Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಅತ್ಯುನ್ನತ ಗುಣಮಟ್ಟದ ಶಿಕ್ಷಣಕ್ಕಾಗಿ ಪ್ರತಿಷ್ಠಿತ ಏಷ್ಯಾದ ‘ಡಿಜಿಟಲ್ ಇನ್ನೋವೇಷನ್ ಅವಾರ್ಡ್-2023’ಗೆದ್ದುಕೊಂಡ ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಷನ್..!!

Dhrishya News by Dhrishya News
01/07/2023
in ಕರಾವಳಿ, ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
0
SHARES
27
VIEWS
Share on FacebookShare on Twitter

ಮಣಿಪಾಲ : ಅತ್ಯುನ್ನತ ಗುಣಮಟ್ಟದ ಶಿಕ್ಷಣಕ್ಕಾಗಿ ಪ್ರತಿಷ್ಠಿತ ಏಷ್ಯಾದ ‘ಡಿಜಿಟಲ್ ಇನ್ನೋವೇಷನ್ ಅವಾರ್ಡ್-2023’ ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಷನ್  ಗೆದ್ದುಕೊಂಡಿದೆ.

ಶಿಕ್ಷಣ ಕ್ಷೇತ್ರದಲ್ಲಿ ಶ್ರೇಷ್ಠ ತಂತ್ರಜ್ಞಾನ ಅಥವಾ ಡಿಜಿಟಲ್ ಇನ್ನೋವೇಷನ್‌ನ್ನು ಉನ್ನತ ಶಿಕ್ಷಣದಲ್ಲಿ ಅಳವಡಿಸಿಕೊಂಡ ವಿ ವಿ ಗೆ ‘ದಿ ಅವಾರ್ಡ್ ಏಷ್ಯಾ 2023’ನ್ನು ನೀಡಿ ಗೌರವಿಸಲಾಗುತ್ತದೆ. ಇದೀಗ ಈ ಪ್ರಶಸ್ತಿಯನ್ನು ಮಾಹೆ ಗೆದ್ದುಕೊಂಡಿದೆ. ಏಷ್ಯಾ ವಲಯದಲ್ಲಿ ಉನ್ನತ ಶಿಕ್ಷಣದಲ್ಲಿ ವಿಶಿಷ್ಟ ಸಾಧನೆ ಮಾಡಿದ ಶಿಕ್ಷಣ ಸಂಸ್ಥೆಗೆ ಈ ಪ್ರಶಸ್ತಿಯನ್ನು ನೀಡಲಾಗುತ್ತದೆ. ಈ ವರ್ಷ 20 ದೇಶಗಳ 220ಕ್ಕೂ ಅಧಿಕ ವಿವಿಗಳು ಈ ಪ್ರಶಸ್ತಿಗಾಗಿ ಸ್ಪರ್ಧಿಸಿದ್ದವು.ವಿವಿಧ ಕ್ಷೇತ್ರಗಳ ಸ್ವತಂತ್ರ ತೀರ್ಪುಗಾರರನ್ನೊಳಗೊಂಡ ಪ್ಯಾನೆಲ್ ತಂತ್ರಜ್ಞಾನ ಅಥವಾ ಡಿಜಿಟಲ್ ಇನ್ನೋವೇಷನ್ ವಿಭಾಗದಲ್ಲಿ ಮಾಹೆಯನ್ನು ಪ್ರಶಸ್ತಿಗೆ ಆಯ್ಕೆ ಮಾಡಿದೆ ಎಂದು ಮಾಹೆಯ ಪ್ರಕಟಣೆ ತಿಳಿಸಿದೆ.

ವಿದ್ಯಾರ್ಥಿಗಳ ಪರೀಕ್ಷಾ ಕ್ರಮದಲ್ಲಿ ವಿವಿ ನೂತನವಾಗಿ ಅಳವಡಿಸಿದ ‘ಇ-ಪ್ಯಾಡ್’ ಅತ್ಯಂತ ಪರಿಣಾಮಕಾರಿಯಾಗಿದೆ ಎಂದು ಪ್ಯಾನೆಲ್ ಅಭಿಪ್ರಾಯಪಟ್ಟಿದೆ. ವಿದ್ಯಾರ್ಥಿಗಳು ಇ-ಪ್ಯಾಡ್ ಬಳಸಿ ಪರೀಕ್ಷೆಯ ಉತ್ತರಗಳನ್ನು ಡಿಜಿಟಲ್ ವ್ಯವಸ್ಥೆಯಲ್ಲಿ ಕಳುಹಿಸುವ ಅವಕಾಶವಿದೆ. ಈ ಮೂಲಕ ಡಿಜಿಟಲ್ ತಂತ್ರಜ್ಞಾನದ ಶಕ್ತಿಯನ್ನು ತೋರಿಸಿಕೊಟ್ಟಿದೆ ಎಂದು ಸಮಿತಿ ಅಭಿಪ್ರಾಯ ಪಟ್ಟಿದೆ. ಪ್ರಶಸ್ತಿ ಪ್ರದಾನ ಸಮಾರಂಭ ಹಾಂಗ್‌ಕಾಂಗ್‌ನ ಟೈಮ್ಸ್ ಹೈಯರ್ ಎಜ್ಯುಕೇಷನ್ ಏಷ್ಯಾ ವಿವಿ ಸಮಿಟ್‌ನಲ್ಲಿ ನಡೆಯಿತು. ಏಷ್ಯದ ಖ್ಯಾತನಾಮ ಶಿಕ್ಷಣ ತಜ್ಞರು, ಗಣ್ಯ ನಾಯಕರು ಹಾಗೂ ಉನ್ನತ ಶಿಕ್ಷಣ ಕ್ಷೇತ್ರದ ಪರಿಣಿತರು ಪಾಲ್ಗೊಂಡಿದ್ದರು.

Previous Post

ಮುಂದಿನ 15 ದಿನಗಳಲ್ಲಿ ಉತ್ಪದನಾ ಕೇಂದ್ರ ಗಳಿಂದ ಪೂರೈಕೆ ಹೆಚ್ಚಳ ದೊಂದಿಗೆ  ಟೊಮೆಟೊ  ಬೆಲೆ ಇಳಿಕೆಯಾಗುವ ನಿರೀಕ್ಷೆ..!!

Next Post

ಕಟಪಾಡಿ: ಶಶಿಧರ ಪುರೋಹಿತ ಕಟಪಾಡಿ ಇವರ ನೇತೃತ್ವದಲ್ಲಿ ಸಮಾನ ಮನಸ್ಕರ ತಂಡದ ವತಿಯಿಂದ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕಟಪಾಡಿ: ಶಶಿಧರ ಪುರೋಹಿತ ಕಟಪಾಡಿ ಇವರ ನೇತೃತ್ವದಲ್ಲಿ ಸಮಾನ ಮನಸ್ಕರ ತಂಡದ ವತಿಯಿಂದ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಸರ್ಕಾರಿ ಪಾಲಿಟೆಕ್ನಿಕ್ ಕಾರ್ಕಳದಲ್ಲಿ ರೋಟರಾಕ್ಟ್ ಕ್ಲಬ್‌ನ ನೂತನ ಪದಾಧಿಕಾರಿಗಳ ಪದಗ್ರಹಣ

ಸರ್ಕಾರಿ ಪಾಲಿಟೆಕ್ನಿಕ್ ಕಾರ್ಕಳದಲ್ಲಿ ರೋಟರಾಕ್ಟ್ ಕ್ಲಬ್‌ನ ನೂತನ ಪದಾಧಿಕಾರಿಗಳ ಪದಗ್ರಹಣ

14/08/2026
ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

13/08/2026
ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

13/08/2026
ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

13/08/2026

Recent News