Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಉಡುಪಿ:ಮದ್ಯಪ್ರಿಯರಿಗೂ ಬೆಳಗ್ಗೆ 90 ಎಂಎಲ್, ಸಂಜೆ 90 ಎಂಎಲ್ ಉಚಿತ ಮದ್ಯ ನೀಡುವಂತೆ ವಿನೂತನ ರೀತಿಯಲ್ಲಿ ಪ್ರತಿಭಟನೆ..!!

Dhrishya News by Dhrishya News
11/07/2023
in ಕರಾವಳಿ, ಸುದ್ದಿಗಳು
0
0
SHARES
251
VIEWS
Share on FacebookShare on Twitter

ಉಡುಪಿ: ಉಡುಪಿಯ ಚಿತ್ತರಂಜನ್ ಸರ್ಕಲ್ ನಲ್ಲಿ ವಿನೂತನ ರೀತಿಯಲ್ಲಿ ಉಚಿತ ಮದ್ಯ ನೀಡುವಂತೆ ಸರಕಾರಕ್ಕೆ ಆಗ್ರಹಿಸಿ ಉಡುಪಿ ಜಿಲ್ಲಾ ನಾಗರಿಕ ಸಮಿತಿ, ನಿತ್ಯಾನಂದ ಒಳಕಾಡು ನೇತೃತ್ವದಲ್ಲಿ ಕೂಲಿ ಕಾರ್ಮಿಕರು ಪ್ರತಿಭಟನೆ ನಡೆಸಿದರು

ಸರಕಾರದ ವಿರುದ್ಧ ವಿಭಿನ್ನ ಪ್ರತಿಭಟನೆ ನಡೆಸುವ ಮೂಲಕ ಉಚಿತ ಮದ್ಯ ನೀಡುವಂತೆ  ಆಕ್ರೋಶ ವ್ಯಕ್ತಪಡಿಸಿದ  ಮದ್ಯಪ್ರಿಯರು. ಮದ್ಯದ ಬಾಟಲಿಗೆ ಹೂಗಳಿಂದ ಅಲಂಕರಿಸಿ, ಕುಡುಕರಿಗೆ ಹಾರ ಹಾಕಿ , ಆರತಿ ಎತ್ತಿ , ಡೋಲು ಬಡಿದು ಗಮನ ಸೆಳೆದರು.
ಉಚಿತ ಗ್ಯಾರಂಟಿ ಯೋಜನೆಗಳನ್ನು ಹಂತಹಂತವಾಗಿ ಜಾರಿ ಮಾಡುತ್ತಿದೆ.

ಸರಕಾರದ ಉಚಿತ ಯೋಜನೆಗೆ ಹಣ ನಮ್ಮಿಂದಲೇ ಬರುವುದು ಇತ್ತೀಚಿನ ಬಜೆಟ್ ನಲ್ಲಿ ಮದ್ಯದ ಬೆಲೆ ೨೦ ಶೆಕಡಾ ಏರಿಕೆ ಮಾಡಿದೆ,ನಮಗೆ ಮದ್ಯದ ಬೆಲೆ ಇಳಿಕೆ ಮಾಡಿ ಮದ್ಯವನ್ನು ಉಚಿತವಾಗಿ ನೀಡುವಂತೆ ಮದ್ಯಪ್ರಿಯರು ಸರಕಾರದ ವಿರುದ್ಧ ಪ್ರತಿಭಟನೆ‌ ನಡೆಸಿ, ಮನವಿ ಮಾಡಿದರು.ಆ ಹಣವನ್ನು ನಾವು ನಮ್ಮ ಹೆಂಡತಿ, ಮಕ್ಕಳಿಗೆ ನಿಡುತ್ತೇವೆ ನಮ್ಮ ಹೆಂಡತಿ, ಮಕ್ಕಳನ್ನು ನಾವೇ ಹಣ ಕೊಟ್ಟು ದೇವಸ್ಥಾನಗಳಿಗೆ ಕರೆದುಕೊಂಡು ಹೋಗುತ್ತೆವೆ ಎಂದರು

ನಾಗರಿಕ ಸಮಿತಿ ನಿತ್ಯಾನಂದ ಒಳಕಾಡು, ಗೋವಿಂದ ಶೆಟ್ಟಿ ಮಾತನಾಡಿ, ಸರಕಾರ ಉಚಿತ ಯೋಜನೆ ಮಾದರಿಯಲ್ಲಿ ಮದ್ಯಪ್ರಿಯರಿಗೂ ಬೆಳಗ್ಗೆ 90 ಎಂಎಲ್, ಸಂಜೆ 90 ಎಂಎಲ್ ಮದ್ಯ ಉಚಿತವಾಗಿ ‌ನೀಡುವಂತೆ ಒತ್ತಾಯಿಸಿದರು‌‌ ಇಲ್ಲದಿದ್ದಲ್ಲಿ ಸಾರಾಯಿ ಯನ್ನು ಬಂದ್ ಮಾಡುವಂತೆ ಅಗ್ರಹಿಸಿದರು,

ಮದ್ಯಪ್ರಿಯರ ಸುಂಕ ಸರಕಾರಕ್ಕೆ ಹೆಚ್ಚು ಆರ್ಥಿಕ ಬಲ ನೀಡುವುದು ,ಮದ್ಯಕ್ಕೂ ಉಚಿತ ಯೋಜನೆ ಜಾರಿಯಾಗಬೇಕು ಎಂದರು.

ಇಷ್ಟೆಲ್ಲಾ ಮದ್ಯದಿಂದ ಸರಕಾರಕ್ಕೆ ಲಾಭವಿದ್ದರು, ಬೆಲೆ ಏರಿಕೆ ಮಾಡಿ ಸರಕಾರ ಮದ್ಯಪ್ರಿಯರಿಗೆ ಅನ್ಯಾಯ ಮಾಡಿದೆ. ಒಂದೋ ಮದ್ಯ ಉಚಿತ ನೀಡಿ, ಇಲ್ಲವೇ ಮದ್ಯ ಬಂದ್ ಮಾಡಿ ಎಂದು ಮದ್ಯಪ್ರಿಯರು ಸರಕಾರವನ್ನು ‌ಒತ್ತಾಯಿಸಿದರು.

Previous Post

ಉದ್ಯಾವರ : ಅಸೌಖ್ಯದಿಂದ ಮನನೊಂದು ಆಟೋರಿಕ್ಷಾ ಚಾಲಕ ನೇಣು ಬಿಗಿದು ಆತ್ಮಹತ್ಯೆ..!!

Next Post

ಕಾಪು :ಕಡಲು ಪ್ರಕ್ಷುಬ್ಧಗೊಂಡಿರುವುದರಿಂದ ಲೈಟ್‌ಹೌಸ್ ಪ್ರವೇಶಕ್ಕೆ ನಿಷೇದ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕಾಪು :ಕಡಲು ಪ್ರಕ್ಷುಬ್ಧಗೊಂಡಿರುವುದರಿಂದ ಲೈಟ್‌ಹೌಸ್ ಪ್ರವೇಶಕ್ಕೆ ನಿಷೇದ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಸರ್ಕಾರಿ ಪಾಲಿಟೆಕ್ನಿಕ್ ಕಾರ್ಕಳದಲ್ಲಿ ರೋಟರಾಕ್ಟ್ ಕ್ಲಬ್‌ನ ನೂತನ ಪದಾಧಿಕಾರಿಗಳ ಪದಗ್ರಹಣ

ಸರ್ಕಾರಿ ಪಾಲಿಟೆಕ್ನಿಕ್ ಕಾರ್ಕಳದಲ್ಲಿ ರೋಟರಾಕ್ಟ್ ಕ್ಲಬ್‌ನ ನೂತನ ಪದಾಧಿಕಾರಿಗಳ ಪದಗ್ರಹಣ

14/08/2026
ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

13/08/2026
ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

13/08/2026
ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

13/08/2026

Recent News