Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಕಾರ್ಕಳ:ಎಸ್.ವಿ.ಟಿ ಮೀರಾ ಕಾಮತ್ ಮೆಮೋರಿಯಲ್ ಗಣಕಯಂತ್ರ ಪ್ರಯೋಗಾಲಯ ಹಾಗೂ ವಿದ್ಯಾರ್ಥಿ ಸಂಘದ ಉದ್ಘಾಟನೆ..!!

Dhrishya News by Dhrishya News
08/07/2023
in ಕರಾವಳಿ, ಸುದ್ದಿಗಳು
0
0
SHARES
99
VIEWS
Share on FacebookShare on Twitter

ಕಾರ್ಕಳ::  ಎಸ್.ವಿ.ಟಿ ಮೀರಾ ಕಾಮತ್ ಮೆಮೋರಿಯಲ್ ಗಣಕಯಂತ್ರ ಪ್ರಯೋಗಾಲಯ ಹಾಗೂ ವಿದ್ಯಾರ್ಥಿ ಸಂಘದ ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ವೆಂಕಟರಮಣ ದೇವಳದ ಒಂದನೇ ಆಡಳಿತ ಮೊಕ್ತೇಸರರಾದ ಶ್ರೀ ಕೆ.ಜಯರಾಮ ಪ್ರಭು ವಹಿಸಿದ್ದರು. ಗಣಕಯಂತ್ರ ಪ್ರಯೋಗಾಲಯವನ್ನು ನಿವೃತ್ತ ಲೆಕ್ಕ ಪರಿಶೋಧಕರಾದ ಶ್ರೀ ಕಾರ್ಕಳ ಕಮಲಾಕ್ಷ ಕಾಮತ್ ಉದ್ಘಾಟಿಸಿ ಶುಭ ಹಾರೈಸಿದರು. ವಿದ್ಯಾರ್ಥಿ ಸಂಘದ ಉದ್ಘಾಟನೆಯನ್ನು ಕಾರ್ಕಳ ತಾಲೂಕು ಪಂಚಾಯತ್ ನ ಕಾರ್ಯನಿರ್ವಹಣಾಧಿಕಾರಿ ಶ್ರೀ ಗುರುದತ್ ಎಂ.ಎನ್ ಅವರು ಉದ್ಘಾಟಿಸಿ ನೂತನ ಪದಾಧಿಕಾರಿಗಳಿಗೆ ಪ್ರಮಾಣ ವಚನ ಬೋಧಿಸಿ ಶುಭ ಹಾರೈಸಿದರು. ಎಸ್.ವಿ ಎಜ್ಯುಕೇಶನ್ ಟ್ರಸ್ಟ್ ನ ಕಾರ್ಯದರ್ಶಿ ಶ್ರೀ ಕೆ ಪಿ ಶೆಣೈ “ನೇಸರ ಭಿತ್ತಿ ಪತ್ರಿಕೆ”ಯನ್ನು ಅನಾವರಣಗೊಳಿಸಿ ಮಾತನಾಡುತ್ತಾ ವಿದ್ಯಾರ್ಥಿಗಳು ಓದಿನ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ ಬರೆವಣಿಗೆಯಲ್ಲಿ ತೊಡಗಿಕೊಂಡು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದರು. ಮುಖ್ಯ ಅತಿಥಿಯಾಗಿ ಎಸ್. ವಿ. ಎಜ್ಯುಕೇಶನ್ ಟ್ರಸ್ಟ್ ನ ಕೋಶಾಧಿಕಾರಿ ಶ್ರೀಯುತ ಐ ರವೀಂದ್ರನಾಥ ಪೈ, ಪದವಿ ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ಉಷಾ ನಾಯಕ್, ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀಮತಿ ಮಾಲಿನಿ, ವಿದ್ಯಾರ್ಥಿ ಸಂಘದ ಅಧ್ಯಕ್ಷೆ ಕುಮಾರಿ ಸುವೀಕ್ಷಾ, ಉಪಾಧ್ಯಕ್ಷ ಮಾ. ನಿಖಿತ್ ಕೆ ಎಸ್, ಕಾರ್ಯದರ್ಶಿ ಕುಮಾರಿ ಮನೀಕ್ಷಾ ಮೊದಲಾದವರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ 2022-23ನೇ ಶೈಕ್ಷಣಿಕ ವರ್ಷದಲ್ಲಿ ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ ಯಲ್ಲಿ ವಿಶೇಷ ಸಾಧನೆಗೈದ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು.

ಶಿಕ್ಷಕ ಶ್ರೀ ದೇವದಾಸ್ ಕೆರೆಮನೆ ಅಭಿನಂದನಾ ಮಾತುಗಳನ್ನಾಡಿದರು. ರಾಜ್ಯ ಶಾಸ್ತ್ರ ಉಪನ್ಯಾಸಕ ಶ್ರೀಯುತ ನೇಮಿರಾಜ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ರಾಮದಾಸ್ ಪ್ರಭು ಸ್ವಾಗತಿಸಿದರು. ಕನ್ನಡ ಮಾಧ್ಯಮ ಪ್ರೌಢ ಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀ ಯೋಗೇಂದ್ರ ನಾಯಕ್ ವಂದಿಸಿದರು.

Previous Post

ಮಳೆ ಹಾನಿಯಿಂದ ಮೃತಪಟ್ಟ ಕುಟುಂಬದವರಿಗೆ  ಪರಿಹಾರದ ಚೆಕ್ ವಿತರಿಸಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸಾಂತ್ವನ.!!

Next Post

ಉಡುಪಿ : ವನಮೋತ್ಸವ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬಾಳ್ಕರ್ ಭಾಗಿ ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ : ವನಮೋತ್ಸವ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬಾಳ್ಕರ್ ಭಾಗಿ ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಸರ್ಕಾರಿ ಪಾಲಿಟೆಕ್ನಿಕ್ ಕಾರ್ಕಳದಲ್ಲಿ ರೋಟರಾಕ್ಟ್ ಕ್ಲಬ್‌ನ ನೂತನ ಪದಾಧಿಕಾರಿಗಳ ಪದಗ್ರಹಣ

ಸರ್ಕಾರಿ ಪಾಲಿಟೆಕ್ನಿಕ್ ಕಾರ್ಕಳದಲ್ಲಿ ರೋಟರಾಕ್ಟ್ ಕ್ಲಬ್‌ನ ನೂತನ ಪದಾಧಿಕಾರಿಗಳ ಪದಗ್ರಹಣ

14/08/2026
ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

13/08/2026
ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

13/08/2026
ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

13/08/2026

Recent News