್ತ್ರಚಿಕಿತ್ಸಕ ಡಾ. ಶ್ಯಾಮ್ ಕೃಷ್ಣನ್ ಅಶೋಕ್ ಸೇರ್ಪಡೆ..!

16/03/2026
ಸುಪ್ರೀಂ ಕೋರ್ಟ್‌ನ ಐತಿಹಾಸಿಕ ತೀರ್ಪು: 13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ದಯಾಮರಣಕ್ಕೆ ಅನುಮತಿ

ಸುಪ್ರೀಂ ಕೋರ್ಟ್‌ನ ಐತಿಹಾಸಿಕ ತೀರ್ಪು: 13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ದಯಾಮರಣಕ್ಕೆ ಅನುಮತಿ

16/03/2026
ಆರೋಗ್ಯದ ಅಮೃತ ‘ಅಮೃತಬಳ್ಳಿ’: ಅನೇಕ ಕಾಯಿಲೆಗಳಿಗೆ ನೈಸರ್ಗಿಕ ಔಷಧ 🌿

ಆರೋಗ್ಯದ ಅಮೃತ ‘ಅಮೃತಬಳ್ಳಿ’: ಅನೇಕ ಕಾಯಿಲೆಗಳಿಗೆ ನೈಸರ್ಗಿಕ ಔಷಧ 🌿

16/03/2026
ಉಡುಪಿ: ಗ್ಯಾಸ್ ಕೊರತೆ ಹೊಟೇಲ್‌ಗಳಿಗೆ ಸಂಕಷ್ಟ, ಶಾಲಾ ಬಿಸಿಯೂಟಕ್ಕೆ ಆದ್ಯತೆ..!

ಉಡುಪಿ: ಗ್ಯಾಸ್ ಕೊರತೆ ಹೊಟೇಲ್‌ಗಳಿಗೆ ಸಂಕಷ್ಟ, ಶಾಲಾ ಬಿಸಿಯೂಟಕ್ಕೆ ಆದ್ಯತೆ..!

16/03/2026

Recent News

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲಕ್ಕೆ ಖ್ಯಾತ ಹೃದಯ ಶಸ್ತ್ರಚಿಕಿತ್ಸಕ ಡಾ. ಶ್ಯಾಮ್ ಕೃಷ್ಣನ್ ಅಶೋಕ್ ಸೇರ್ಪಡೆ..!

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲಕ್ಕೆ ಖ್ಯಾತ ಹೃದಯ ಶಸ್ತ್ರಚಿಕಿತ್ಸಕ ಡಾ. ಶ್ಯಾಮ್ ಕೃಷ್ಣನ್ ಅಶೋಕ್ ಸೇರ್ಪಡೆ..!

16/03/2026
ಸುಪ್ರೀಂ ಕೋರ್ಟ್‌ನ ಐತಿಹಾಸಿಕ ತೀರ್ಪು: 13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ದಯಾಮರಣಕ್ಕೆ ಅನುಮತಿ

ಸುಪ್ರೀಂ ಕೋರ್ಟ್‌ನ ಐತಿಹಾಸಿಕ ತೀರ್ಪು: 13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ದಯಾಮರಣಕ್ಕೆ ಅನುಮತಿ

16/03/2026
ಆರೋಗ್ಯದ ಅಮೃತ ‘ಅಮೃತಬಳ್ಳಿ’: ಅನೇಕ ಕಾಯಿಲೆಗಳಿಗೆ ನೈಸರ್ಗಿಕ ಔಷಧ 🌿

ಆರೋಗ್ಯದ ಅಮೃತ ‘ಅಮೃತಬಳ್ಳಿ’: ಅನೇಕ ಕಾಯಿಲೆಗಳಿಗೆ ನೈಸರ್ಗಿಕ ಔಷಧ 🌿

16/03/2026
ಉಡುಪಿ: ಗ್ಯಾಸ್ ಕೊರತೆ ಹೊಟೇಲ್‌ಗಳಿಗೆ ಸಂಕಷ್ಟ, ಶಾಲಾ ಬಿಸಿಯೂಟಕ್ಕೆ ಆದ್ಯತೆ..!

ಉಡುಪಿ: ಗ್ಯಾಸ್ ಕೊರತೆ ಹೊಟೇಲ್‌ಗಳಿಗೆ ಸಂಕಷ್ಟ, ಶಾಲಾ ಬಿಸಿಯೂಟಕ್ಕೆ ಆದ್ಯತೆ..!

16/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved