Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಉಡುಪಿ: ಪಡುಬಿದ್ರೆಯ ಕಾಡಿ ಪಟ್ಣದಲ್ಲಿ ಸಮುದ್ರ ಕೊರೆತ ಪ್ರದೇಶಕ್ಕೆ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಭೇಟಿ ನೀಡಿ ಪರಿಶೀಲನೆ..!!

Dhrishya News by Dhrishya News
08/07/2023
in ಕರಾವಳಿ, ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
0
SHARES
25
VIEWS
Share on FacebookShare on Twitter

ಉಡುಪಿ : ಜಿಲ್ಲೆಯ ಪಡುಬಿದ್ರೆಯ ಕಾಡಿ ಪಟ್ಣದಲ್ಲಿ ಸಮುದ್ರ ಕೊರೆತ ಪ್ರದೇಶಕ್ಕೆ ಶನಿವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಜಿಲ್ಲೆಯಲ್ಲಿ ಹಲವು ವರ್ಷಗಳಿಂದ ಮಳೆಗಾಲದಲ್ಲಿ ಸಮುದ್ರ ಕೊರೆತ ಸಂಭವಿಸುತ್ತಿರುವುದು ಸಾಮಾನ್ಯವಾಗಿದ್ದು ಈ ಬಗ್ಗೆ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರದ ಸಹಭಾಗಿತ್ವದಲ್ಲಿ ಶಾಶ್ವತ ಕಾಮಗಾರಿಯನ್ನು ಕೈಗೊಳ್ಳಲು  ಆದ್ಯತೆ ನೀಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು.

ಮಳೆಯಿಂದ ಮಾನವ ಜೀವ ಹಾನಿ, ಮನೆ ಹಾನಿ, ಜಾನುವಾರು ಹಾನಿಗೆ ಸಂಬಂಧಿಸಿದಂತೆ ತಕ್ಷಣವೇ ಸೂಕ್ತ ಪರಿಹಾರ ವಿತರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ ಸಚಿವರು, ಜಿಲ್ಲೆಯಲ್ಲಿ ಕಾಲು ಸಂಕಗಳ ನಿರ್ಮಾಣ ಮತ್ತು ಕಿಂಡಿ ಅಣೆಕಟ್ಟು ನಿರ್ಮಾಣದ ಬಗ್ಗೆ ಮಾಹಿತಿ ಪಡೆದು ಅಗತ್ಯ ಕ್ರಮ ವಹಿಸಲಾಗುವುದು ಎಂದರು.

ಈ ಸಂದರ್ಭ ಕಾಪು ಶಾಸಕ ಸುರೇಶ್ ಶೆಟ್ಟಿ ಗುರ್ಮೆ, ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ, ಜಿ.ಪಂ. ಸಿಇಓ ಪ್ರಸನ್ನ ಹೆಚ್, ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಎಂ ಹಾಕೆ, ತಹಸೀಲ್ದಾರ್ ಶ್ರೀನಿವಾಸ ಕುಲಕರ್ಣಿ ಮತ್ತಿತರರು ಉಪಸ್ಥಿತರಿದ್ದರು.

Previous Post

ಮುಂಬೈನಿಂದ ಬಂದ ಹಿರಿಯ ವೃದ್ಧರ ರಕ್ಷಣೆ: ಪತ್ತೆಗಾಗಿ ಸೂಚನೆ..!!

Next Post

ಮಳೆ ಹಾನಿಯಿಂದ ಮೃತಪಟ್ಟ ಕುಟುಂಬದವರಿಗೆ  ಪರಿಹಾರದ ಚೆಕ್ ವಿತರಿಸಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸಾಂತ್ವನ.!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಮಳೆ ಹಾನಿಯಿಂದ ಮೃತಪಟ್ಟ ಕುಟುಂಬದವರಿಗೆ  ಪರಿಹಾರದ ಚೆಕ್ ವಿತರಿಸಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸಾಂತ್ವನ.!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಪೊಲೀಸ್ ಇಲಾಖೆಗೆ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾರ್ಯಾಗಾರ 

ಪೊಲೀಸ್ ಇಲಾಖೆಗೆ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾರ್ಯಾಗಾರ 

27/06/2026
‘ಸ್ವರ್ಣ ಕಾರ್ಕಳ’ ಪರಿಕಲ್ಪನೆಯಡಿ ಅಭಿವೃದ್ಧಿಗೆ ಮತ್ತಷ್ಟು ವೇಗ: ಶಾಸಕ ಸುನಿಲ್ ಕುಮಾರ್

‘ಸ್ವರ್ಣ ಕಾರ್ಕಳ’ ಪರಿಕಲ್ಪನೆಯಡಿ ಅಭಿವೃದ್ಧಿಗೆ ಮತ್ತಷ್ಟು ವೇಗ: ಶಾಸಕ ಸುನಿಲ್ ಕುಮಾರ್

27/06/2026
ಬ್ರಹ್ಮಾವರ ರುಡ್ ಸೆಟ್ ಸಂಸ್ಥೆಯ ವತಿಯಿಂದ ವೃತ್ತಿಪರ ತರಬೇತಿ ಕಾರ್ಯಕ್ರಮ 

ಬ್ರಹ್ಮಾವರ ರುಡ್ ಸೆಟ್ ಸಂಸ್ಥೆಯ ವತಿಯಿಂದ ವೃತ್ತಿಪರ ತರಬೇತಿ ಕಾರ್ಯಕ್ರಮ 

27/06/2026
ಪತ್ರಿಕಾ ಪ್ರಕಟಣೆ:  ಗೃಹ ಲಕ್ಷ್ಮೀ ಯೋಜನೆಯಲ್ಲಿ ಭಾರೀ ಅಕ್ರಮ ನೈತಿಕತೆ ಇದ್ದರೆ ತಾಲೂಕು ಗ್ಯಾರಂಟಿ ಅನುಷ್ಠಾನ ಅಧ್ಯಕ್ಷ ರಮೇಶ್ ಕಾಂಚನ್ ರಾಜೀನಾಮೆ ನೀಡಲಿ : ದಿನೇಶ್ ಅಮೀನ್ ಆಗ್ರಹ

ಪತ್ರಿಕಾ ಪ್ರಕಟಣೆ: ಗೃಹ ಲಕ್ಷ್ಮೀ ಯೋಜನೆಯಲ್ಲಿ ಭಾರೀ ಅಕ್ರಮ ನೈತಿಕತೆ ಇದ್ದರೆ ತಾಲೂಕು ಗ್ಯಾರಂಟಿ ಅನುಷ್ಠಾನ ಅಧ್ಯಕ್ಷ ರಮೇಶ್ ಕಾಂಚನ್ ರಾಜೀನಾಮೆ ನೀಡಲಿ : ದಿನೇಶ್ ಅಮೀನ್ ಆಗ್ರಹ

26/06/2026

Recent News

ಪೊಲೀಸ್ ಇಲಾಖೆಗೆ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾರ್ಯಾಗಾರ 

ಪೊಲೀಸ್ ಇಲಾಖೆಗೆ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾರ್ಯಾಗಾರ 

27/06/2026
‘ಸ್ವರ್ಣ ಕಾರ್ಕಳ’ ಪರಿಕಲ್ಪನೆಯಡಿ ಅಭಿವೃದ್ಧಿಗೆ ಮತ್ತಷ್ಟು ವೇಗ: ಶಾಸಕ ಸುನಿಲ್ ಕುಮಾರ್

‘ಸ್ವರ್ಣ ಕಾರ್ಕಳ’ ಪರಿಕಲ್ಪನೆಯಡಿ ಅಭಿವೃದ್ಧಿಗೆ ಮತ್ತಷ್ಟು ವೇಗ: ಶಾಸಕ ಸುನಿಲ್ ಕುಮಾರ್

27/06/2026
ಬ್ರಹ್ಮಾವರ ರುಡ್ ಸೆಟ್ ಸಂಸ್ಥೆಯ ವತಿಯಿಂದ ವೃತ್ತಿಪರ ತರಬೇತಿ ಕಾರ್ಯಕ್ರಮ 

ಬ್ರಹ್ಮಾವರ ರುಡ್ ಸೆಟ್ ಸಂಸ್ಥೆಯ ವತಿಯಿಂದ ವೃತ್ತಿಪರ ತರಬೇತಿ ಕಾರ್ಯಕ್ರಮ 

27/06/2026
ಪತ್ರಿಕಾ ಪ್ರಕಟಣೆ:  ಗೃಹ ಲಕ್ಷ್ಮೀ ಯೋಜನೆಯಲ್ಲಿ ಭಾರೀ ಅಕ್ರಮ ನೈತಿಕತೆ ಇದ್ದರೆ ತಾಲೂಕು ಗ್ಯಾರಂಟಿ ಅನುಷ್ಠಾನ ಅಧ್ಯಕ್ಷ ರಮೇಶ್ ಕಾಂಚನ್ ರಾಜೀನಾಮೆ ನೀಡಲಿ : ದಿನೇಶ್ ಅಮೀನ್ ಆಗ್ರಹ

ಪತ್ರಿಕಾ ಪ್ರಕಟಣೆ: ಗೃಹ ಲಕ್ಷ್ಮೀ ಯೋಜನೆಯಲ್ಲಿ ಭಾರೀ ಅಕ್ರಮ ನೈತಿಕತೆ ಇದ್ದರೆ ತಾಲೂಕು ಗ್ಯಾರಂಟಿ ಅನುಷ್ಠಾನ ಅಧ್ಯಕ್ಷ ರಮೇಶ್ ಕಾಂಚನ್ ರಾಜೀನಾಮೆ ನೀಡಲಿ : ದಿನೇಶ್ ಅಮೀನ್ ಆಗ್ರಹ

26/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved