Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಕಾರ್ಕಳ:ಚರಂಡಿ ಮುಚ್ಚಿ ಹೋಗಿರುವ ಹಿನ್ನೆಲೆ, ರಸ್ತೆಯಲ್ಲಿಯೇ ಹರಿಯುತ್ತಿರುವ ಮಳೆ ನೀರು-ಸಮಸ್ಯೆ ಸರಿಪಡಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವಂತೆ ಮನವಿ..!!

Dhrishya News by Dhrishya News
06/07/2023
in ಕರಾವಳಿ, ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
0
SHARES
11
VIEWS
Share on FacebookShare on Twitter

ಕಾರ್ಕಳ : ಒಂದು ವಾರದಿಂದ ಮುಂಗಾರು ಮಳೆ ಭಾರಿ ಪ್ರಮಾಣದಲ್ಲಿ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಕಾರ್ಕಳ ಪುರಸಭೆಯ ವ್ಯಾಪ್ತಿಯಲ್ಲಿ ಬಹುತೇಕ ಚರಂಡಿಗಳು ಮುಚ್ಚಿ ಹೋಗಿರುವ ಹಿನ್ನೆಲೆಯಲ್ಲಿ, ಮಳೆಯ ನೀರು ರಸ್ತೆಯಲ್ಲಿಯೇ ಹರಿಯುತ್ತಿದ್ದು, ಅಲ್ಲಲ್ಲಿ ಹೊಂಡ ನಿರ್ಮಾಣವಾಗಿದೆ.ಚರಂಡಿ ಮತ್ತು ರಸ್ತೆ ಸರಿಪಡಿಸುವಂತೆ ಪುರಸಭೆ ಆಡಳಿತಾಧಿಕಾರಿಯವರಿಗೆ ಕಾರ್ಕಳ ನಗರ ಬಿಜೆಪಿ ಮನವಿ ಮಾಡಿದೆ.

ವಾರಾಹಿ ಪೈಪ್‌ಲೈನ್ ಹಾದು ಹೋಗುವಲ್ಲಿ ಭೂ ಕುಸಿತ ಉಂಟಾಗುತ್ತಿದ್ದು, ಶಾಲಾ ವಿದ್ಯಾರ್ಥಿಗಳ ಬವಣೆ ಹೇಳತೀರದು. ಜನ ಸಂಚಾರ, ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ. ಇದು ಹೀಗೆ ಮುಂದುವರೆದರೆ ನಗರದಲ್ಲಿ ಕೃತಕ ನೆರೆ ಉಂಟಾಗುವ ಸಂಭವ ಇರುವುದರಿಂದ, ಈ ಬಗ್ಗೆ ಖುದ್ದು ಪರಿಶೀಲನೆ ನಡೆಸಿ ಸಮಸ್ಯೆ ಸರಿಪಡಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವಂತೆ ಮನವಿ ಮಾಡಲಾಗಿದೆ.

ನಗರ ಬಿಜೆಪಿ ಅಧ್ಯಕ್ಷ ರವೀಂದ್ರ ಮೊಯ್ಲಿ, ಉಪಾಧ್ಯಕ್ಷ ಯೋಗೀಶ್ ನಾಯಕ್, ಪುರಸಭಾ ಮಾಜಿ ಸದಸ್ಯ ಪ್ರಕಾಶ್ ರಾವ್, ಅವಿನಾಶ್ ಶೆಟ್ಟಿ, ಪ್ರಸನ್ನ ಕಾರ್ಕಳ ಮತ್ತಿತರು ಇದ್ದರು.

Previous Post

ಕಾರ್ಕಳ:ಸಂಪರ್ಕ ರಸ್ತೆಯ ಚರಂಡಿ ಮೋರಿ ಕುಸಿತ- ವಾಹನ ಸಂಚಾರ ತಾತ್ಕಾಲಿಕ ಸ್ಥಗಿತ ..!!

Next Post

ಮಾಳ:ವಿದ್ಯಾರ್ಥಿಗಳಿಗೆ ಮಳೆಗಾಲದಲ್ಲಿ ಬರುವ ಸಾಂಕ್ರಾಮಿಕ ರೋಗದ ಬಗ್ಗೆ ಹಾಗೂ ಸ್ವಚ್ಛತೆ ಕಾಪಾಡಿಕೊಳ್ಳುವ ಬಗ್ಗೆ ಮಾಹಿತಿ ಕಾರ್ಯಕ್ರಮ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಮಾಳ:ವಿದ್ಯಾರ್ಥಿಗಳಿಗೆ ಮಳೆಗಾಲದಲ್ಲಿ ಬರುವ ಸಾಂಕ್ರಾಮಿಕ ರೋಗದ ಬಗ್ಗೆ ಹಾಗೂ ಸ್ವಚ್ಛತೆ ಕಾಪಾಡಿಕೊಳ್ಳುವ ಬಗ್ಗೆ ಮಾಹಿತಿ ಕಾರ್ಯಕ್ರಮ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

13/08/2026
ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

Recent News