Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಐದು ಗ್ಯಾರಂಟಿಗಳಲ್ಲಿ ಒಂದಾದ ಮಹತ್ವಾಕಾಂಕ್ಷಿ ‘ಅನ್ನಭಾಗ್ಯ’ ‘ ಯೋಜನೆ ಇಂದಿನಿಂದ (ಜು.1) ಅನುಷ್ಠಾನಕ್ಕೆ ತರಲು ಸಿದ್ಧತೆ..!!

Dhrishya News by Dhrishya News
01/07/2023
in ಕರಾವಳಿ, ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
0
SHARES
12
VIEWS
Share on FacebookShare on Twitter

ಕಾಂಗ್ರೆಸ್ ಪಕ್ಷ ಚುನಾವಣೆಯಲ್ಲಿ ಘೋಷಿಸಿದ್ದ ಐದು ಗ್ಯಾರಂಟಿಗಳಲ್ಲಿ ಒಂದಾದ ಮಹತ್ವಾಕಾಂಕ್ಷಿ ‘ಅನ್ನಭಾಗ್ಯ’ ‘ ಯೋಜನೆ ಇಂದಿನಿಂದ (ಜು.1) ಅನುಷ್ಠಾನಕ್ಕೆ ತರಲು ಸಿದ್ಧತೆ ಮಾಡಲಾಗಿದೆ.

ಕೇಂದ್ರ ಸರ್ಕಾರ ನೀಡುವ ಐದು ಕೆಜಿ ಅಕ್ಕಿಯ ಹೊರತಾಗಿ ರಾಜ್ಯ ಸರ್ಕಾರದಿಂದ ಐದು ಕೆಜಿ ಅಕ್ಕಿಯ ಬದಲು ತಕ್ಷಣಕ್ಕೆ ಹಣ ನೀಡಲು ಉದ್ದೇಶಿಸಿದ್ದು, ಜುಲೈ 1ರಿಂದಲೇ ಅನ್ವಯವಾಗುವಂತೆ ಬಿಪಿಎಲ್ ಕಾರ್ಡ್​ದಾರರ ಖಾತೆಗೆ ಹಣ ಜಮಾ ಆಗಲಿದೆ.

ಅಕ್ಕಿ ದಾಸ್ತಾನು ಸಂಗ್ರಹವಾಗುವವರೆಗೆ ಪ್ರತಿಕೆಜಿಗೆ 34 ರೂಪಾಯಿಯಂತೆ  ಹಣ ನೀಡಲಾಗುವುದು. ಅಕ್ಕಿ ಬದಲಿಗೆ ಹಣ ಎಷ್ಟು ತಿಂಗಳು ನೀಡಲಾಗುವುದು ಎಂಬುದನ್ನು ಈಗಲೇ ಹೇಳುವುದಿಲ್ಲ.  ಅಕ್ಕಿ ಪೂರೈಕೆಯಾಗದ ಕಾರಣ ಇದು ಕೇವಲ ತಾತ್ಕಾಲಿಕ ವ್ಯವಸ್ಥೆ ಆಗಿದ್ದು  ಮಾತು ಕೊಟ್ಟಂತೆ ಜುಲೈ 1ರಿಂದ ಯೋಜನೆ ಜಾರಿಯಾಗಲಿದೆ. ಪಡಿತರ ಚೀಟಿ ಹೊಂದಿರುವವರ ಬ್ಯಾಂಕ್ ಖಾತೆಗಳಿಗೆ ಹಣ ವರ್ಗಾವಣೆಯಾಗಲಿದೆ. ಯಾರು ಖಾತೆ ತೆರೆದಿಲ್ಲವೋ ಅಂತಹವರು ಬ್ಯಾಂಕ್ ಖಾತೆ ತೆರೆಯಬೇಕಾಗುತ್ತದೆ ಎಂದು .ಆಹಾರ ಸಚಿವ ಕೆ.ಎಚ್. ಮುನಿಯಪ್ಪ ಮಾಹಿತಿ  ನೀಡಿದ್ದಾರೆ.

Previous Post

ಕಟಪಾಡಿ: ಶಶಿಧರ ಪುರೋಹಿತ ಕಟಪಾಡಿ ಇವರ ನೇತೃತ್ವದಲ್ಲಿ ಸಮಾನ ಮನಸ್ಕರ ತಂಡದ ವತಿಯಿಂದ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ

Next Post

ಮೋರ್ಚಾಗಳ ಸಂಯುಕ್ತ ಸಭೆ ಯಲ್ಲಿ ಉಡುಪಿ ಶಾಸಕರಾದ ಶ್ರೀ ಯಶ್ ಪಾಲ್ ಸುವರ್ಣ ಭಾಗಿ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಮೋರ್ಚಾಗಳ ಸಂಯುಕ್ತ ಸಭೆ ಯಲ್ಲಿ ಉಡುಪಿ ಶಾಸಕರಾದ ಶ್ರೀ ಯಶ್ ಪಾಲ್ ಸುವರ್ಣ ಭಾಗಿ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಸರ್ಕಾರಿ ಪಾಲಿಟೆಕ್ನಿಕ್ ಕಾರ್ಕಳದಲ್ಲಿ ರೋಟರಾಕ್ಟ್ ಕ್ಲಬ್‌ನ ನೂತನ ಪದಾಧಿಕಾರಿಗಳ ಪದಗ್ರಹಣ

14/08/2026
ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

13/08/2026
ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

Recent News