Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಉಡುಪಿ : ವರ್ಕ್ ಫ್ರಮ್ ಹೋಮ್ ಜಾಬ್ ಇದೆ ಎಂದು ನಂಬಿಸಿ ಯುವತಿಗೆ 2.88 ಲ. ರೂ. ವಂಚನೆ..!

Dhrishya News by Dhrishya News
30/06/2023
in ಕರಾವಳಿ, ಸುದ್ದಿಗಳು
0
0
SHARES
28
VIEWS
Share on FacebookShare on Twitter

ಉಡುಪಿ :  ಆನ್ ಲೈನ್   ಜಾಬ್ ಇದೆ ಎಂದು ನಂಬಿಸಿ ಯುವತಿಯೊಬ್ಬರಿಗೆ ಅಮೇಜಾನ್ ವೆಬ್‌ಸೈಟ್‌ನಲ್ಲಿ 2. 88 ಲಕ್ಷ ರೂ. ವಂಚಿಸಿರುವ ಬಗ್ಗೆ ಉಡುಪಿ ಸೆನ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಸಂಧ್ಯಾ ಎಸ್ ಎಂಬುವವರು ಉದ್ಯೋಗಕ್ಕಾಗಿ ಸಾಮಾಜಿಕ ಜಾಲತಾಣವಾದ ಫೇಸ್ ಬುಕ್‌ನಲ್ಲಿ ಹುಡುಕುತ್ತಿರುವಾಗ ಅಮೇಜಾನ್ ವರ್ಕ್ ಫ್ರಮ್ ಹೋಮ್ ಎಂಬ ಲಿಂಕ್ ಕಂಡಿದ್ದು, ಆ ಲಿಂಕ್ ಕ್ಲಿಕ್ ಮಾಡಿದಾಗ ಸಿಕ್ಕ ಮೊಬೈಲ್ ನಂಬರ್‌ಗೆ ಸಂಪರ್ಕಿಸಿದಾಗ ಆರೋಪಿಗಳು ಅಮೇಜಾನ್ ವೆಬ್‌ಸೈಟ್‌ನವರು ಎಂದು ತಿಳಿಸಿದ್ದರು.

ಅಲ್ಲದೆ ವೆಬ್ ಸೈಟ್‌ನಲ್ಲಿ ಟಾಸ್ಕ್‌ ಇದ್ದು ಇದರಿಂದ ಹಣಗಳಿಸಬಹುದು ಎಂದು ತಿಳಿಸಿದ್ದರು.

ಇದನ್ನು ನಂಬಿದ ಸಂಧ್ಯಾ ಅವರು ಜೂ. 26 ಮತ್ತು ಜೂ. 27 ರಂದು ಹಂತ ಹಂತವಾಗಿ ಒಟ್ಟು 2, 88, 991 ಹಣವನ್ನು ಆನೈನ್ ಮೂಲಕ ವರ್ಗಾವಣೆ ಮಾಡಿದ್ದರು.

ಆದರೆ ಆರೋಪಿಗಳು ಹಣವನ್ನು ವಾಪಾಸು ನೀಡದೇ ಮೋಸ ಮಾಡಿರುವುದಾಗಿ ನೀಡಿದ ದೂರಿನಂತೆ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Previous Post

ಬೆಂಗಳೂರಿನಲ್ಲಿ ಪಲಿಮಾರು ಶ್ರೀಗಳಿಂದ ತಪ್ತ ಮುದ್ರಾ ಧಾರಣೆ..!!

Next Post

ಬಂಟ್ವಾಳ: ಯುವಕನೋರ್ವ ಮೂರನೇ ಮಹಡಿ ಮೇಲಿನಿಂದ ಆಯತಪ್ಪಿ ಕೆಳಗೆ ಬಿದ್ದು ಯುವಕ ಮೃತ್ಯು..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಬಂಟ್ವಾಳ: ಯುವಕನೋರ್ವ ಮೂರನೇ ಮಹಡಿ ಮೇಲಿನಿಂದ ಆಯತಪ್ಪಿ ಕೆಳಗೆ ಬಿದ್ದು ಯುವಕ ಮೃತ್ಯು..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
‘ಸ್ವರ್ಣ ಕಾರ್ಕಳ’ ಪರಿಕಲ್ಪನೆಯಡಿ ಅಭಿವೃದ್ಧಿಗೆ ಮತ್ತಷ್ಟು ವೇಗ: ಶಾಸಕ ಸುನಿಲ್ ಕುಮಾರ್

‘ಸ್ವರ್ಣ ಕಾರ್ಕಳ’ ಪರಿಕಲ್ಪನೆಯಡಿ ಅಭಿವೃದ್ಧಿಗೆ ಮತ್ತಷ್ಟು ವೇಗ: ಶಾಸಕ ಸುನಿಲ್ ಕುಮಾರ್

27/06/2026
ಬ್ರಹ್ಮಾವರ ರುಡ್ ಸೆಟ್ ಸಂಸ್ಥೆಯ ವತಿಯಿಂದ ವೃತ್ತಿಪರ ತರಬೇತಿ ಕಾರ್ಯಕ್ರಮ 

ಬ್ರಹ್ಮಾವರ ರುಡ್ ಸೆಟ್ ಸಂಸ್ಥೆಯ ವತಿಯಿಂದ ವೃತ್ತಿಪರ ತರಬೇತಿ ಕಾರ್ಯಕ್ರಮ 

27/06/2026
ಪತ್ರಿಕಾ ಪ್ರಕಟಣೆ:  ಗೃಹ ಲಕ್ಷ್ಮೀ ಯೋಜನೆಯಲ್ಲಿ ಭಾರೀ ಅಕ್ರಮ ನೈತಿಕತೆ ಇದ್ದರೆ ತಾಲೂಕು ಗ್ಯಾರಂಟಿ ಅನುಷ್ಠಾನ ಅಧ್ಯಕ್ಷ ರಮೇಶ್ ಕಾಂಚನ್ ರಾಜೀನಾಮೆ ನೀಡಲಿ : ದಿನೇಶ್ ಅಮೀನ್ ಆಗ್ರಹ

ಪತ್ರಿಕಾ ಪ್ರಕಟಣೆ: ಗೃಹ ಲಕ್ಷ್ಮೀ ಯೋಜನೆಯಲ್ಲಿ ಭಾರೀ ಅಕ್ರಮ ನೈತಿಕತೆ ಇದ್ದರೆ ತಾಲೂಕು ಗ್ಯಾರಂಟಿ ಅನುಷ್ಠಾನ ಅಧ್ಯಕ್ಷ ರಮೇಶ್ ಕಾಂಚನ್ ರಾಜೀನಾಮೆ ನೀಡಲಿ : ದಿನೇಶ್ ಅಮೀನ್ ಆಗ್ರಹ

26/06/2026
ಕಾರ್ಕಳ ರಸ್ತೆ ಯಲ್ಲಿ ಕಾಣಿಸಿಕೊಂಡ ಚಿರತೆ

ಕಾರ್ಕಳ ರಸ್ತೆ ಯಲ್ಲಿ ಕಾಣಿಸಿಕೊಂಡ ಚಿರತೆ

26/06/2026

Recent News

‘ಸ್ವರ್ಣ ಕಾರ್ಕಳ’ ಪರಿಕಲ್ಪನೆಯಡಿ ಅಭಿವೃದ್ಧಿಗೆ ಮತ್ತಷ್ಟು ವೇಗ: ಶಾಸಕ ಸುನಿಲ್ ಕುಮಾರ್

‘ಸ್ವರ್ಣ ಕಾರ್ಕಳ’ ಪರಿಕಲ್ಪನೆಯಡಿ ಅಭಿವೃದ್ಧಿಗೆ ಮತ್ತಷ್ಟು ವೇಗ: ಶಾಸಕ ಸುನಿಲ್ ಕುಮಾರ್

27/06/2026
ಬ್ರಹ್ಮಾವರ ರುಡ್ ಸೆಟ್ ಸಂಸ್ಥೆಯ ವತಿಯಿಂದ ವೃತ್ತಿಪರ ತರಬೇತಿ ಕಾರ್ಯಕ್ರಮ 

ಬ್ರಹ್ಮಾವರ ರುಡ್ ಸೆಟ್ ಸಂಸ್ಥೆಯ ವತಿಯಿಂದ ವೃತ್ತಿಪರ ತರಬೇತಿ ಕಾರ್ಯಕ್ರಮ 

27/06/2026
ಪತ್ರಿಕಾ ಪ್ರಕಟಣೆ:  ಗೃಹ ಲಕ್ಷ್ಮೀ ಯೋಜನೆಯಲ್ಲಿ ಭಾರೀ ಅಕ್ರಮ ನೈತಿಕತೆ ಇದ್ದರೆ ತಾಲೂಕು ಗ್ಯಾರಂಟಿ ಅನುಷ್ಠಾನ ಅಧ್ಯಕ್ಷ ರಮೇಶ್ ಕಾಂಚನ್ ರಾಜೀನಾಮೆ ನೀಡಲಿ : ದಿನೇಶ್ ಅಮೀನ್ ಆಗ್ರಹ

ಪತ್ರಿಕಾ ಪ್ರಕಟಣೆ: ಗೃಹ ಲಕ್ಷ್ಮೀ ಯೋಜನೆಯಲ್ಲಿ ಭಾರೀ ಅಕ್ರಮ ನೈತಿಕತೆ ಇದ್ದರೆ ತಾಲೂಕು ಗ್ಯಾರಂಟಿ ಅನುಷ್ಠಾನ ಅಧ್ಯಕ್ಷ ರಮೇಶ್ ಕಾಂಚನ್ ರಾಜೀನಾಮೆ ನೀಡಲಿ : ದಿನೇಶ್ ಅಮೀನ್ ಆಗ್ರಹ

26/06/2026
ಕಾರ್ಕಳ ರಸ್ತೆ ಯಲ್ಲಿ ಕಾಣಿಸಿಕೊಂಡ ಚಿರತೆ

ಕಾರ್ಕಳ ರಸ್ತೆ ಯಲ್ಲಿ ಕಾಣಿಸಿಕೊಂಡ ಚಿರತೆ

26/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved