Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ರಾಜ್ಯ/ ರಾಷ್ಟ್ರೀಯ

ಕಳೆದುಹೋದ ಪಾಸ್‌ಪೋರ್ಟ್ ಮರು ವಿತರಣೆಗೆ ಅರ್ಜಿ ಯೊಂದಿಗೆ ‘FIR’ ಕಡ್ಡಾಯ : ಕರ್ನಾಟಕ ಹೈಕೋರ್ಟ್‌ ಸ್ಪಷ್ಟನೆ…!!

Dhrishya News by Dhrishya News
07/07/2023
in ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
0
SHARES
10
VIEWS
Share on FacebookShare on Twitter

ಕಳೆದು ಹೋದ ಪಾಸ್‌ಪೋರ್ಟ್ ಮರುವಿತರಣೆಗೆ ಎಫ್‌ಐಆ‌ ಪ್ರತಿ ಕಡ್ಡಾಯವಾಗಿದೆ ಎಂದು ಹೈಕೋರ್ಟ್‌ ಆದೇಶ  ಹೊರಡಿಸಿದೆ.

ಪ್ರಾದೇಶಿಕ ಪಾಸ್ ಪೋರ್ಟ್ ಅಧಿಕಾರಿಗೆ ನಿರ್ದೇಶಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ಏಕಸದಸ್ಯಪೀಠ, ಈ ಆದೇಶ ಹೊರಡಿಸಿದೆ

ಅರ್ಜಿದಾರರ ಪ್ರಕರಣವು ಹೊಸ ಪಾಸ್ಪೋರ್ಟ್ ವಿತರಣೆಗೆ ಸಂಬಂಧಿಸಿದ್ದಲ್ಲ. ಬದಲಿಗೆ, ಪಾಸ್ ಪೋರ್ಟ್ ಕಳೆದುಕೊಂಡಿರುವ ಹಿನ್ನೆಲೆಯಲ್ಲಿ ಮರು ವಿತರಣೆಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿಗೆ ಸಂಬಂಧಪಟ್ಟಂತೆ ಎರಡು ಕಡೆಗಳ ವಾದ ವಿವಾದ ಆಲಿಸಿದ ನ್ಯಾಯಪೀಠ ಕಳೆದು ಹೋದ ಪಾಸ್‌ಪೋರ್ಟ್ ಮರುವಿತರಣೆ ಕೋರಿ ಸಲ್ಲಿಸುವ ಅರ್ಜಿಯೊಂದಿಗೆ ಪಾಸ್‌ಪೋರ್ಟ್ ನಿಯಮಗಳ ಅನುಸಾರ ಪೊಲೀಸರ ಪ್ರಥಮ ವರ್ತಮಾನ ವರದಿ (ಎಫ್ ಐಆರ್) ಪ್ರತಿ ಲಗತ್ತಿಸುವುದು ಕಡ್ಡಾಯ ಎಂದು ಹೈಕೋರ್ಟ್‌ ಸ್ಪಷ್ಟಪಡಿಸಿದೆ

Previous Post

ಕಾರ್ಕಳ : ಬೆಳ್ಮಣ್ ನಲ್ಲಿ ಚಲಿಸುತ್ತಿದ್ದ ಬೈಕ್ ಮೇಲೆ ಏಕಾಏಕಿ ಬಿದ್ದ ಬೃಹತ್ ಆಲದ ಮರ: ಬೈಕ್ ಸವಾರ ಸ್ಥಳದಲ್ಲೇ ಸಾವು..!!

Next Post

ಕಾರ್ಕಳ :ಹೊಳೆಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಪತ್ತೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕಾರ್ಕಳ :ಹೊಳೆಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಪತ್ತೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಪೊಲೀಸ್ ಇಲಾಖೆಗೆ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾರ್ಯಾಗಾರ 

ಪೊಲೀಸ್ ಇಲಾಖೆಗೆ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾರ್ಯಾಗಾರ 

27/06/2026
‘ಸ್ವರ್ಣ ಕಾರ್ಕಳ’ ಪರಿಕಲ್ಪನೆಯಡಿ ಅಭಿವೃದ್ಧಿಗೆ ಮತ್ತಷ್ಟು ವೇಗ: ಶಾಸಕ ಸುನಿಲ್ ಕುಮಾರ್

‘ಸ್ವರ್ಣ ಕಾರ್ಕಳ’ ಪರಿಕಲ್ಪನೆಯಡಿ ಅಭಿವೃದ್ಧಿಗೆ ಮತ್ತಷ್ಟು ವೇಗ: ಶಾಸಕ ಸುನಿಲ್ ಕುಮಾರ್

27/06/2026
ಬ್ರಹ್ಮಾವರ ರುಡ್ ಸೆಟ್ ಸಂಸ್ಥೆಯ ವತಿಯಿಂದ ವೃತ್ತಿಪರ ತರಬೇತಿ ಕಾರ್ಯಕ್ರಮ 

ಬ್ರಹ್ಮಾವರ ರುಡ್ ಸೆಟ್ ಸಂಸ್ಥೆಯ ವತಿಯಿಂದ ವೃತ್ತಿಪರ ತರಬೇತಿ ಕಾರ್ಯಕ್ರಮ 

27/06/2026
ಪತ್ರಿಕಾ ಪ್ರಕಟಣೆ:  ಗೃಹ ಲಕ್ಷ್ಮೀ ಯೋಜನೆಯಲ್ಲಿ ಭಾರೀ ಅಕ್ರಮ ನೈತಿಕತೆ ಇದ್ದರೆ ತಾಲೂಕು ಗ್ಯಾರಂಟಿ ಅನುಷ್ಠಾನ ಅಧ್ಯಕ್ಷ ರಮೇಶ್ ಕಾಂಚನ್ ರಾಜೀನಾಮೆ ನೀಡಲಿ : ದಿನೇಶ್ ಅಮೀನ್ ಆಗ್ರಹ

ಪತ್ರಿಕಾ ಪ್ರಕಟಣೆ: ಗೃಹ ಲಕ್ಷ್ಮೀ ಯೋಜನೆಯಲ್ಲಿ ಭಾರೀ ಅಕ್ರಮ ನೈತಿಕತೆ ಇದ್ದರೆ ತಾಲೂಕು ಗ್ಯಾರಂಟಿ ಅನುಷ್ಠಾನ ಅಧ್ಯಕ್ಷ ರಮೇಶ್ ಕಾಂಚನ್ ರಾಜೀನಾಮೆ ನೀಡಲಿ : ದಿನೇಶ್ ಅಮೀನ್ ಆಗ್ರಹ

26/06/2026

Recent News

ಪೊಲೀಸ್ ಇಲಾಖೆಗೆ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾರ್ಯಾಗಾರ 

ಪೊಲೀಸ್ ಇಲಾಖೆಗೆ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾರ್ಯಾಗಾರ 

27/06/2026
‘ಸ್ವರ್ಣ ಕಾರ್ಕಳ’ ಪರಿಕಲ್ಪನೆಯಡಿ ಅಭಿವೃದ್ಧಿಗೆ ಮತ್ತಷ್ಟು ವೇಗ: ಶಾಸಕ ಸುನಿಲ್ ಕುಮಾರ್

‘ಸ್ವರ್ಣ ಕಾರ್ಕಳ’ ಪರಿಕಲ್ಪನೆಯಡಿ ಅಭಿವೃದ್ಧಿಗೆ ಮತ್ತಷ್ಟು ವೇಗ: ಶಾಸಕ ಸುನಿಲ್ ಕುಮಾರ್

27/06/2026
ಬ್ರಹ್ಮಾವರ ರುಡ್ ಸೆಟ್ ಸಂಸ್ಥೆಯ ವತಿಯಿಂದ ವೃತ್ತಿಪರ ತರಬೇತಿ ಕಾರ್ಯಕ್ರಮ 

ಬ್ರಹ್ಮಾವರ ರುಡ್ ಸೆಟ್ ಸಂಸ್ಥೆಯ ವತಿಯಿಂದ ವೃತ್ತಿಪರ ತರಬೇತಿ ಕಾರ್ಯಕ್ರಮ 

27/06/2026
ಪತ್ರಿಕಾ ಪ್ರಕಟಣೆ:  ಗೃಹ ಲಕ್ಷ್ಮೀ ಯೋಜನೆಯಲ್ಲಿ ಭಾರೀ ಅಕ್ರಮ ನೈತಿಕತೆ ಇದ್ದರೆ ತಾಲೂಕು ಗ್ಯಾರಂಟಿ ಅನುಷ್ಠಾನ ಅಧ್ಯಕ್ಷ ರಮೇಶ್ ಕಾಂಚನ್ ರಾಜೀನಾಮೆ ನೀಡಲಿ : ದಿನೇಶ್ ಅಮೀನ್ ಆಗ್ರಹ

ಪತ್ರಿಕಾ ಪ್ರಕಟಣೆ: ಗೃಹ ಲಕ್ಷ್ಮೀ ಯೋಜನೆಯಲ್ಲಿ ಭಾರೀ ಅಕ್ರಮ ನೈತಿಕತೆ ಇದ್ದರೆ ತಾಲೂಕು ಗ್ಯಾರಂಟಿ ಅನುಷ್ಠಾನ ಅಧ್ಯಕ್ಷ ರಮೇಶ್ ಕಾಂಚನ್ ರಾಜೀನಾಮೆ ನೀಡಲಿ : ದಿನೇಶ್ ಅಮೀನ್ ಆಗ್ರಹ

26/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved