Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಅನ್ನ ಭಾಗ್ಯ ಯೋಜನೆಯಡಿ ಅಕ್ಕಿಯ ಬದಲಿಗೆ ಹಣ ನೀಡಲು ರಾಜ್ಯ ಸರ್ಕಾರ ಮಹತ್ವದ ತೀರ್ಮಾನ..!!

Dhrishya News by Dhrishya News
28/06/2023
in ಕರಾವಳಿ, ಸುದ್ದಿಗಳು
0
0
SHARES
57
VIEWS
Share on FacebookShare on Twitter

ಬೆಂಗಳೂರು:  ಜೂ. 28ರಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಅನ್ನ ಭಾಗ್ಯ ಯೋಜನೆಯಡಿ ಪ್ರತಿಯೊಬ್ಬರಿಗೆ ನೀಡಬೇಕಿರುವ ಅಕ್ಕಿಯ ಬದಲಿಗೆ ಹಣವನ್ನು ನೀಡಲು ರಾಜ್ಯ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದೆ.  . ಜು. 1ರಿಂದಲೇ ಬಿಪಿಎಲ್ ಕಾರ್ಡ್ ದಾರರ ಬ್ಯಾಂಕ್ ಖಾತೆಗಳಿಗೆ ಹಣ ಜಮಾ ಮಾಡಲು ನಿರ್ಧರಿಸಲಾಗಿದೆ.

ಈ ಯೋಜನೆಯು ಬಿಪಿಎಲ್ ಕಾರ್ಡುದಾರರಿಗೆ ಮಾತ್ರವೇ ಅನ್ವಯವಾಗುತ್ತದೆ.ಕೇಂದ್ರ ಸರ್ಕಾರದ ಅಕ್ಕಿ ಬಿಟ್ಟು ರಾಜ್ಯ ಸರ್ಕಾರವು ಕೊಡಬೇಕಿದ್ದ ಉಚಿತ ಅಕ್ಕಿಯ ಯೋಜನೆಯ ಬದಲಿಗೆ ಮಾತ್ರ ಲೆಕ್ಕಾಚಾರ ಅನ್ವಯವಾಗುತ್ತದೆ.  ಪ್ರತಿ ಕುಟುಂಬಕ್ಕೆ 5 ಕೆಜಿ ಅಕ್ಕಿಯನ್ನು ನಿಗದಿಪಡಿಸಲಾಗಿದ್ದು, ಅದರಂತೆ ಪ್ರತಿ ಕೆಜಿ ಅಕ್ಕಿಗೆ 34 ರೂ.ಗಳಂತೆ ಪ್ರತಿ ಕುಟುಂಬಕ್ಕೆ 170 ರೂ.ಗಳನ್ನು ನೀಡಲು ತೀರ್ಮಾನಿಸಲಾಗಿದೆ.

ಅದೇ ಲೆಕ್ಕದಲ್ಲಿ ಕೆಜಿ ಅಕ್ಕಿಗೆ 34 ರೂ.ಗಳಂತೆ, 5 ಕೆಜಿ ಅಕ್ಕಿ ಪಡೆಯುವ ಕುಟುಂಬಕ್ಕೆ 150 ರೂ., 10 ಕೆಜಿ ಅಕ್ಕಿಯನ್ನು ಪಡೆಯುವ ಕುಟುಂಬಕ್ಕೆ 340 ರೂ. ಹಾಗೂ 25 ಕೆಜಿ ಅಕ್ಕಿಯನ್ನು ಪಡೆಯುವ ಕುಟುಂಬಕ್ಕೆ 850 ರೂ.ಗಳನ್ನು ನೀಡಲಾಗುತ್ತದೆ ಎಂದು ಸಚಿವರು ವಿವರಿಸಿದರು.

ಪ್ರತಿ ಬಿಪಿಎಲ್ ಕುಟುಂಬದ ಕಾರ್ಡ್ ಗಳಲ್ಲಿ ಮನೆಯ ಯಜಮಾನಿ ಯಾರು ಎಂದು ನಮೂದಾಗಿರುತ್ತದೋ ಅವರ ಬ್ಯಾಂಕ್ ಖಾತೆಗಳಿಗೆ ಹಣ ವರ್ಗಾವಣೆ ಮಾಡಲು ತೀರ್ಮಾನಿಸಲಾಗಿದೆ. ಪ್ರತಿ ಬಿಪಿಎಲ್ ಕಾರ್ಡುದಾರರ ಮಾಹಿತಿ ಸರ್ಕಾರದ ಬಳಿಯಿದೆ. ಕಾರ್ಡ್ ಗಳಲ್ಲಿ ಪ್ರಮುಖವಾಗಿ ಉಲ್ಲೇಖವಾಗಿರುವವರ ಹೆಸರು, ಅವರ ಬ್ಯಾಂಕ್ ಖಾತೆಗಳ ವಿವರಗಳ ಆಧಾರದಲ್ಲಿ ಸರ್ಕಾರ ಹಣ ಜಮೆ ಮಾಡುತ್ತದೆ ಎಂದು ಮುನಿಯಪ್ಪ ತಿಳಿಸಿದ್ದಾರೆ.

ಸೂಕ್ತ ಪ್ರಮಾಣದ ಅಕ್ಕಿ ಸಿಗುವುದು ಖಾತ್ರಿಯಾದ ನಂತರ ಹಣದ ಬದಲು ಅಕ್ಕಿಯನ್ನು ಕೊಡಲು ನಿರ್ಧರಿಸಿದ್ದೇವೆ.ಈಗ ಸದ್ಯದ ಮಟ್ಟಿಗೆ ತಾತ್ಕಾಲಿಕವಾಗಿ ಅಕ್ಕಿಯ ಬದಲಿಗೆ ಹಣವನ್ನು ಕೊಡುವ ನಿರ್ಧಾರವನ್ನು ಮಾಡಲಾಗಿದೆ.ಸರ್ಕಾರ ಅಕ್ಕಿ ಖರೀದಿ ಪ್ರಯತ್ನವನ್ನು ಮುಂದುವರಿಸುತ್ತದೆ , ಅಲ್ಲಿಯವರೆಗೆ ಬಡವರು ಕಾಯುವುದು ಬೇಡ ಎಂಬ ಉದ್ದೇಶದಿಂದ ಸದ್ಯಕ್ಕೆ ಅಕ್ಕಿಯ ಬದಲು ಹಣವನ್ನು ನೀಡಲು ನಿರ್ಧರಿಸಿದ್ದೇವೆ ಎಂದು ಅವರು ತಿಳಿಸಿದರು.

Previous Post

ಅಮೇರಿಕಾದಲ್ಲಿ ರಿಷಬ್ ಶೆಟ್ಟಿ ಗೆ ‘ವಿಶ್ವ ಶ್ರೇಷ್ಠ ಕನ್ನಡಿಗ 2023 ಪ್ರಶಸ್ತಿ..!!

Next Post

ಕಾರ್ಕಳ: ಪವಿತ್ರ ಹಬ್ಬ ಬಕ್ರೀದ್ ಆಚರಣೆ-ಹಬ್ಬದ ಪ್ರಯುಕ್ತ ವಿಶೇಷ ಪ್ರವಚನ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕಾರ್ಕಳ: ಪವಿತ್ರ ಹಬ್ಬ ಬಕ್ರೀದ್ ಆಚರಣೆ-ಹಬ್ಬದ ಪ್ರಯುಕ್ತ ವಿಶೇಷ ಪ್ರವಚನ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಪತ್ರಿಕಾ ಪ್ರಕಟಣೆ:  ಗೃಹ ಲಕ್ಷ್ಮೀ ಯೋಜನೆಯಲ್ಲಿ ಭಾರೀ ಅಕ್ರಮ ನೈತಿಕತೆ ಇದ್ದರೆ ತಾಲೂಕು ಗ್ಯಾರಂಟಿ ಅನುಷ್ಠಾನ ಅಧ್ಯಕ್ಷ ರಮೇಶ್ ಕಾಂಚನ್ ರಾಜೀನಾಮೆ ನೀಡಲಿ : ದಿನೇಶ್ ಅಮೀನ್ ಆಗ್ರಹ

ಪತ್ರಿಕಾ ಪ್ರಕಟಣೆ: ಗೃಹ ಲಕ್ಷ್ಮೀ ಯೋಜನೆಯಲ್ಲಿ ಭಾರೀ ಅಕ್ರಮ ನೈತಿಕತೆ ಇದ್ದರೆ ತಾಲೂಕು ಗ್ಯಾರಂಟಿ ಅನುಷ್ಠಾನ ಅಧ್ಯಕ್ಷ ರಮೇಶ್ ಕಾಂಚನ್ ರಾಜೀನಾಮೆ ನೀಡಲಿ : ದಿನೇಶ್ ಅಮೀನ್ ಆಗ್ರಹ

26/06/2026
ಕಾರ್ಕಳ ರಸ್ತೆ ಯಲ್ಲಿ ಕಾಣಿಸಿಕೊಂಡ ಚಿರತೆ

ಕಾರ್ಕಳ ರಸ್ತೆ ಯಲ್ಲಿ ಕಾಣಿಸಿಕೊಂಡ ಚಿರತೆ

26/06/2026
ಕಾರ್ಕಳ ಹಿರಿಯ ನಾಗರಿಕರ ಸಂಘದಲ್ಲಿ ಆರೋಗ್ಯ ಮತ್ತು ಕಾನೂನು ಅರಿವು ಕಾರ್ಯಕ್ರಮ

ಕಾರ್ಕಳ ಹಿರಿಯ ನಾಗರಿಕರ ಸಂಘದಲ್ಲಿ ಆರೋಗ್ಯ ಮತ್ತು ಕಾನೂನು ಅರಿವು ಕಾರ್ಯಕ್ರಮ

26/06/2026
ಮಾರಿಷಸ್ ರಾಷ್ಟ್ರಾಧ್ಯಕ್ಷರನ್ನು ಅನುಗ್ರಹಿಸಿದ ಶ್ರೀ ಪುತ್ತಿಗೆ ಶ್ರೀಗಳು

ಮಾರಿಷಸ್ ರಾಷ್ಟ್ರಾಧ್ಯಕ್ಷರನ್ನು ಅನುಗ್ರಹಿಸಿದ ಶ್ರೀ ಪುತ್ತಿಗೆ ಶ್ರೀಗಳು

26/06/2026

Recent News

ಪತ್ರಿಕಾ ಪ್ರಕಟಣೆ:  ಗೃಹ ಲಕ್ಷ್ಮೀ ಯೋಜನೆಯಲ್ಲಿ ಭಾರೀ ಅಕ್ರಮ ನೈತಿಕತೆ ಇದ್ದರೆ ತಾಲೂಕು ಗ್ಯಾರಂಟಿ ಅನುಷ್ಠಾನ ಅಧ್ಯಕ್ಷ ರಮೇಶ್ ಕಾಂಚನ್ ರಾಜೀನಾಮೆ ನೀಡಲಿ : ದಿನೇಶ್ ಅಮೀನ್ ಆಗ್ರಹ

ಪತ್ರಿಕಾ ಪ್ರಕಟಣೆ: ಗೃಹ ಲಕ್ಷ್ಮೀ ಯೋಜನೆಯಲ್ಲಿ ಭಾರೀ ಅಕ್ರಮ ನೈತಿಕತೆ ಇದ್ದರೆ ತಾಲೂಕು ಗ್ಯಾರಂಟಿ ಅನುಷ್ಠಾನ ಅಧ್ಯಕ್ಷ ರಮೇಶ್ ಕಾಂಚನ್ ರಾಜೀನಾಮೆ ನೀಡಲಿ : ದಿನೇಶ್ ಅಮೀನ್ ಆಗ್ರಹ

26/06/2026
ಕಾರ್ಕಳ ರಸ್ತೆ ಯಲ್ಲಿ ಕಾಣಿಸಿಕೊಂಡ ಚಿರತೆ

ಕಾರ್ಕಳ ರಸ್ತೆ ಯಲ್ಲಿ ಕಾಣಿಸಿಕೊಂಡ ಚಿರತೆ

26/06/2026
ಕಾರ್ಕಳ ಹಿರಿಯ ನಾಗರಿಕರ ಸಂಘದಲ್ಲಿ ಆರೋಗ್ಯ ಮತ್ತು ಕಾನೂನು ಅರಿವು ಕಾರ್ಯಕ್ರಮ

ಕಾರ್ಕಳ ಹಿರಿಯ ನಾಗರಿಕರ ಸಂಘದಲ್ಲಿ ಆರೋಗ್ಯ ಮತ್ತು ಕಾನೂನು ಅರಿವು ಕಾರ್ಯಕ್ರಮ

26/06/2026
ಮಾರಿಷಸ್ ರಾಷ್ಟ್ರಾಧ್ಯಕ್ಷರನ್ನು ಅನುಗ್ರಹಿಸಿದ ಶ್ರೀ ಪುತ್ತಿಗೆ ಶ್ರೀಗಳು

ಮಾರಿಷಸ್ ರಾಷ್ಟ್ರಾಧ್ಯಕ್ಷರನ್ನು ಅನುಗ್ರಹಿಸಿದ ಶ್ರೀ ಪುತ್ತಿಗೆ ಶ್ರೀಗಳು

26/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved