Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಕಾರ್ಕಳ : ಸಾಣೂರಿನ ಪಶು ಚಿಕಿತ್ಸಾಲಯ ಸದ್ಯದಲ್ಲೇ ಧಾರಾಶಾಹಿಯಾಗುವ ಎಲ್ಲ ಸಂಭವ : ಮುಂಜಾಗ್ರತೆ ಕ್ರಮಕ್ಕೆ ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷ ಪ್ರಸಾದ್ ಅಗ್ರಹ..!!

Dhrishya News by Dhrishya News
07/07/2023
in ಕರಾವಳಿ, ಸುದ್ದಿಗಳು
0
0
SHARES
17
VIEWS
Share on FacebookShare on Twitter
ಕಾರ್ಕಳ, ಮೂಡಬಿದಿರೆ, ರಾಷ್ಟ್ರೀಯ ಹೆದ್ದಾರಿ 169ರಲ್ಲಿ ಇದರ ಅಭಿವೃದ್ಧಿ ಕಾಮಗಾರಿಗೆ ನಡೆಸುವಾಗ ಇಲಾಖಾ ಹಾಗೂ ಪ್ರಾಧಿಕಾರವು ಯಾವುದೇ ಮುನ್ನೆಚ್ಚರಿಕೆ ವಹಿಸದೆ ನಿರ್ಲಕ್ಷ ತೋರಿದ ಪರಿಣಾಮವಾಗಿ ಸಾಣೂರು ಗ್ರಾಮದ ಏಕೈಕ ಪಶು ಚಿಕಿತ್ಸಾಲಯ ಸದ್ಯದಲ್ಲೇ ನೆಲಕ್ಕೆ ಉರುಳುವ ಸಂಭವವಿದೆ.  ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷ ಪ್ರಸಾದ್ ರವರು ಮಾಧ್ಯಮದೊಂದಿಗೆ ಹೇಳಿದರು. ನಂತರ ಮಾತನಾಡಿದ ಅವರು ಯಾವುದೇ ಮುಂಜಾಗ್ರತೆ ಕ್ರಮ ವಹಿಸದೆ ಸಾಣೂರು ಪರಿಸರದಲ್ಲಿ ಗುಡ್ಡವನ್ನು ಜೆಸಿಬಿ ಯಂತ್ರದ ಮೂಲಕ ಮನಬಂದಂತೆ ಅಗೆದ ಪರಿಣಾಮ ಪಶು ಚಿಕಿತ್ಸಾಲಯ ಸದ್ಯದಲ್ಲೇ ಧಾರಾಶಾಹಿಯಾಗುವ ಎಲ್ಲ ಸಂಭವವಿದೆ ಎಂದು ಹೇಳಿದರು. ಈ ಸಮಸ್ಯೆ ಬಗ್ಗೆ ಮುಂಜಾಗ್ರತೆ ಕ್ರಮ ತೆಗೆದುಕೊಳ್ಳಿ ಎಂದು ಸಂಬಂಧಪಟ್ಟ ಅಧಿಕಾರಿಗಳ ಬಳಿ ವಿನಂತಿಸಿದಾಗ ನಮಗೆ ಯಾವುದೇ ಪ್ರತಿಕ್ರಿಯೆ ಬರಲಿಲ್ಲ ಈ ಕಟ್ಟಡ ನೆಲಕ್ಕೆ ಉಳಿದರೆ ಇದರ ಹೊಣೆ ಯಾರು ಎಂದು ಪ್ರಸಾದ್ ಮಾಧ್ಯಮದ ಮೂಲಕ ಅಧಿಕಾರಿಗಳಿಗೆ ಪ್ರಶ್ನೆ ಮಾಡಿದರು.
Previous Post

ಕಾರ್ಕಳ :ಹೊಳೆಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಪತ್ತೆ..!!

Next Post

ಬೈಂದೂರು : ಮಾನಸಿಕ ಅಸ್ವಸ್ಥ ಯುವಕನನ್ನು ರಕ್ಷಿಸಿ ಮಂಜೇಶ್ವರ ಸ್ನೇಹಾಲಯಕ್ಕೆ ದಾಖಲಿಸಿದ ವಿಶು ಶೆಟ್ಟಿ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಬೈಂದೂರು : ಮಾನಸಿಕ ಅಸ್ವಸ್ಥ ಯುವಕನನ್ನು ರಕ್ಷಿಸಿ ಮಂಜೇಶ್ವರ ಸ್ನೇಹಾಲಯಕ್ಕೆ ದಾಖಲಿಸಿದ ವಿಶು ಶೆಟ್ಟಿ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

13/08/2026
ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

Recent News