Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಜೈನ ಮುನಿ ಹತ್ಯೆ- ಅಂತರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ರಾಷ್ಟ್ರೀಯ ಕಾರ್ಯ ಕಾರಿ ನಿರ್ದೇಶಕ ರೋಹಿತ್ ಕುಮಾರ್ ಕಟೀಲ್ ಖಂಡನೆ..!!

Dhrishya News by Dhrishya News
10/07/2023
in ಕರಾವಳಿ, ಸುದ್ದಿಗಳು
0
0
SHARES
19
VIEWS
Share on FacebookShare on Twitter

ಕಾರ್ಕಳ : ಚಿಕ್ಕೋಡಿ ಹಿರೇಕೋಡಿಯ ನಂದಿಪರ್ವತ ಆಶ್ರಮದ ಜೈನ ಮುನಿ ಕಾಮಕುಮಾರ ನಂದಿ ಮಹಾರಾಜ ಅವರ ಹತ್ಯೆ ಖಂಡನೀಯ. ಇದು ಕೇವಲ ಒಬ್ಬ ವ್ಯಕ್ತಿಯ ಹತ್ಯೆಯಲ್ಲ ಸರ್ವ ಮನುಕುಲದ ಹತ್ಯೆಯಾಗಿದೆ. ತನ್ನ ಜೀವನವನ್ನು ಸೇವೆಗಾಗಿ ಮುಡಿಪಾಗಿಟ್ಟ, ಜೀವನ ಪರ್ಯಂತ ಮಾನವ ಸಮುದಾಯಕ್ಕೆ ಶಾಂತಿಯ ಸಂದೇಶವನ್ನು ಸಾರುತ್ತಿದ್ದ ಜೈನ ಮುನಿಗಳ ಹತ್ಯೆ ಕೇವಲ ಒಂದು ಸಮುದಾಯಕ್ಕೆ ಮಾತ್ರವಲ್ಲದೆ ಸಮಸ್ತ ಮಾನವ ಸಮುದಾಯಕ್ಕೆ ಆಘಾತ ಉಂಟು ಮಾಡಿದೆ. ಈ ಅಮಾನವೀಯ ಕ್ರತ್ಯವನ್ನು ಅಂತರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ರಾಷ್ಟ್ರೀಯ ಕಾರ್ಯ ಕಾರಿ ನಿರ್ದೇಶಕ ರೋಹಿತ್ ಕುಮಾರ್ ಕಟೀಲ್ ಖಂಡಿಸಿದ್ದಾರೆ

ಮನುಕುಲದ ಸೇವೆಗಾಗಿ ತಮ್ಮ ಆಶೆ , ಆಕಾಂಕ್ಷೆ , ಆಸ್ತಿ , ಸಂಪತ್ತು , ಕುಟುಂಬವನ್ನು ತ್ಯಜಿಸಿರುವ ಜೈನ ಮುನಿಗಳು ಒಂದು ಸಮುದಾಯಕ್ಕೆ ಸೀಮಿತವಾಗದೆ ಜಗತ್ತಿಗೆ ಶಾಂತಿ, ಅಹಿಂಸೆ ಸಂದೇಶ ನೀಡುವವರು . ಅವರ ಸದ್ಗುಣ, ಸಹಾಯವನ್ನು ದುರುಪಯೋಗ ಮಾಡಿಕೊಂಡು ಕೊಲೆ ಮಾಡುವ ಮಟ್ಟಕ್ಕೆ ಇಳಿದಿರುವ ಕೊಲೆಗಡುಕರನ್ನು ಸರಕಾರ ಕೂಡಲೇ ಸೂಕ್ತ ಕಾನೂನು ಕ್ರಮ ಕೈಗೊಂಡು ತಕ್ಷಣವೇ ಕಠಿಣ ಶಿಕ್ಷೆ ನೀಡಬೇಕು ಎಂದು ಅವರು ಆಗ್ರಹಿಸಿದ್ದಾರೆ .

Previous Post

ಬಂಟ್ವಾಳ: ಓಮ್ನಿ – ಸ್ವಿಫ್ಟ್ ಕಾರು ಡಿಕ್ಕಿಯಾಗಿ ಅಪಘಾತ : ಹಲವರಿಗೆ ಗಂಭೀರ ಗಾಯ..!!

Next Post

ಕಾರ್ಕಳ : ರಾಮಸಮುದ್ರ ಬಳಿ ವನಮಹೋತ್ಸವ ಆಚರಣೆ..!!.

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕಾರ್ಕಳ : ರಾಮಸಮುದ್ರ ಬಳಿ ವನಮಹೋತ್ಸವ ಆಚರಣೆ..!!.

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಸರ್ಕಾರಿ ಪಾಲಿಟೆಕ್ನಿಕ್ ಕಾರ್ಕಳದಲ್ಲಿ ರೋಟರಾಕ್ಟ್ ಕ್ಲಬ್‌ನ ನೂತನ ಪದಾಧಿಕಾರಿಗಳ ಪದಗ್ರಹಣ

14/08/2026
ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

13/08/2026
ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

Recent News