Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಮನೆಗೆ ನುಗ್ಗಿ ವ್ಯಕ್ತಿಯೊಬ್ಬರ ಮೇಲೆ ಚಿರತೆ ದಾಳಿ-ಕೊಲ್ಲೂರು ಸಮೀಪ ಘಟನೆ..!!.!!

Dhrishya News by Dhrishya News
30/06/2023
in ಕರಾವಳಿ, ಮುಖಪುಟ, ರಾಜ್ಯ/ ರಾಷ್ಟ್ರೀಯ
0
0
SHARES
25
VIEWS
Share on FacebookShare on Twitter

ಕುಂದಾಪುರ:  ಮನೆಗೆ ನುಗ್ಗಿ ವ್ಯಕ್ತಿಯೊಬ್ಬರ ಮೇಲೆ ಚಿರತೆ ದಾಳಿ ನಡೆಸಿದ ಪರಿಣಾಮ ಅವರು ಗಾಯಗೊಂಡು ಚಿಕಿತ್ಸೆಗಾಗಿ ಸೇರ್ಪಡೆಯಾದ ಘಟನೆ ಗುರುವಾರ ರಾತ್ರಿ ಕೊಲ್ಲೂರು ಸಮೀಪ ನಡೆದಿದೆ.

ಗಾಯಗೊಂಡಿರುವ ವ್ಯಕ್ತಿಯನ್ನು ಕೊಲ್ಲೂರು ಸಮೀಪದ ನಾಗೋಡಿ ಚೆಕ್‌ಪೋಸ್ಟ್ ಸಮೀಪದ ಮರಾಠಿ ಗ್ರಾಮದ ಕಂಚಿಕೇರಿ ಎಂಬಲ್ಲಿನ ನಿವಾಸಿ ಗಣೇಶ್(48) ಎಂದು ಗುರುತಿಸಲಾಗಿದೆ.

ಗುರುವಾರ ರಾತ್ರಿ ಗಣೇಶ್ ಮನೆಯಲ್ಲಿದ್ದ ವೇಳೆ ಚಿರತೆ ದಾಳಿ ನಡೆಸಿದೆ. ಮನೆಯ ಎದುರಿಗಿದ್ದ ನಾಯಿಯನ್ನು ಭೇಟೆಯಾಡಲು ಬಂದಿದ್ದ ಚಿರತೆಯ ದಾಳಿಯಿಂದ ತಪ್ಪಿಸಿಕೊಳ್ಳುವ ಭರದಲ್ಲಿ ನಾಯಿ ಗಾಬರಿಗೊಂಡು ಕಿಟಕಿ ಮೂಲಕ ಮನೆಯೊಳಕ್ಕೆ ಪ್ರವೇಶಿಸಿದೆ.

ನಾಯಿಯನ್ನು ಬೆನ್ನತ್ತಿ ಬಂದ ಚಿರತೆಯೂ ಮನೆಯೊಳಗೆ ನುಗ್ಗಿದೆ. ಈ ವೇಳೆ ತನ್ನ ಭೇಟೆಯನ್ನು ಬಿಟ್ಟು ಚಿರತೆ ಗಣೇಶ್ ಅವರ ಮೇಲೆ ದಾಳಿ ನಡೆಸಿದ್ದರಿಂದಾಗಿ, ಗಣೇಶ್ ಅವರ ಕೈಗೆ ತೀವ್ರ ಗಾಯಗಳಾಗಿವೆ. ದೂರವಾಣಿ ಕರೆಗೆ ಸ್ಪಂದಿಸಿದ ಆಲೂರಿನ ಆಂಬ್ಯುಲೆನ್ಸ್ ವಾಹನದ ಸಿಬ್ಬಂದಿ ರಾಘವೇಂದ್ರ, ಅಶೋಕ್ ಅವರ ಸಹಕಾರದಿಂದ ಗಾಯಾಳುವನ್ನು ಕುಂದಾಪುರ ಸರ್ಕಾರಿ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿದೆ.ಗುರುವಾರ ರಾತ್ರಿ ನಡೆದ ಈ ಘಟನೆ ಮೊದಲಿಗೆ ಹುಲಿಯ ದಾಳಿ ಎಂದು ಸುದ್ದಿಯಾಗಿದ್ದರೂ, ಬಳಿಕ ಚಿರತೆಯ ದಾಳಿ ಎನ್ನುವುದು ಧೃಢವಾಗಿದೆ.

Previous Post

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸಂತೆಕಟ್ಟೆ ಕಳ್ತೂರು-ದಾನಿಗಳ ನೆರವಿನಿಂದ ವಿದ್ಯಾರ್ಥಿಗಳಿಗೆ ನೋಟ್ ಬುಕ್ ಹಾಗೂ ಶಾಲೆಗೆ ಕಂಪ್ಯೂಟರ್ ಹಸ್ತಾಂತರ..!!

Next Post

ಕಾರ್ಕಳ ಟೌನ್ ಐಸಿಎಂ ರಜತ ಮಹೋತ್ಸವ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕಾರ್ಕಳ ಟೌನ್ ಐಸಿಎಂ ರಜತ ಮಹೋತ್ಸವ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕುಸಿದುಬಿದ್ದ ಅಪರಿಚಿತ ಸಾವು; ಸೂಚನೆ..!

ಕುಸಿದುಬಿದ್ದ ಅಪರಿಚಿತ ಸಾವು; ಸೂಚನೆ..!

29/04/2026
ನಿಟ್ಟೆಯಲ್ಲಿ ಬ್ರಹ್ಮಕುಮಾರೀಸ್ ವತಿಯಿಂದ ಮಕ್ಕಳ ಬೇಸಿಗೆ ಶಿಬಿರ ಆರಂಭ..!!

ನಿಟ್ಟೆಯಲ್ಲಿ ಬ್ರಹ್ಮಕುಮಾರೀಸ್ ವತಿಯಿಂದ ಮಕ್ಕಳ ಬೇಸಿಗೆ ಶಿಬಿರ ಆರಂಭ..!!

29/04/2026
ಉಡುಪಿ: ಮೇ 01ರಂದು ವಿಶ್ವ ಕಾರ್ಮಿಕರ ದಿನಾಚರಣೆ; ಬ್ರಹತ್ ಮೆರವಣಿಗೆ..!

ಉಡುಪಿ: ಮೇ 01ರಂದು ವಿಶ್ವ ಕಾರ್ಮಿಕರ ದಿನಾಚರಣೆ; ಬ್ರಹತ್ ಮೆರವಣಿಗೆ..!

29/04/2026
ಕ್ಲಿಯರ್‌ ಟ್ರಿಪ್‌ ನಲ್ಲಿ ಇನ್ಮುಂದೆ ರೈಲು ಟಿಕೆಟ್ ಬುಕಿಂಗ್ ಸೌಲಭ್ಯ ಲಭ್ಯ: ಐಆರ್‌ಸಿಟಿಸಿ ಜೊತೆ ಕೈಜೋಡಿಸಿದ ಫ್ಲಿಪ್‌ ಕಾರ್ಟ್ ಅಂಗಸಂಸ್ಥೆ

ಕ್ಲಿಯರ್‌ ಟ್ರಿಪ್‌ ನಲ್ಲಿ ಇನ್ಮುಂದೆ ರೈಲು ಟಿಕೆಟ್ ಬುಕಿಂಗ್ ಸೌಲಭ್ಯ ಲಭ್ಯ: ಐಆರ್‌ಸಿಟಿಸಿ ಜೊತೆ ಕೈಜೋಡಿಸಿದ ಫ್ಲಿಪ್‌ ಕಾರ್ಟ್ ಅಂಗಸಂಸ್ಥೆ

29/04/2026

Recent News

ಕುಸಿದುಬಿದ್ದ ಅಪರಿಚಿತ ಸಾವು; ಸೂಚನೆ..!

ಕುಸಿದುಬಿದ್ದ ಅಪರಿಚಿತ ಸಾವು; ಸೂಚನೆ..!

29/04/2026
ನಿಟ್ಟೆಯಲ್ಲಿ ಬ್ರಹ್ಮಕುಮಾರೀಸ್ ವತಿಯಿಂದ ಮಕ್ಕಳ ಬೇಸಿಗೆ ಶಿಬಿರ ಆರಂಭ..!!

ನಿಟ್ಟೆಯಲ್ಲಿ ಬ್ರಹ್ಮಕುಮಾರೀಸ್ ವತಿಯಿಂದ ಮಕ್ಕಳ ಬೇಸಿಗೆ ಶಿಬಿರ ಆರಂಭ..!!

29/04/2026
ಉಡುಪಿ: ಮೇ 01ರಂದು ವಿಶ್ವ ಕಾರ್ಮಿಕರ ದಿನಾಚರಣೆ; ಬ್ರಹತ್ ಮೆರವಣಿಗೆ..!

ಉಡುಪಿ: ಮೇ 01ರಂದು ವಿಶ್ವ ಕಾರ್ಮಿಕರ ದಿನಾಚರಣೆ; ಬ್ರಹತ್ ಮೆರವಣಿಗೆ..!

29/04/2026
ಕ್ಲಿಯರ್‌ ಟ್ರಿಪ್‌ ನಲ್ಲಿ ಇನ್ಮುಂದೆ ರೈಲು ಟಿಕೆಟ್ ಬುಕಿಂಗ್ ಸೌಲಭ್ಯ ಲಭ್ಯ: ಐಆರ್‌ಸಿಟಿಸಿ ಜೊತೆ ಕೈಜೋಡಿಸಿದ ಫ್ಲಿಪ್‌ ಕಾರ್ಟ್ ಅಂಗಸಂಸ್ಥೆ

ಕ್ಲಿಯರ್‌ ಟ್ರಿಪ್‌ ನಲ್ಲಿ ಇನ್ಮುಂದೆ ರೈಲು ಟಿಕೆಟ್ ಬುಕಿಂಗ್ ಸೌಲಭ್ಯ ಲಭ್ಯ: ಐಆರ್‌ಸಿಟಿಸಿ ಜೊತೆ ಕೈಜೋಡಿಸಿದ ಫ್ಲಿಪ್‌ ಕಾರ್ಟ್ ಅಂಗಸಂಸ್ಥೆ

29/04/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved