Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಮನೆಗೆ ನುಗ್ಗಿ ಮೂರು ಲಕ್ಷಕ್ಕೂ ಅಧಿಕ ಚಿನ್ನಾಭರಣ ಕಳ್ಳತನ – ಬೈಂದೂರು ತಾಲೂಕಿನ ಶಿರೂರಿನಲ್ಲಿ ಪ್ರಕರಣ..!!

Dhrishya News by Dhrishya News
11/07/2023
in ಕರಾವಳಿ, ಸುದ್ದಿಗಳು
0
0
SHARES
13
VIEWS
Share on FacebookShare on Twitter

ಹಾಡಹಗಲೇ ಮನೆಗೆ ನುಗ್ಗಿದ ಕಳ್ಳರು ಮೂರು ಲಕ್ಷಕ್ಕೂ ಅಧಿಕ ಚಿನ್ನಾಭರಣ ಕದ್ದೊಯ್ದಿರುವ ಪ್ರಕರಣ ಶಿರೂರಿನಲ್ಲಿ ನಡೆದಿದೆ.

ಬೈಂದೂರು ತಾಲೂಕಿನ ಶಿರೂರು ಮಾರ್ಕೆಟ್ ಬಳಿಯ ನಿವಾಸಿ ಠಾಕೇಶ್ ಪಟಗಾರ್ ದಂಪತಿಯು ವೃತ್ತಿಯಲ್ಲಿ ಶಿಕ್ಷಕರಾಗಿದ್ದು, ನಿನ್ನೆ ಮಧ್ಯಾಹ್ನ ಊಟ ಮುಗಿಸಿ ಕಾಲೇಜಿಗೆ ಮರಳಿದ ಸಮಯ ನೋಡಿ ಹಿಂಬಾಗಿಲಿನಿಂದ ನುಗ್ಗಿದ ಕಳ್ಳರು 32 ಗ್ರಾಂ ಮಾಂಗಲ್ಯ ಸರ ಸೇರಿದಂತೆ 10 ಗ್ರಾಂ ಕಿವಿಯೋಲೆ, 100 ಗ್ರಾಂ ಬೆಳ್ಳಿ ಹಾಗೂ 1000 ರೂಪಾಯಿ ನಗದು ಕದ್ದೊಯ್ದಿದ್ದಾರೆ. ಪಕ್ಕದ ಮನೆಗೆ ತೆರಳಿ ಅಲ್ಲೂ ಕೂಡ ಬಾಗಿಲು ಮುರಿದು ಕಳ್ಳತನ ಯತ್ನಕ್ಕೆ ಪ್ರಯತ್ನಿಸಿದಾಗ ಮನೆಯವರು ನೋಡಿ ಕೂಗಿದ ಬಳಿಕ ಕಳ್ಳರು ಪರಾರಿಯಾಗಿದ್ದಾರೆ ಎನ್ನಲಾಗಿದೆ.

ಕೆಲವೇ ದಿನಗಳ ಹಿಂದೆ ಇದೇ ಭಾಗದಲ್ಲಿ ಸಂಜೆ ವೇಳೆ ಸುಮಾರು 35 ಲಕ್ಷಕ್ಕೂ ಅಧಿಕ ಚಿನ್ನಾಭರಣ ಕದ್ದೊಯ್ದ ಬೆನ್ನಲ್ಲೇ ಈ ರೀತಿ ಘಟನೆ ನಡೆದಿರುವುದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಶಿರೂರಿನಲ್ಲಿ ಹೆಚ್ಚುತ್ತಿರುವ ಗಾಂಜಾ ಪ್ರಕರಣ, ಅನಧೀಕೃತ ಚಟುವಟಿಕೆಗಳು ಇಂತಹ ಪ್ರಕರಣಕ್ಕೆ ಇನ್ನಷ್ಟು ದಾರಿ ಮಾಡಿಕೊಡುತ್ತಿದೆ ಎನ್ನಲಾಗಿದೆ.

ಹೀಗಾಗಿ ಆರಕ್ಷಕ ಇಲಾಖೆ ಅನಧೀಕೃತ ಚಟುವಟಿಕೆಗೆ ಕಡಿವಾಣ ಹಾಕುವ ಜೊತೆಗೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕೆಂಬುವುದು ಸಾರ್ವಜನಿಕರ ಅಭಿಪ್ರಾಯವಾಗಿದೆ. ಬೈಂದೂರು ಆರಕ್ಷಕರು ಘಟನಾ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

Previous Post

ಅಂಗನವಾಡಿ ನೌಕರರಿಂದ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಪ್ರತಿಭಟನೆ..!!

Next Post

ಉದ್ಯಾವರ : ಅಸೌಖ್ಯದಿಂದ ಮನನೊಂದು ಆಟೋರಿಕ್ಷಾ ಚಾಲಕ ನೇಣು ಬಿಗಿದು ಆತ್ಮಹತ್ಯೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉದ್ಯಾವರ : ಅಸೌಖ್ಯದಿಂದ ಮನನೊಂದು ಆಟೋರಿಕ್ಷಾ ಚಾಲಕ ನೇಣು ಬಿಗಿದು ಆತ್ಮಹತ್ಯೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಸ್ತೂರ್ಬಾ ಆಸ್ಪತ್ರೆ ಮಣಿಪಾಲಕ್ಕೆ ಖ್ಯಾತ ಹೃದಯ ಶಸ್ತ್ರಚಿಕಿತ್ಸಕ ಡಾ. ಶ್ಯಾಮ್ ಕೃಷ್ಣನ್ ಅಶೋಕ್ ಸೇರ್ಪಡೆ..!

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲಕ್ಕೆ ಖ್ಯಾತ ಹೃದಯ ಶಸ್ತ್ರಚಿಕಿತ್ಸಕ ಡಾ. ಶ್ಯಾಮ್ ಕೃಷ್ಣನ್ ಅಶೋಕ್ ಸೇರ್ಪಡೆ..!

16/03/2026
ಸುಪ್ರೀಂ ಕೋರ್ಟ್‌ನ ಐತಿಹಾಸಿಕ ತೀರ್ಪು: 13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ದಯಾಮರಣಕ್ಕೆ ಅನುಮತಿ

ಸುಪ್ರೀಂ ಕೋರ್ಟ್‌ನ ಐತಿಹಾಸಿಕ ತೀರ್ಪು: 13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ದಯಾಮರಣಕ್ಕೆ ಅನುಮತಿ

16/03/2026
ಆರೋಗ್ಯದ ಅಮೃತ ‘ಅಮೃತಬಳ್ಳಿ’: ಅನೇಕ ಕಾಯಿಲೆಗಳಿಗೆ ನೈಸರ್ಗಿಕ ಔಷಧ 🌿

ಆರೋಗ್ಯದ ಅಮೃತ ‘ಅಮೃತಬಳ್ಳಿ’: ಅನೇಕ ಕಾಯಿಲೆಗಳಿಗೆ ನೈಸರ್ಗಿಕ ಔಷಧ 🌿

16/03/2026
ಉಡುಪಿ: ಗ್ಯಾಸ್ ಕೊರತೆ ಹೊಟೇಲ್‌ಗಳಿಗೆ ಸಂಕಷ್ಟ, ಶಾಲಾ ಬಿಸಿಯೂಟಕ್ಕೆ ಆದ್ಯತೆ..!

ಉಡುಪಿ: ಗ್ಯಾಸ್ ಕೊರತೆ ಹೊಟೇಲ್‌ಗಳಿಗೆ ಸಂಕಷ್ಟ, ಶಾಲಾ ಬಿಸಿಯೂಟಕ್ಕೆ ಆದ್ಯತೆ..!

16/03/2026

Recent News

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲಕ್ಕೆ ಖ್ಯಾತ ಹೃದಯ ಶಸ್ತ್ರಚಿಕಿತ್ಸಕ ಡಾ. ಶ್ಯಾಮ್ ಕೃಷ್ಣನ್ ಅಶೋಕ್ ಸೇರ್ಪಡೆ..!

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲಕ್ಕೆ ಖ್ಯಾತ ಹೃದಯ ಶಸ್ತ್ರಚಿಕಿತ್ಸಕ ಡಾ. ಶ್ಯಾಮ್ ಕೃಷ್ಣನ್ ಅಶೋಕ್ ಸೇರ್ಪಡೆ..!

16/03/2026
ಸುಪ್ರೀಂ ಕೋರ್ಟ್‌ನ ಐತಿಹಾಸಿಕ ತೀರ್ಪು: 13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ದಯಾಮರಣಕ್ಕೆ ಅನುಮತಿ

ಸುಪ್ರೀಂ ಕೋರ್ಟ್‌ನ ಐತಿಹಾಸಿಕ ತೀರ್ಪು: 13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ದಯಾಮರಣಕ್ಕೆ ಅನುಮತಿ

16/03/2026
ಆರೋಗ್ಯದ ಅಮೃತ ‘ಅಮೃತಬಳ್ಳಿ’: ಅನೇಕ ಕಾಯಿಲೆಗಳಿಗೆ ನೈಸರ್ಗಿಕ ಔಷಧ 🌿

ಆರೋಗ್ಯದ ಅಮೃತ ‘ಅಮೃತಬಳ್ಳಿ’: ಅನೇಕ ಕಾಯಿಲೆಗಳಿಗೆ ನೈಸರ್ಗಿಕ ಔಷಧ 🌿

16/03/2026
ಉಡುಪಿ: ಗ್ಯಾಸ್ ಕೊರತೆ ಹೊಟೇಲ್‌ಗಳಿಗೆ ಸಂಕಷ್ಟ, ಶಾಲಾ ಬಿಸಿಯೂಟಕ್ಕೆ ಆದ್ಯತೆ..!

ಉಡುಪಿ: ಗ್ಯಾಸ್ ಕೊರತೆ ಹೊಟೇಲ್‌ಗಳಿಗೆ ಸಂಕಷ್ಟ, ಶಾಲಾ ಬಿಸಿಯೂಟಕ್ಕೆ ಆದ್ಯತೆ..!

16/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved